Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#AirShow2023 | ಏರ್ ಶೋ 2023 : ರಕ್ಷಣಾ ಸಚಿವಾಲಯದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ – ಏರ್ ಶೋ ಕುರಿತು ಚರ್ಚೆ

ಫೆಬ್ರವರಿ 13-17, 2023 ರವರೆಗೆ ಯಲಹಂಕ ವಾಯುನೆಲಯಲ್ಲಿ 14ನೇ ಆವೃತ್ತಿಯ ದ್ವೈವಾರ್ಷಿಕ ಏರೊ ಇಂಡಿಯಾ ಪ್ರದರ್ಶನ ಸ್ಥಳ ಪರಿಶೀಲನೆ ನಡೆಸಿದ ರಕ್ಷಣಾ ಇಲಾಖೆಯ ಅಧಿಕಾರಿಗಳು

by Bengaluru Wire Desk
December 5, 2022
in News Wire, Others
Reading Time: 1 min read
0
ರಕ್ಷಣಾ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಂಬರುವ ಏರ್ ಶೋ2023ರ ಪ್ರದರ್ಶನದ ಕುರಿತು ಚರ್ಚೆ ನಡೆಸಿದರು.

ಬೆಂಗಳೂರು, ಡಿ.5, www.bengaluruwire.com : ನಗರದಲ್ಲಿ ಮುಂಬರುವ 2023ರ ಏರೊ ಇಂಡಿಯಾ ಪ್ರದರ್ಶನದ ಪೂರ್ವಸಿದ್ಧತೆ ಕಾರ್ಯವು ಸದ್ದಿಲ್ಲದೆ ಆರಂಭವಾಗಿದೆ. ಸೋಮವಾರ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಏರ್ ಶೋ ಪ್ರದರ್ಶನ ಕುರಿತಂತೆ ಚರ್ಚೆ ನಡೆಸಿದರು.

ಅನುರಾಗ್ ಬಾಜಪೇಯ್, ಜಂಟಿ ಕಾರ್ಯದರ್ಶಿ (ಡಿಐಪಿ) ಮತ್ತು ರಕ್ಷಣಾ ಪ್ರದರ್ಶನ ಸಂಸ್ಥೆ ಸಿಇಒ ಸಿ.ಡಿ. ಅಚಲ್ ಮಲ್ಹೋತ್ರಾ, ಹಿಂದೂಸ್ಥಾನ್ ಏರೊನಾಟಿಕ್ಸ್ ಲಿ. ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸಿ.ಬಿ ಅನಂತಕೃಷ್ಣನ್

ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಏರ್ ಶೋ 2023ರ ಹಿನ್ನಲೆಯಲ್ಲಿ ಯಲಹಂಕ ವಾಯುನೆಲೆ ಭೇಟಿ ನೀಡಿ ವಾಯುಪಡೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿರುವುದು

ರಕ್ಷಣಾ ಸಚಿವಾಲಯದ ತಂಡವು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು,  ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೂಲಭೂತ ಸೌಕರ್ಯ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರನ್ನು ಭೇಟಿ ಮಾಡಿದರು.

ಏರೋ ಇಂಡಿಯಾ ದ 14ನೇ ಆವೃತಿಗೆ ಬೆಂಗಳೂರನ್ನು ಮತ್ತೊಮ್ಮೆ ಸ್ಥಳವಾಗಿ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನ ಮಂತ್ರಿ ಮತ್ತು ರಕ್ಷಣಾ ಮಂತ್ರಿ ಮತ್ತು ರಕ್ಷಣಾ ಸಚಿವಾಲಯಕ್ಕೆ ಮುಖ್ಯಮಂತ್ರಿ ಅವರು ಧನ್ಯವಾದ ಅರ್ಪಿಸಿದರು ಮತ್ತು ಈ ಆವೃತ್ತಿಯನ್ನು ಪ್ರಾರಂಭದಿಂದಲೂ ಅತಿ ದೊಡ್ಡ ವಾಯುಯಾನ ಪ್ರದರ್ಶನವನ್ನಾಗಿಸಲು ತಮ್ಮ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ರಕ್ಷಣಾ ಉತ್ಪಾದನಾ ಇಲಾಖೆಯು ಏರೋ ಇಂಡಿಯಾದ 14 ನೇ ಆವೃತ್ತಿಯನ್ನು ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಫೆಬ್ರವರಿ 13-17, 2023 ರವರೆಗೆ ನಡೆಸಲಿದೆ. 1996 ರಿಂದ ಬೆಂಗಳೂರಿನಲ್ಲೇ ಆಯೋಜಿಸಲಾದ 13 ಯಶಸ್ವಿ ಆವೃತ್ತಿಗಳೊಂದಿಗೆ ಏರೋ ಇಂಡಿಯಾ ‘ಪ್ರಧಾನ ಏರೋಸ್ಪೇಸ್ ಪ್ರದರ್ಶನ’ ಎಂದು ಜಾಗತಿಕವಾಗಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ.

ನಂತರ ಈ ತಂಡವು ಯಲಂಹಕ ವಾಯುನೆಲೆಯ ಎಒಸಿ ಮನೋಜ್ ಕುಮಾರ್ ಯಾದವ್ ಅವರನ್ನು ಭೇಟಿ ಮಾಡಿದರು ಮತ್ತು ಏರೋ ಇಂಡಿಯಾ 2023 ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ರಕ್ಷಣಾ ಸಚಿವಾಲಯದ ತಂಡವು ಯಲಹಂಕದಲ್ಲಿನ ಏರ್ ಫೋರ್ಸ್ ಸ್ಟೇಷನಲ್ಲಿ ಸ್ಥಳ ಪರಿಶೀಲನೆ ಕೈಗೊಂಡಿತು. ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ‘ಆತ್ಮನಿರ್ಭರ’ ಸಾಧಿಸುವ ಭಾರತದ ಸಂಕಲ್ಪವನ್ನು ಪ್ರದರ್ಶಿಸುವ ಕಾರ್ಯಕ್ರಮವಾದ ‘ಏರೊ ಇಂಡಿಯಾ’ ಗೆ ಬೇಕಾದ ಸಕಲ ಯೋಜನೆಗಳನ್ನು ವೇಗಗತಿಯಲ್ಲಿ ಕಾರ್ಯಗತಗೊಳಿಸುವಿಕೆಯ ಕುರಿತು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಚರ್ಚಿಸಿದರು.

WhatsApp Join our WhatsApp Channel
Previous Post

Bangalore Roads | ಪಾದರಾಯನಪುರ ರಸ್ತೆ ಅಗಲೀಕರಣ : ಇನ್ನು ಒಂದು ತಿಂಗಳಲ್ಲಿ 240 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭ

Next Post

Crime News | ಬೆಂಗಳೂರಿನಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

Defence News | ರಾಜಧಾನಿಯಲ್ಲಿ ರಕ್ಷಣಾ ಇಲಾಖೆಯ ಪೂರ್ವಾಭ್ಯಾಸದಲ್ಲಿ ಮಿಲಿಟರಿ ಶಕ್ತಿ ಪ್ರದರ್ಶನ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group