Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Ayodhya Temple | ಅಯೋಧ್ಯೆಯಲ್ಲಿ ಸಚಿವ ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಪವಿತ್ರ ಮೃತ್ತಿಗೆ ಸಂಗ್ರಹ : ರಾಮನಗರದ ರಾಮದೇವರ ಬೆಟ್ಟದಲ್ಲಿ ಸಮರ್ಪಣೆಗೆ ನಿರ್ಧಾರ

ಅಯೋಧ್ಯೆ ಶ್ರೀರಾಮನ ದೇವಸ್ಥಾನ ನಿರ್ಮಾಣಕ್ಕೆ ರಾಮನಗರದಿಂದ 1.5 ಕೆ.ಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ | ರಾಮನಗರದ ಯಾತ್ರಾರ್ಥಿಗಳ ತಂಡದ ಜತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಭೇಟಿ ಮಾಡಿದ ಸಚಿವರು

by Bengaluru Wire Desk
December 16, 2022
in News Wire
Reading Time: 1 min read
0

ಲಕ್ನೊ, ಡಿ.16 www.bengaluruwire.com : ಹಿಂದೂಗಳ ಶ್ರದ್ಧಾಭಕ್ತಿ ಕೇಂದ್ರವಾದ ಪವಿತ್ರ ಸ್ಥಳವಾದ ಅಯೋಧ್ಯೆಯಿಂದ ಮೃತ್ತಿಕೆಯನ್ನು ಸಂಗ್ರಹಿಸಲಾಗಿದ್ದು ಅದನ್ನು ರಾಮನಗರದಲ್ಲಿರುವ ಪುರಾತನ ರಾಮದೇವರ ಬೆಟ್ಟ (Ramadevara betta)ದ ಮಣ್ಣಿನ ಜೊತೆ ಮಿಶ್ರಣ ಮಾಡಲಾಗುತ್ತದೆ ಎಂದು ರಾಮನಗರ  ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಅವರ‌ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Uttarpradesh Chief Minister Yogi Adityanath) ಅವರ ಗೃಹ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿದ ನಂತರ ಈ ವಿಷಯ ತಿಳಿಸಿದರು.

‘ರಾಮನಗರದಲ್ಲಿನ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಬೇಕು ಮತ್ತು ಮಾರ್ಗದರ್ಶನ ಮಾಡಬೇಕು. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಂಗಿತವೂ ಆಗಿದೆ’ ಎಂದು ಯೋಗಿ ಆದಿತ್ಯನಾಥ್ ಅವರನ್ನು ಕೋರಿದರು.

ರಾಮನಗರ ಜಿಲ್ಲೆ ಯಾತ್ರಾರ್ಥಿಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸನ್ಮಾನ

ಈ ಸಂದರ್ಭದಲ್ಲಿ ಸಚಿವರು ರಾಮನಗರ ಮತ್ತು ರಾಮನ ನಡುವಿನ ಬಾಂಧವ್ಯವನ್ನು ವಿವರಿಸಿದರು. ರಾಮನಗರದ ಭಕ್ತರು ಜಯಘೋಷಗಳನ್ನು ಮೊಳಗಿಸಿದರು.

ಒಂದು ಗಂಟೆಗೂ ಹೆಚ್ಚು ಕಾಲ ನಿಯೋಗದ ಜತೆಗಿದ್ದ ಅವರು, ಪ್ರತಿಯೊಬ್ಬರನ್ನೂ ಪರಿಚಯ ಮಾಡಿಕೊಂಡು, ಹಲವು ವಿಚಾರಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಯೋಗಿ ಅವರಿಗೆ ರಾಮನಗರದಲ್ಲಿ ತಯಾರಿಸಿದ ರೇಷ್ಮೆ ಶಾಲು, ಹಾರ ಮತ್ತು ಪೇಟಾಗಳನ್ನು ಹಾಕಿ, ಸನ್ಮಾನಿಸಲಾಯಿತು.

ರಾಮನಗರದಲ್ಲಿರುವ ರಾಮದೇವರ ಬೆಟ್ಟದಲ್ಲಿರುವ ದೇವಸ್ಥಾನ (ಸಾಂದರ್ಭಿಕ ಚಿತ್ರ)

ಇದೇ ಸಂದರ್ಭದಲ್ಲಿ ಮಾತನಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಅವರು, ‘ಕರ್ನಾಟಕದ ಆದಿಚುಂಚನಗಿರಿ ಮಠ, ಕಾಲಬೈರವ ಮತ್ತು ಮಂಜುನಾಥ ಸ್ವಾಮಿ ಹಾಗೂ ಉತ್ತರ ಪ್ರದೇಶದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಮತ್ತಷ್ಟು ಗಟ್ಟಿ ಆಗುತ್ತಿದೆ’ ಎಂದರು.

‘ಎರಡೂ ರಾಜ್ಯಗಳಲ್ಲಿ ನಾಥ ಸಂಪ್ರದಾಯದ ಪ್ರಭಾವ ಇದೆ. ನಮ್ಮ ನಡುವೆ ಕೊಡುಕೊಳ್ಳುವಿಕೆ ಮತ್ತಷ್ಟು ಹೆಚ್ಚಾಗಬೇಕು’ ಎಂದು ಅವರು ಅಭಿಪ್ರಾಯ ಪಟ್ಟರು.

ರಾಮಲಲ್ಲಾನ ದೇವಳ ನಿರ್ಮಾಣಕ್ಕೆ ರಾಮನಗರದಿಂದ 1.5 ಕೆ.ಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ :
ಇದಕ್ಕೂ ಮುನ್ನ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ರಾಮನಗದ ಯಾತ್ರಾರ್ಥಿಗಳು ಸಚಿವರೊಂದಿಗೆ ಭೇಟಿ ನೀಡಿದರು.

ಅಯೋಧ್ಯೆಯಲ್ಲಿನ ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ರಾಮನಗರ ಜಿಲ್ಲೆಯ ಪರವಾಗಿ ಬೆಳ್ಳಿ ಇಟ್ಟಿಗೆಯನ್ನು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹಸ್ತಾಂತರಿಸಿದರು.

ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿದ 150 ಯಾತ್ರಾರ್ಥಿಗಳ ತಂಡ ಮಂದಿರದ ಆವರಣದಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪಕ್ ರಾಯ್‌ ಮತ್ತು ನ್ಯಾಸದ ಪದಾಧಿಕಾರಿಗಳಿಗೆ ಈ ಕಾಣಿಕೆಗಳನ್ನು ರಾಮನಗರ ಜಿಲ್ಲೆಯ ಪರವಾಗಿ ಸಮರ್ಪಿಸಿತು.

ಇಲ್ಲಿರುವ ಕನ್ನಡಿಗ ಅರ್ಚಕರಾದ ಗೋಪಾಲ್‌ ಭಟ್‌ ಮತ್ತು ಅವರ ತಂಡವು ರಾಮನಗರದ ತಂಡವು ಭಕ್ತಿ-ಗೌರವಗಳೊಂದಿಗೆ ತಂದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಯೋಧ್ಯೆಯ ಪವಿತ್ರ ಮೃತ್ತಿಕೆಯನ್ನು ಕೂಡ ಶಾಸ್ತ್ರೋಕ್ತವಾಗಿ ಪೂಜಿಸಿ, ಸಚಿವರು ಮತ್ತು ಅವರ ಸಹಯಾತ್ರಾರ್ಥಿಗಳಿಗೆ ವಿತರಿಸಲಾಯಿತು.

WhatsApp Join our WhatsApp Channel
Previous Post

Metro News | ಮೆಟ್ರೊ ನಿಲ್ದಾಣ ಕಾಮಗಾರಿ : ಡಿ.19ರಿಂದ ಬನ್ನೇರುಘಟ್ಟ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಕೊತ್ತನೂರು ಅಡ್ಡ ರಸ್ತೆಯ ಸಂಚಾರ ಬಂದ್

Next Post

Nekar Samman | ನೇಕಾರ ಸಮ್ಮಾನ್ ಯೋಜನೆಯಡಿ 46 ಸಾವಿರ ನೇಕಾರರ ಬ್ಯಾಂಕ್ ಖಾತೆಗೆ 5 ಸಾವಿರ ರೂ. ಹಣ ನೇರ ವರ್ಗಾವಣೆ : ಸಿಎಂ ಚಾಲನೆ

Next Post

Nekar Samman | ನೇಕಾರ ಸಮ್ಮಾನ್ ಯೋಜನೆಯಡಿ 46 ಸಾವಿರ ನೇಕಾರರ ಬ್ಯಾಂಕ್ ಖಾತೆಗೆ 5 ಸಾವಿರ ರೂ. ಹಣ ನೇರ ವರ್ಗಾವಣೆ : ಸಿಎಂ ಚಾಲನೆ

#Mobile Ban Temple | "ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ‌ ಮನವಿ"

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group