Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Covid19 New Year | ಹೊಸ ವರ್ಷ ಸಂಭ್ರಮಾಚರಣೆಗೆ ರಾತ್ರಿ 1ರ ತನಕ ಅವಕಾಶ : ವಿವಿಧ ರೀತಿಯ ನಿರ್ಬಂಧಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಜನರ ದೈನಂದಿನ ಚಟುವಟಿಕೆಗಳಿಗೆ ಮತ್ತು ಆರ್ಥಿಕತೆ ತೊಂದರೆಯಾಗದಂತೆ ಕೋವಿಡ್ ನಿಯಂತ್ರಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

by Bengaluru Wire Desk
December 26, 2022
in News Wire, Public interest
Reading Time: 1 min read
0
ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

ಬೆಳಗಾವಿ, ಡಿ.26 www.bengaluruwire.com : ಕೋವಿಡ್ ಸೋಂಕು ಚೀನಾ, ಜಪಾನ್ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಹೊಸ ತಳಿಯ ರೋಗ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಇದಕ್ಕೂ ಮುನ್ನ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆಯೂ ಚರ್ಚಿಸಲಾಗಿದ್ದು, ಜನರಲ್ಲಿ ಕೋವಿಡ್ ಹೊಸ ರೂಪಾಂತರಿ ತಳಿಯ ಬಗ್ಗೆ ಜನಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಧರಿಸುವಿಕೆ, ಒಳಾಂಗಣದಲ್ಲಿ ಮಾಸ್ಕ್ ಧರಿಸುವುದು ಖಡ್ಡಾಯ ಮಾಡುವ ಬಗ್ಗೆ ತಜ್ಞರೊಂದಿಗೆ ಸಭೆ ನಡೆಸಿ ಜನಸಾಮಾನ್ಯರ ದೈನಂದಿನ ಚಟುವಟಿಕೆ, ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಹಂತ ಹಂತವಾಗಿ ಈ ನಿಯಮಗಳನ್ನು ಜಾರಿ ತರಲು ಸರ್ಕಾರ ನಿರ್ಧರಿಸಿದೆ.

ಬಳಿಕ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಹಾಗೂ ಮಾರ್ಗಸೂಚಿ ಕುರಿತು ಸಚಿವ ಡಾ.ಸುಧಾಕರ್ ಹಾಗೂ ಸಚಿವ ಆರ್ ಅಶೋಕ  ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಚೀನಾ ಮತ್ತೆ ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಾಗಿದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶದಿಂದ ಭಾರತಕ್ಕೆ ಬರುವವರ ಮೇಲೆ ಕಣ್ಗಾವಲು ಇಡಲಾಗುತ್ತಿದೆ. ವಿಮಾನದಲ್ಲಿ ಬೇರೆ ದೇಶದಿಂದ ಬಂದವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಆಸ್ಪತ್ರೆ ಸಿದ್ಧಮಾಡಲಾಗಿದೆ.

ಬೆಳಗಾವಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಸಚಿವ ಆರ್.ಅಶೋಕ್ ಮತ್ತು ಡಾ.ಕೆ.ಸುಧಾಕರ್

ರೋಗ ಲಕ್ಷಣಗಳು ಕಂಡುಬಂದರೆ ಆಸ್ಪತ್ರೆ ಯಲ್ಲಿ ದಾಖಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಚಿತ್ರಮಂದಿರಗಳಲ್ಲಿ  ಮಾಸ್ಕ್ ಕಡ್ಡಾಯ ಮಾಡುವಂತೆ ಎಲ್ಲಾ ಥಿಯೇಟರ್ ಮಾಲೀಕರಿಗೆ ಸೂಚನೆ ಕೊಡಲಾಗಿದೆ. ಶಾಲಾ – ಕಾಲೇಜುಗಳಲ್ಲಿ ಥರ್ಮಲ್‌ ಟೆಸ್ಟ್ ‌ಮಾಡುವುದು, ಕೈಗೆ ಸ್ಯಾನಿಟೈಸರ್ ಬಳಕೆ, ಶಾಲಾ ಕೊಠಡಿಯೊಳಗೆ ಮಾಸ್ಕ್ ಧರಿಸಬೇಕು. ಹೋಟೆಲ್ ಗಳಲ್ಲಿ ಕೆಲಸ ಮಾಡುವವರು ಎರಡು ಡೋಸ್ ಲಸಿಕೆ ಕಡ್ಡಾಯ ಹಾಕಿಸಿಕೊಂಡಿರಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಮೂರನೇ ಡೋಸ್ ಹಾಕಿಕೊಂಡರೆ ಉತ್ತಮ. ಟೇಬಲ್ ನಲ್ಲಿ ಕುಳಿತುಕೊಳ್ಳಲು ಮಾತ್ರ ಅವಕಾಶ ನೀಡಬೇಕು.

ಹೊಸ ವರ್ಷಾಚರಣೆ ಸಂಭ್ರಮಾಚರಣೆಗೆ ರಾತ್ರಿ 1 ಗಂಟೆ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವರು ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಎಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತೋ ಅಲ್ಲಿ ಎಲ್ಲ ಕಡೆಯೂ ಈ ಮಾರ್ಗಸೂಚಿ ಅನ್ವಯವಾಗುತ್ತದೆ. ಪಬ್, ಬಾರ್ ಎಂಡ್ ರೆಸ್ಟೋರೆಂಟ್ ಗಳಲ್ಲಿ ರಾತ್ರಿ 1 ಗಂಟೆ ವರೆಗೆ ಮಾತ್ರ ತೆಗೆದಿರಲು ಸಮಯ ಮಿತಿ ನಿಗಧಿಪಡಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದವರ ಬಗ್ಗೆ ಸದ್ಯಕ್ಕೆ ಏನು ದಂಡ ಹಾಕುವ ಬಗ್ಗೆ ನಿರ್ಧಾರ ಮಾಡಿಲ್ಲ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಮುಖ್ಯಮಂತ್ರಿ ಗಳ ಜೊತೆ  ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಆರ್.ಅಶೋಕ್ ಹೇಳಿದರು.

ಇದಾದ ಬಳಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮತ್ತು ಸಚಿವ ಆರ್.ಅಶೋಕ್ ಬೆಳಗಾವಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ಮುನ್ನೆಚ್ಚರಿಕೆಗಳ ಬಗ್ಗೆ ಪರಿಶೀಲನೆ ನಡೆಸಿದರು.

WhatsApp Join our WhatsApp Channel
Previous Post

BW Special | Namma Metro Rail | ನಮ್ಮ ಮೊಟ್ರೊ ಆದಾಯ- ಪ್ರಯಾಣಿಕರ ಸಂಖ್ಯೆಯಲ್ಲಿ ವೃದ್ಧಿ : 11 ತಿಂಗಳಲ್ಲಿ 339 ಕೋಟಿ ರೂ. ಸಂಪಾದಿಸಿದ BMRCL

Next Post

#BBMP News | ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಏರಿಕೆ : 2019ರಿಂದ ಇಲ್ಲಿಯವರೆಗೆ 11,119 ಕೋಟಿ ರೂ. ಸಂಗ್ರಹ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

#BBMP News | ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಏರಿಕೆ : 2019ರಿಂದ ಇಲ್ಲಿಯವರೆಗೆ 11,119 ಕೋಟಿ ರೂ. ಸಂಗ್ರಹ

KGF Gold Field | ಕೆಜಿಎಫ್‍ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ : ಸಚಿವ ನಿರಾಣಿ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group