Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Mobile Ban Temple | “ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ‌ ಮನವಿ”

by Bengaluru Wire Desk
December 18, 2022
in News Wire
Reading Time: 1 min read
0

ಬೆಂಗಳೂರು, ಡಿ.19 www.bengaluruwire.com : ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಧಾರ್ಮಿಕ ಆಚರಣೆಗೆ ಅಡ್ಡಿಯಾಗುತ್ತಿರುವ ಹಿನ್ನಲೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿದೆ.

ಹಿಂದೂ ದೇವಾಲಯಗಳಿಗೆ ಆಗಮಿಸುವವರು ಅನವಶ್ಯಕವಾಗಿ ಮೊಬೈಲ್‌ನಲ್ಲಿ ಮಾತನಾಡುವುದು, ಗರ್ಭಗುಡಿಯಲ್ಲಿನ ದೇವರ ಫೊಟೊಗಳನ್ನು ತೆಗೆಯುವುದು, ದೇವರಿಗೆ ಬೆನ್ನು ತೋರಿಸಿ ಸೆಲ್ಫಿ ಕ್ಲಿಕ್ಕಿಸುವ ಕ್ರಿಯೆಯಲ್ಲಿ ತೊಡಗಿರುತ್ತಾರೆ. ಇದರಿಂದ ದೇವಸ್ಥಾನದಲ್ಲಿ ಪೂಜೆ, ಜಪ-ತಪ, ಹೋಮ- ಹವನ, ಅಭಿಷೇಕ, ದೇವಸ್ಥಾನದ ಧಾರ್ಮಿಕ ಆಚರಣೆಗಳು ನಡೆಯುವಾಗ ಮೊಬೈಲ್ ಬಳಕೆ ಮಾಡಿದರೆ ಪೂಜೆಯ ಏಕಾಗ್ರತೆ ತಪ್ಪಿ ಹೋಗುತ್ತದೆ ಎಂದು‌ ಒಕ್ಕೂಟದಿಂದ ಸಚಿವರನ್ನು ಭೇಟಿ ಮಾಡಿದ ಮನವರಿಕೆ ಮಾಡಿಕೊಟ್ಟಿದೆ.

ಸಚಿವೆ ಶಶಿಕಲಾ ಜೊಲ್ಲೆ

ಭಕ್ತಿಯಿಂದ ಪೂಜೆಗಾಗಿ ಬರುವ ಭಕ್ತಾದಿಗಳಿಗೆ ದೇವಸ್ಥಾನದ ವ್ಯವಸ್ಥೆಯ ಬಗ್ಗೆ ತಪ್ಪು ಭಾವನೆ ಬರುವ ಸಾಧ್ಯತೆಯಿರುತ್ತದೆ. ಅಲ್ಲದೆ ತಪ್ಪು ಕಲ್ಪನೆಗಳು ಮೂಡುವ ಸಾಧ್ಯೆತೆಯಿರುತ್ತದೆ. ಆದ್ದರಿಂದ ದೇವಸ್ಥಾನದ ಧಾರ್ಮಿಕ ಕಾರ್ಯಗಳಿಗೆ ಧಕ್ಕೆಯಾಗುವುದರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್.ದೀಕ್ಷಿತ್ ಸಚಿವರನ್ನು ಒತ್ತಾಯಿಸಿದ್ದಾಗಿ ತಿಳಿಸಿದ್ದಾರೆ

WhatsApp Join our WhatsApp Channel
Previous Post

Nekar Samman | ನೇಕಾರ ಸಮ್ಮಾನ್ ಯೋಜನೆಯಡಿ 46 ಸಾವಿರ ನೇಕಾರರ ಬ್ಯಾಂಕ್ ಖಾತೆಗೆ 5 ಸಾವಿರ ರೂ. ಹಣ ನೇರ ವರ್ಗಾವಣೆ : ಸಿಎಂ ಚಾಲನೆ

Next Post

Bescom News | ಹೊಸ ಡಿಜಿಟಲ್ ಮೀಟರ್ ಬಂದ ಮೇಲೆ ನಿಮ್ಮ‌ನೆ ಕರೆಂಟ್ ಬಿಲ್ ಹೆಚ್ಚಾಗಿದ್ಯಾ? ಮೀಟರ್ ಬಗ್ಗೆ ಅನುಮಾನವಿದ್ಯಾ? ಇಲ್ಲಿದೆ ಪರಿಹಾರ

ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್ ಸ್ಕ್ರೀನ್ ಶಾಟ್ ಚಿತ್ರ

#Skill Connect Portal | ಉದ್ಯೋಗ ಪಡೆಯಲು ಸರ್ಕಸ್ ಮಾಡ್ತಿದ್ದೀರಾ? ಹಾಗಾದರೆ ಉದ್ಯೋಗಾಕಾಂಕ್ಷಿಗಳ ಕಲ್ಪವೃಕ್ಷ ‘ಸ್ಕಿಲ್ ಕನೆಕ್ಟ್ ಪೋರ್ಟಲ್’ಗೆ ತಪ್ಪದೇ ಭೇಟಿಕೊಡಿ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group