Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Defence News | ರಾಜಧಾನಿಯಲ್ಲಿ ರಕ್ಷಣಾ ಇಲಾಖೆಯ ಪೂರ್ವಾಭ್ಯಾಸದಲ್ಲಿ ಮಿಲಿಟರಿ ಶಕ್ತಿ ಪ್ರದರ್ಶನ

ಡಿ.8 ಮತ್ತು 9ರಂದು ಎಎಸ್ ಸಿ ಕೇಂದ್ರದ 11 ನೇ ಎಎಸ್‌ಸಿ ಪುನರ್ಮಿಲನ ಮತ್ತು 262 ನೇ ಸಂಸ್ಥಾಪನಾ ದಿನಾಚರಣೆ

by Bengaluru Wire Desk
December 9, 2022
in News Wire
Reading Time: 1 min read
0

ಬೆಂಗಳೂರು,‌ ಡಿ.7 www.bengaluruwire.com : ಎದೆ ಝಲ್ಲೆನಿಸುವಂತೆ ಅತಿ ಎತ್ತರದಿಂದ ಹೆಲಿಕಾಪ್ಟರ್ ಗಳಿಂದ ಜಿಗಿದು ಪ್ಯಾರಾಟ್ರೂಪರ್ ಗಳು ಭೂಮಿಯತ್ತ ಬರುತ್ತಿದ್ದರೆ ಪ್ರೇಕ್ಷಕರಿಂದ ಚಪ್ಪಾಳೆಯ ಕರಾಡತನ ಮನೆ ಮಾಡಿತ್ತು. ವಾಯುಪಡೆಯ ಸಾರಂಗ್ ತಂಡದಿಂದ ಆಗಸದಲ್ಲಿ ವೈಮಾನಿಕ ಕಸರತ್ತು ಎಂತಹವರನ್ನೂ ಸೂರೆಗೊಳಿಸುತ್ತಿತ್ತು.

ಈ ದೃಶ್ಯಗಳು ಕಂಡುಬಂದಿದ್ದು, ನಗರದ ಸೇನಾಪಡೆಯ ಭಾಗವಾಗಿರುವ ಎಎಸ್‌ಸಿ ಸೆಂಟರ್ ಮತ್ತು ಕಾಲೇಜಿನಲ್ಲಿ. ಅಂದಹಾಗೆ ನಾಳೆ ಮತ್ತು ನಾಡಿದ್ದು (ಡಿ.8 & 9) ಎಎಸ್ ಸಿ ಕೇಂದ್ರದ 11 ನೇ ಎಎಸ್‌ಸಿ ಪುನರ್ಮಿಲನ ಮತ್ತು 262 ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದಿನ ಯುವಜನತೆಗೆ ರಾಷ್ಟ್ರದ ಮಿಲಿಟರಿ ಶಕ್ತಿಯ ಬಗ್ಗೆ ತಿಳಿಸಲು ಹಾಗೂ ಅವರನ್ನು ರಕ್ಷಣಾ ಪಡೆಗಳಿಗೆ ಸೇರುವಂತೆ ಪ್ರೇರೇಪಿಸಲು ಮತ್ತು ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಪ್ರದರ್ಶಿಸಲು ರಕ್ಷಣಾಪಡೆಯ ವಿವಿಧ ರೀತಿಯ ಸಾಹಸ ಪ್ರದರ್ಶನಗಳ ಪೂರ್ವಭ್ಯಾಸವನ್ನು ಬುಧವಾರ ನಡೆಸಲಾಯಿತು.

ಹೇಸರಗತ್ತೆ ಪ್ರದರ್ಶನ (Mule Display), ಬ್ಯಾಂಡ್ ಪ್ರದರ್ಶನ, ಧ್ವಜಾರೋಹಣ, ಧ್ವಜವಂದನೆ,  ಈವೆಂಟ್ ಆರ್ಮಿ ಈಕ್ವೆಸ್ಟ್ರಿಯನ್ ಕ್ರೀಡೆಗಳ ಪ್ರಭಾವಶಾಲಿ ಪ್ರದರ್ಶನ, ಪ್ಯಾರಾ ಮೋಟಾರ್ ಡಿಸ್ಪ್ಲೇ ಮತ್ತು ಧೈರ್ಯಶಾಲಿ ಪ್ಯಾರಾಟ್ರೂಪರ್‌ಗಳಿಂದ ಫ್ರೀ ಫಾಲ್ ಮತ್ತು ಭಾರತೀಯ ವಾಯುಪಡೆಯ ಸಾರಂಗ್ ತಂಡದಿಂದ ಅದ್ಭುತವಾದ ವೈಮಾನಿಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಭಾರತೀಯ ವಾಯುಪಡೆಯ ಸಾರಂಗ್ ತಂಡ ಪ್ರದರ್ಶನ ಮನಮೋಹಕವಾಗಿತ್ತು. ಈ ತಂಡವು ಧೃವ ಹೆಲಿಕಾಪ್ಟರ್‌ಗಳೊಂದಿಗೆ ಉಸಿರುಕಟ್ಟುವ ಕುಶಲತೆಯನ್ನು ತೋರುತ್ತಾ, ಚಮತ್ಕಾರಿಕ ಹಾರಾಟಗಳನ್ನು ನಡೆಸಿತು.  ಟ್ರಿಕ್ ರೈಡಿಂಗ್ ತಂಡದ ಪ್ರದರ್ಶನವು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು. ಆಕರ್ಷಕ ಘಟನೆಗಳು ಪ್ರದರ್ಶನದ ಉದ್ದಕ್ಕೂ ಪ್ರದರ್ಶನ ಕಾರ್ಯಕ್ರಮಕ್ಕೆ ಬಂದ ಪ್ರೇಕ್ಷಕರನ್ನು ಆಕರ್ಷಿಸಿದವು. ಜನಸಮೂಹದಿಂದ ಜೋರಾದ ಚಪ್ಪಾಳೆಯು ಮೈದಾನದಲ್ಲಿ ಮಾರ್ಧನಿಸಿತು. ಇದು ಮಿಲಿಟರಿ ಪ್ರದರ್ಶನದ ತಾಕತ್ತಿಗೆ ಸಾಕ್ಷಿಯಾಗಿತ್ತು.

ಎಎಸ್ ಸಿ ಸೆಂಟರ್ ನಲ್ಲಿನ ಯುದ್ಧ ಸ್ಮಾರಕಕ್ಕೆ ಹೂಗುಚ್ಛವಿರಿಸಿ ಗೌರವ ಸಲ್ಲಿಸಿದ ಸೇನಾಧಿಕಾರಿಗಳು

ಇದಕ್ಕೂ ಮುನ್ನ  ಪೂರೈಕೆ ಮತ್ತು ಸಾರಿಗೆ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ಎಂಕೆಎಸ್ ಯಾದವ್, ಎಎಸ್ ಸಿಯ ಸೀನಿಯರ್ ಕರ್ನಲ್ ಕಮಾಂಡೆಂಟ್ ಮತ್ತು ಲೆಫ್ಟಿನೆಂಟ್ ಜನರಲ್ ಬಿಕೆ ರೆಪ್ಸ್ ವಾಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಬೆಂಗಳೂರಿನ ಎಎಸ್‌ಸಿ ಸೆಂಟರ್ ಮತ್ತು ಕಾಲೇಜಿನಲ್ಲಿರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.  ಈವೆಂಟ್ ನಂತರ ವಿಶೇಷ ಸೈನಿಕ ಸಮ್ಮೇಳನದಲ್ಲಿ ಡೈರೆಕ್ಟರ್ ಜನರಲ್ ಸಂವಾದ ನಡೆಸಿದರು. ಎಎಸ್‌ಸಿಯ ಅಧಿಕಾರಿಗಳು, ಜೆಸಿಒಗಳು, ಇತರ ಶ್ರೇಣಿಗಳು ಮತ್ತು ನಾಗರಿಕ ಸಿಬ್ಬಂದಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಈ ಪೂರ್ವಭ್ಯಾಸದ ಕಾರ್ಯಕ್ರಮದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿ ಮತ್ತು ಕುಟುಂಬಗಳು, ಅರೆಸೇನಾ ಪಡೆಗಳು, ಪೊಲೀಸ್, ಇತರ ರಕ್ಷಣಾ ಸಂಸ್ಥೆಗಳು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು.

WhatsApp Join our WhatsApp Channel
Previous Post

Crime News | ಬೆಂಗಳೂರಿನಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

Next Post

Railway News | ಯಶವಂತಪುರ – ಮುರುಡೇಶ್ವರ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚಾರ

Next Post

Railway News | ಯಶವಂತಪುರ - ಮುರುಡೇಶ್ವರ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚಾರ

BBMP Rapid Road | ನೂತನ ತಂತ್ರಜ್ಞಾನದ ರ‍್ಯಾಪಿಡ್‌ ರಸ್ತೆ : ಗುಣಮಟ್ಟ - ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ ; ಸಿಎಂ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group