Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#UDAN Flights | ಉಡಾನ್ ಯೋಜನೆ ಜಾರಿಗೆ ಬಂದ 6 ವರ್ಷದಲ್ಲಿ 1.1 ಕೋಟಿಗೂ ಹೆಚ್ಚು ಜನರಿಂದ ವಿಮಾನ ಪ್ರಯಾಣ

ದೇಶಾದ್ಯಂತ ಉಡಾನ್ ಯೋಜನೆಯಡಿಯಲ್ಲಿ 453 ಮಾರ್ಗಗಳು ಪ್ರಾರಂಭವಾಗಿವೆ | 70 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ.

by Bengaluru Wire Desk
December 9, 2022
in News Wire, Public interest
Reading Time: 1 min read
0
ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ನವದೆಹಲಿ, ಡಿ.9, www.bengaluruwire.com : ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ (ಉಡೇ ದೇಶ್ ಕಾ ಆಮ್ ನಾಗರೀಕ್) ಯೋಜನೆ 2016 ರಲ್ಲಿ ಜಾರಿಗೆ ಬಂದ ಆರು ವರ್ಷದಲ್ಲಿ ದೇಶದ್ಯಂತ ಈತನಕ 1.1 ಕೋಟಿ ವಿಮಾನ ಪ್ರಯಾಣ ಮಾಡಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಹೇಳಿದ್ದಾರೆ.

ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “2.15 ಲಕ್ಷಕ್ಕೂ ಹೆಚ್ಚು UDAN ವಿಮಾನಗಳು ಇಲ್ಲಿಯವರೆಗೆ ಕಾರ್ಯನಿರ್ವಹಿಸಿವೆ ಮತ್ತು 1.1 ಕೋಟಿ ಪ್ರಯಾಣಿಕರು UDAN ವಿಮಾನಗಳಲ್ಲಿ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯು 2ನೇ ಶ್ರೇಣಿ ಮತ್ತು 3ನೇ ಶ್ರೇಣಿ ನಗರಗಳಿಗೆ ಕೈಗೆಟುಕುವ ದರದಲ್ಲಿ ವಿಮಾನ ಸಂಪರ್ಕವನ್ನು ಒದಗಿಸಲು ಸಮರ್ಥವಾಗಿದೆ ಮತ್ತು ಜನರು ಪ್ರಯಾಣಿಸುವ ಮಾರ್ಗವನ್ನು ಮಾರ್ಪಡಿಸಿದೆ. ಈ ಯೋಜನೆಯನ್ನು 21 ಅಕ್ಟೋಬರ್ 2016 ರಂದು ಜನರ ಆಕಾಂಕ್ಷೆಗಳನ್ನು ಪೂರೈಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು, ವಾಯುಯಾನ ಮೂಲಸೌಕರ್ಯ ಮತ್ತು 2 ಹಾಗೂ 3ನೇ ಶ್ರೇಣಿ ನಗರಗಳಲ್ಲಿ ವಾಯು ಸಂಪರ್ಕ ನೀಡುವುದು ಯೋಜನೆಯ ಉದ್ದೇಶವಾಗಿತ್ತು.

70 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ :

29ನೇ ನವೆಂಬರ್ ವರೆಗೆ ಉಡಾನ್ ಯೋಜನೆಯಡಿಯಲ್ಲಿ ನಾಲ್ಕು ಸುತ್ತಿನ ಬಿಡ್ಡಿಂಗ್ ನಂತರ, 453 ಮಾರ್ಗಗಳು ಪ್ರಾರಂಭವಾಗಿವೆ. ಎರಡು ವಾಟರ್ ಏರೋಡ್ರೋಮ್ (ನದಿ, ಬಂದರು ಮತ್ತಿತರ ಕಡೆ ನೀರಿನ ಮೇಲೆ ವಿಮಾನ ಹಾರುವ ಮತ್ತು ಇಳಿಯುವ ಸ್ಥಳ) ಮತ್ತು ಒಂಬತ್ತು ಹೆಲಿಪೋರ್ಟ್‌ಗಳು ಸೇರಿದಂತೆ 70 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ.

ಉಡಾನ್ ಯೋಜನೆ 10 ವರ್ಷಗಳ ಅವಧಿಗೆ ಅನ್ವಯ :

ಉಡಾನ್ ಯೋಜನೆಯು ಅದರ ಅಧಿಸೂಚನೆಯ ದಿನಾಂಕದಿಂದ 10 ವರ್ಷಗಳ ಅವಧಿಗೆ ಅನ್ವಯಿಸುತ್ತದೆ. ಕೇಂದ್ರ ಸರ್ಕಾರವು 1000 ಉಡಾನ್ ಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿಯನ್ನು ಹೊಂದಿದೆ ಮತ್ತು 2024 ರ ವೇಳೆಗೆ 100 ಸೇವೆಯಿಲ್ಲದ ಮತ್ತು ಕಡಿಮೆ ಸೇವೆಯನ್ನು ಹೊಂದಿರುವ ವಿಮಾನ ನಿಲ್ದಾಣಗಳು/ಹೆಲಿಪೋರ್ಟ್‌ಗಳು/ವಾಟರ್ ಏರೋಡ್ರೋಮ್‌ಗಳನ್ನು ಪುನರುಜ್ಜೀವನಗೊಳಿಸುವುದು/ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.

ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಅಸ್ತಿತ್ವದಲ್ಲಿರುವ ಸೇವೆಯಿಲ್ಲದ / ಕಡಿಮೆ ಸೇವೆ ನೀಡುವ ವಿಮಾನ ನಿಲ್ದಾಣಗಳು / ರಾಜ್ಯ ಸರ್ಕಾರಗಳ ಏರ್‌ಸ್ಟ್ರಿಪ್‌ಗಳು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ನಾಗರಿಕ ಎನ್‌ಕ್ಲೇವ್‌ಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ₹ 4500 ಕೋಟಿ ಬಜೆಟ್‌ಗೆ ಅನುಮೋದನೆ ನೀಡಿದೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI), ಅನುಷ್ಠಾನ ಏಜೆನ್ಸಿ,  ಉಡಾನ್ ಅಡಿಯಲ್ಲಿ ಏರೋಡ್ರೋಮ್‌ಗಳ ಪುನರುಜ್ಜೀವನ ಅಥವಾ ಅಭಿವೃದ್ಧಿಯ ಪ್ರಗತಿಯ ಕುರಿತಂತೆ ಮೇಲ್ವಿಚಾರಣೆ ಮಾಡುತ್ತದೆ. ಇದಲ್ಲದೆ ನಾಗರೀಕ ವಿಮಾನಯಾನ ಸಚಿವಾಲಯವು ಕಾಲಕಾಲಕ್ಕೆ ತನ್ನ ಪಾಲದಾರರೊಂದಿಗೆ ಸಮಾಲೋಚಿಸಿ ಪರಿಶೀಲಿಸುತ್ತದೆ.

WhatsApp Join our WhatsApp Channel
Previous Post

BBMP Rapid Road | ನೂತನ ತಂತ್ರಜ್ಞಾನದ ರ‍್ಯಾಪಿಡ್‌ ರಸ್ತೆ : ಗುಣಮಟ್ಟ – ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ ; ಸಿಎಂ ಬೊಮ್ಮಾಯಿ

Next Post

Defence News | ಸೇನಾಪಡೆಯ ಎಎಸ್ ಸಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರ ರೋಚಕ ಸಾಹಸ ಪ್ರದರ್ಶನ

Next Post
ಎಎಸ್ ಸಿ ಕೇಂದ್ರದಲ್ಲಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರೊಬ್ಬರು ಟ್ವೀಕಾಂಡೋ ಪ್ರದರ್ಶನದ ಭಾಗವಾಗಿ ಬೆಂಕಿ ತಗುಲಿದ ಹಂಚನ್ನು ಒಡೆಯುತ್ತಿರುವ ದೃಶ್ಯ.

Defence News | ಸೇನಾಪಡೆಯ ಎಎಸ್ ಸಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರ ರೋಚಕ ಸಾಹಸ ಪ್ರದರ್ಶನ

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group