Sunday, October 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

    ‘ಆಲಿಸು ಕಂದಾ’: 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಭಾಗ್ಯ

    ಮೈಸೂರು ನಂದಿಧ್ವಜ ಪೂಜೆಗೆ ಸಚಿವರ ಪ್ರವೇಶಕ್ಕೆ ತಡೆ: ವಿಚಾರಣೆಗೆ ಸಿಎಂ ಆದೇಶ; ದೆಹಲಿಯಲ್ಲಿ ಬರಗಾಲ, ನೀರಾವರಿ ಯೋಜನೆಗಳ ಚರ್ಚೆ

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

  • Bengaluru Focus

    ‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

    ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು

    ಬೆಂಗಳೂರಿನಲ್ಲಿ ಕಸದಲ್ಲೂ ಕಾಸು ಹೊಡೆಯುವ ದಂಧೆ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಆಕ್ರೋಶ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Sandalwood Queen Ramya | ಇಸ್ಪೀಟ್ ಕಾರ್ಡ್ ಎಲೆಯ ಮೇಲೆ ಅರಳಿನಿಂತ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಆಳೆತ್ತರದ ಚಿತ್ರ

by Bengaluru Wire Desk
November 30, 2022
in Bengaluru Focus, Others, Public interest, Video
Reading Time: 1 min read
0
ಕಲಾವಿದ ಬಾದಲ್ ನಂಜುಂಡಸ್ವಾಮಿ ಬೆಂಗಳೂರಿನ ಕಟ್ಟಡವೊಂದರ ಗೋಡೆ ಮೇಲೆ ಸ್ಯಾಂಡಲ್ ವುಡ್ ತಾರೆ ರಮ್ಯಾ ಭಾವಚಿತ್ರವನ್ನು ಕ್ವೀನ್ ಇಸ್ಪೀಟ್ ಎಲೆಯ ಮೇಲೆ ಬಿಡಿಸಿರುವುದು. ಚಿತ್ರದಲ್ಲಿ ಕಲಾವಿದ ಬಾದಲ್ ನಂಜುಂಡಸ್ವಾಮಿ ಇದ್ದಾರೆ.

ಬೆಂಗಳೂರು, ನ.30 www.bengaluruwire.com : ಸ್ಯಾಂಡಲ್ ವುಡ್ ಬ್ಯೂಟಿ ಕ್ವೀನ್ ರಮ್ಯಾ ಇತ್ತೀಚೆಗೆ ಹುಟ್ಟಿದ ಹಬ್ಬ ಆಚರಿಸಿಕೊಂಡಿದ್ದರು. ಅವರ ಬರ್ತಡೆಗೆ ಗಿಫ್ಟ್ ರೂಪದಲ್ಲಿ ತಮ್ಮ ವಿಭಿನ್ನ ಚಿತ್ರಕಲೆಗಳಿಂದಲೇ ಖ್ಯಾಗಿಗಳಿಸಿರುವ ಬಾದಲ್ ನಂಜುಂಡಸ್ವಾಮಿ ಕಟ್ಟಡ ಗೋಡೆಯ ಮೇಲೆ ಆಳೆತ್ತರದ ಚಿತ್ರ ಬರೆದು ಗಮನ ಸೆಳೆದಿದ್ದಾರೆ.

ಇಸ್ಪೀಟ್ ಎಲೆಯ ಕ್ವೀನ್ ಕಾರ್ಡ್ ಮೇಲೆ ಚಿತ್ರನಟಿ ಮತ್ತು ನಿರ್ಮಾಪಕಿ ರಮ್ಯ ಅವರಿಗೆ ಸುಂದರ ಕಿರೀಟ ಧರಿಸಿದ ದೈತ್ಯ ಚಿತ್ರದ ಪೈಟಿಂಗ್ ರಚಿಸಿದ್ದಾರೆ. ಈ ಚಿತ್ರವನ್ನು ಬಾದಲ್ ನಂಜುಂಡಸ್ವಾಮಿ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ರಮ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಇಸ್ಪೀಟ್ ಎಲೆಯಲ್ಲಿನ ಕ್ವೀನ್ ಧಿರಿಸನ್ನೇ ಪೈಂಟ್ ಮಾಡಿ ಅದರಲ್ಲಿ ರಮ್ಯ ಅವರ 35 ಅಡಿ ಉದ್ದ ಹಾಗೂ 15 ಅಡಿ ಅಗಲದ ಆಳೆತ್ತರದ ಚಿತ್ರವನ್ನು ನಿರ್ಮಿಸಿದ್ದಾರೆ. ಬಾದಲ್ ನಂಜುಂಡಸ್ವಾಮಿ ಚಿತ್ರ ರಚಿಸುತ್ತಿರುವ ಸಂದರ್ಭದ ವಿಡಿಯೋವನ್ನು ಹಂಚಿಕೊಂಡಿರುವ ಟ್ವಿಟರ್ ಅನ್ನು ರಮ್ಯಾ ರೀಟ್ವೀಟ್ ಮಾಡಿ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Thank you 🥹🤗♥️ https://t.co/dqUAaov931

— Ramya/Divya Spandana (@divyaspandana) November 30, 2022

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#RBI Digital Currency | ಬೆಂಗಳೂರಿನಲ್ಲಿ ನಾಳೆಯಿಂದ (ಡಿ.1) ಆರ್ ಬಿಐನ ಡಿಜಿಟಲ್ ರೂಪಾಯಿ ಪ್ರಾಯೋಗಿಕ ಬಳಕೆ ಆರಂಭ : ಇದರ ಅನುಕೂಲಗಳೇನು? ಬಳಕೆ ಹೇಗೆ? ಇಲ್ಲಿದೆ ಮಾಹಿತಿ

Next Post

ಭುವನಗಿರಿಯಲ್ಲಿ ಕನ್ನಡ ಜ್ಯೋತಿ ಹೊತ್ತ ‘ಕನ್ನಡ ರಥ’ಕ್ಕೆ ಗುರುವಾರ ವಿದ್ಯುಕ್ತ ಚಾಲನೆ– ಅ.ಭಾ.ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಭಾಗಿವಹಿಸಲು ನೋಂದಣಿ ಡಿ.1ರಿಂದ ಆರಂಭ

Next Post
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ  “ಕನ್ನಡ ಜ್ಯೋತಿ”ಯನ್ನು ಹೊತ್ತು ರಾಜ್ಯದಾದ್ಯಂತ ತೆರಳಲಿರುವ “ಕನ್ನಡ ರಥ”ದ ಚಿತ್ರ

ಭುವನಗಿರಿಯಲ್ಲಿ ಕನ್ನಡ ಜ್ಯೋತಿ ಹೊತ್ತ ‘ಕನ್ನಡ ರಥ’ಕ್ಕೆ ಗುರುವಾರ ವಿದ್ಯುಕ್ತ ಚಾಲನೆ– ಅ.ಭಾ.ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಭಾಗಿವಹಿಸಲು ನೋಂದಣಿ ಡಿ.1ರಿಂದ ಆರಂಭ

IllegalMining | ಉಡುಪಿ ಜಿಲ್ಲೆಯ ಕಡಲತಡಿಯಲ್ಲಿ ನಿಲ್ಲದ ಅಕ್ರಮ ಮರಳುಗಾರಿಕೆ : ಕೋಟತಟ್ಟು ಗ್ರಾಮಸ್ಥರ ಆಕ್ಷೇಪ

Please login to join discussion

Like Us on Facebook

Follow Us on Twitter

Recent News

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026

ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

October 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d