Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

AyodhyaTemple | ಅಯೋಧ್ಯೆ ಮಾದರಿಯಲ್ಲಿ ತ್ರೇತಾಯುಗದ ರಾಮದೇವರ ಬೆಟ್ಟ ಅಭಿವೃದ್ಧಿ: ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವರ ಪತ್ರ

ಶ್ರೀರಾಮನು ವನವಾಸದ ದಿನಗಳಲ್ಲಿ ಸೀತೆ ಮತ್ತು ಲಕ್ಷ್ಮಣರೊಂದಿಗೆ ರಾಮದೇವರ ಬೆಟ್ಟದಲ್ಲಿ ಒಂದು ವರ್ಷದ ಮಟ್ಟಿಗೆ ನೆಲಸಿದರ ಬಗ್ಗೆ ಐತಿಹ್ಯವಿದೆ

by Bengaluru Wire Desk
December 21, 2022
in Bengaluru Focus, News Wire
Reading Time: 1 min read
0

ಬೆಳಗಾವಿ, ಡಿ.21 www.bengaluruwire.com : ಮುಜರಾಯಿ ಇಲಾಖೆಯ ಅಧೀನದಲ್ಲಿರುವ ರಾಮನಗರದ ಐತಿಹಾಸಿಕ ರಾಮದೇವರ ಬೆಟ್ಟದಲ್ಲಿರುವ 19 ಎಕರೆ ಪ್ರದೇಶದಲ್ಲಿ ಅಯೋಧ್ಯೆಯ ರಾಮ ಮಂದಿರದಂತೆಯೇ ಒಂದು ದೇವಸ್ಥಾನವನ್ನು ನಿರ್ಮಿಸಲು ತ್ವರಿತವಾಗಿ ಒಂದು ಅಭಿವೃದ್ಧಿ ಸಮಿತಿಯನ್ನು ರಚಿಸಬೇಕು ಎಂದು ಕೋರಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ವಾನರ ಸಂತತಿಯ ಸುಗ್ರೀವನಿಂದ ಪ್ರತಿಷ್ಠಾಪಿತವಾಗಿದ್ದೆಂಬ ಐತಿಹ್ಯ ಹೊಂದಿರುವ ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯಂತೆ ಬೆಳೆಸಬೇಕೆನ್ನುವುದು ರಾಮನಗರ ಜಿಲ್ಲೆಯ ಸಾರ್ವಜನಿಕರು ಮತ್ತು ಭಕ್ತಾದಿಗಳ ಒತ್ತಾಯವಾಗಿದೆ. ಬೆಂಗಳೂರಿಗೆ ಸನಿಹದಲ್ಲಿರುವ ಈ ಬೆಟ್ಟವನ್ನು ಭಕ್ತರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸುವುದರಿಂದ ಸಂಸ್ಕೃತಿ ರಕ್ಷಣೆ ಮತ್ತು ಪ್ರವಾಸೋದ್ಯಮ ಬೆಳವಣಿಗೆ ಎರಡನ್ನೂ ಸಾಧಿಸಲು ಅವಕಾಶವಿದೆ ಎಂದು ಅವರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿನ‌ ರಾಮದೇವರ ಬೆಟ್ಟದಲ್ಲಿರುವ ದೇವಸ್ಥಾನ

ಶ್ರೀರಾಮನು ವನವಾಸದ ದಿನಗಳಲ್ಲಿ ಸೀತೆ ಮತ್ತು ಲಕ್ಷ್ಮಣರೊಂದಿಗೆ ರಾಮದೇವರ ಬೆಟ್ಟದಲ್ಲಿ ಒಂದು ವರ್ಷದ ಮಟ್ಟಿಗೆ ಇದ್ದನೆಂಬ ನಂಬಿಕೆ ಇದೆ. ಇಲ್ಲಿರುವ ಪಾತಾಳಗಂಗೆಯ ಉದ್ಭವಕ್ಕೆ ರಾಮನೇ ಕಾರಣ ಎನ್ನುವ ಶ್ರದ್ಧೆ ಇದೆ. ಅಲ್ಲದೆ ಸಪ್ತರ್ಷಿಗಳು ಕೂಡ ಇಲ್ಲಿ ತಪಸ್ಸನ್ನು ಆಚರಿಸಿರುವ ಕುರುಹುಗಳಿವೆ. ಹಾಗೆಯೇ, ಈ ಬೆಟ್ಟವು ದೇಶದ ಏಕೈಕ ರಣಹದ್ದುಗಳ ಸಂರಕ್ಷಿತ ಪ್ರದೇಶವಾಗಿದೆ. ಈ ಪಕ್ಷಿಗಳಿಗೂ ರಾಮಾಯಣಕ್ಕೂ ಸಂಬಂಧವಿರುವುದು ಕೂಡ ಗಮನಾರ್ಹವಾಗಿದೆ ಎಂದು ಸಚಿವರು ಪ್ರಸ್ತಾಪಿಸಿದ್ದಾರೆ.

ಐತಿಹಾಸಿಕ ತಾಣವಾಗಿರುವ ರಾಮದೇವರ ಬೆಟ್ಟವು ತ್ರೇತಾಯುಗದಷ್ಟು ಹಿಂದಿನ ಪರಂಪರೆಯನ್ನು ಹೊಂದಿದೆ. ಇದನ್ನು ಆಕರ್ಷಕವಾಗಿ ಅಭಿವೃದ್ಧಿ ಪಡಿಸಿ, ಮುಂದಿನ ತಲೆಮಾರುಗಳಿಗೂ ದಾಟಿಸಬೇಕು ಎನ್ನುವುದು ಸ್ಥಳೀಯ ಜನರ ಅಭಿಲಾಷೆಯಾಗಿದೆ ಎಂದು ಅವರು ಪತ್ರದಲ್ಲಿ ಗಮನ ಸೆಳೆದಿದ್ದಾರೆ.

ಮುಜರಾಯಿ ಖಾತೆ ಸಚಿವೆ ಶಶಿಕಲಾ‌ ಜೊಲ್ಲೆ ಅವರಿಗೂ ಸಚಿವರು ಈ ಪತ್ರವನ್ನು ಬರೆದಿದ್ದಾರೆ.

WhatsApp Join our WhatsApp Channel
Previous Post

#Twitter Poll | ಟ್ವಿಟರ್ ಸಿಇಒ ಸ್ಥಾನಕ್ಕೆ ಬೇರೊಬ್ಬ ವ್ಯಕ್ತಿ ಬಂದ ನಂತರ ರಾಜಿನಾಮೆ : ಎಲೋನ್ ಮಸ್ಕ್ ಘೋಷಣೆ

Next Post

BW SPECIAL | #Covid19 Bengaluru | ಬೆಂಗಳೂರಿನಲ್ಲಿ ಕೋವಿಡ್ ನ ರೂಪಾಂತರಿ XBB ತಳಿ ತೀವ್ರ ಏರಿಕೆ…! : ಸ್ಟ್ರಾಂಡ್ ಲೈಫ್ ಸೈನ್ಸ್ ವರದಿಯಲ್ಲಿ ಬಹಿರಂಗ

Next Post
ಕರೋನಾ ವೈರಸ್ ಗ್ರಾಫಿಕ್ ಚಿತ್ರ

BW SPECIAL | #Covid19 Bengaluru | ಬೆಂಗಳೂರಿನಲ್ಲಿ ಕೋವಿಡ್ ನ ರೂಪಾಂತರಿ XBB ತಳಿ ತೀವ್ರ ಏರಿಕೆ…! : ಸ್ಟ್ರಾಂಡ್ ಲೈಫ್ ಸೈನ್ಸ್ ವರದಿಯಲ್ಲಿ ಬಹಿರಂಗ

ಎತ್ತಿನಹೊಳೆ ಯೋಜನೆಯಡಿ ನಿರ್ಮಾಣಗೊಂಡಿರುವ ಎತ್ತರಿಸಿದ ನೀರಿನ ಕಾಲುವೆಯ ಚಿತ್ರ

BW Special | Yettinahole Water Project | ಎತ್ತಿನಹೊಳೆ ತಿರುವು ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣ : ಇದೇ ಡಿಸೆಂಬರ್ ಅಂತ್ಯದಿಂದ ಪ್ರಾಯೋಗಿಕವಾಗಿ ನೀರು ಪೂರೈಕೆ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group