Monday, June 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Bengaluru Focus

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom Power Cuts | ಬೆಸ್ಕಾಂನಿಂದ ತುರ್ತು ನಿರ್ವಹಣಾ ಕೆಲಸ ಹಿನ್ನಲೆ : ನಾಳೆ (ಡಿ.13) ಈ ಸ್ಥಳಗಳಲ್ಲಿ ವಿದ್ಯುತ್ ಕಡಿತವಿರಲಿದೆ

66 ಹಾಗೂ 11ಕೆವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ (ಡಿ.13) ಬೆಳಗ್ಗೆ 10 ರಿಂದ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯವಿರಲಿದೆ

by Bengaluru Wire Desk
December 12, 2022
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.12 www.bengaluruwire.com : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯ 66 ಹಾಗೂ 11ಕೆವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ (ಡಿ.13) ಬೆಳಗ್ಗೆ 10 ರಿಂದ 2 ಗಂಟೆಯವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಲೆ, ಅಮರ್ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಎಕ್ಸ್ ಟೆನ್ಷನ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲು.ಎಸ್. ಎಸ್.ಬಿ ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡಾರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಬೆನ್ ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಿರಲಿದೆ.

ಅದೇ ರೀತಿ ಹೊಯ್ಸಳನಗರ, ಬೃಂದಾವನ ಲೇಔಟ್, ಜಯಂತಿನಗರ,  ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚರ್ಡ್ಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್ 2ನೇ ಬ್ಲಾಕ್ ಮತ್ತು ಹೆಚ್.ಬಿ.ಆರ್. 3ನೇ ಬ್ಲಾಕ್,  ಸಮದ್ ಲೇಔಟ್, ಯಾಸಿನ್‌ನಗರ, ಹೆಚ್.ಆರ್.ಬಿ.ಆರ್.1ನೇ ಬ್ಲಾಕ್, ಪಿ.ಎನ್.ಎಸ್.ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಹೆಚ್.ಬಿ.ಆರ್. 2ನೇ ಬ್ಲಾಕ್,  8೦ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ವಿಜಯ ಬ್ಯಾಂಕ್ ಕಾಲೋನಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ ಕ್ರಾಸ್ ಪ್ರದೇಶದಲ್ಲಿ ವಿದ್ಯುತ್ ಕಡಿತವಿರಲಿದೆ.

ದೊಡ್ಡ ಬಾಣಸವಾಡಿ, 100 ಅಡಿರಸ್ತೆ ಬಾಣಸವಾಡಿ, ಓ.ಎಂ.ಬಿ.ಆರ್. 6ನೇ ಕ್ರಾಸ್ & ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, ಎಂ.ಎ.ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಹೆಣ್ಣೂರು, ಚಳ್ಳಕೆರೆ, ವಡ್ಡರಪಾಳ್ಯ, ಗೆದ್ದಲಹಳ್ಳಿ, ಕೊತನೂರು ಮತ್ತು ಸುತ್ತಲಿನ ಪ್ರದೇಶ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಕಮ್ಮನಹಳ್ಳಿ ಮುಖ್ಯರಸ್ತೆ, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಚಿಕ್ಕ ಬಾಣಸವಾಡಿ ಮತ್ತು ಸುಬ್ಬಯ್ಯನ ಪಾಳ್ಯ, ಓ.ಎಂ.ಬಿ.ಆರ್. 5ನೇ ಕ್ರಾಸ್,  ಬೃಂದಾವನ ಲೇಔಟ್, ಬಂಜಾರ ಲೇಔಟ್, ಕಾಣೆ ರಸ್ತೆ, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್ ಟ್ಯಾಂಕ್,  ಕಲ್ಕೆರೆ, ಜಯಂತಿನಗರ  ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.  ವಿದ್ಯುತ್ ಸಂಬಂಧಿತ ದೂರಿಗಾಗಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸುವುದು.

WhatsApp Join our WhatsApp Channel
Previous Post

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

Next Post

Single Cigarette Ban | ಬಿಡಿ ಸಿಗರೇಟ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ : ಸಂಸತ್ತಿನ ಸ್ಥಾಯಿ ಸಮಿತಿ ಕೇಂದ್ರಕ್ಕೆ ಶಿಫಾರಸ್ಸು

Next Post
ಆರೋಗ್ಯ ಸೂಚನೆ : ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ  (ಸಾಂದರ್ಭಿಕ ಚಿತ್ರ)

Single Cigarette Ban | ಬಿಡಿ ಸಿಗರೇಟ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ : ಸಂಸತ್ತಿನ ಸ್ಥಾಯಿ ಸಮಿತಿ ಕೇಂದ್ರಕ್ಕೆ ಶಿಫಾರಸ್ಸು

ವಿವಿಪುರಂ ನಲ್ಲಿನ ಫುಡ್ ಸ್ಟ್ರೀಟ್ ರಸ್ತೆ ಅಭಿವೃದ್ಧಿಯಾಗುವ  ರೀತಿಯ  ಗ್ರಾಫಿಕ್ ಚಿತ್ರ

Bangalore Hi-tech Food Street | ಈ ಫುಡ್ ಸ್ಟ್ರೀಟ್ ದೇಶದಲ್ಲೇ ಮಾದರಿ ತಿಂಡಿ ಬೀದಿಯಾಗುತ್ತೆ...! ವಿವಿಪುರಂನಲ್ಲಿ 6 ಕೋಟಿ ರೂ. ವೆಚ್ಚದ ಕಾಮಗಾರಿಗೆ ನೆರವೇರಿದ ಶಂಕುಸ್ಥಾಪನೆ

Please login to join discussion

Like Us on Facebook

Follow Us on Twitter

Recent News

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

June 28, 2026

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

June 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

June 28, 2026

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

June 28, 2026

ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

June 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group