Wednesday, July 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KGF Gold Field | ಕೆಜಿಎಫ್‍ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ : ಸಚಿವ ನಿರಾಣಿ

ಕೆಜಿಎಫ್ ಗಣಿಗಾರಿಕೆಗಾಗಿ ನೀಡಿದ ಜಾಗದಲ್ಲಿ ಒತ್ತುವರಿ : ಸರ್ವೆಯಲ್ಲಿ ಬಹಿರಂಗ

by Bengaluru Wire Desk
December 27, 2022
in News Wire
Reading Time: 1 min read
0

ಬೆಳಗಾವಿ, ಡಿ.27 www.bengaluruwire.com : ಕೆಜಿಎಫ್‍ (KGF)ನ ಭಾರತ್ ಅರ್ಥ್ ಮೂವರ್ಸ್ ಲಿ. (BEML) ಸಂಸ್ಥೆಯು ಬಳಕೆ ಮಾಡದ 967 ಎಕರೆಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ಈ ವರ್ಷದ ಏ.28 ರಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾಪವನ್ನು ಸಲ್ಲಿಸಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾಸಚಿವ ಮುರುಗೇಶ್ ಆರ್ ನಿರಾಣಿ ವಿಧಾನಪರಿಷತ್‍ಗೆ ಮಂಗಳವಾರ ತಿಳಿಸಿದರು.

ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್ ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು ಬಿಇಎಂಎಲ್ (BEML) ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971 ಎಕರೆ ಜಮೀನನ್ನು ಕರ್ನಾಟಕ ಭೂಮಂಜುರಾತಿ ಅನ್ವಯ ಎಲ್ಲಾ ಋಣಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.

ಕೆಜಿಎಫ್ ಗಣಿಗಾರಿಕೆಗಾಗಿ ನೀಡಿದ ಜಾಗದಲ್ಲಿ ಒತ್ತುವರಿ : ಸರ್ವೆಯಲ್ಲಿ ಬಹಿರಂಗ

ಕೆಜಿಎಫ್‍ನಲ್ಲಿನ 13 ಸಾವಿರ ಎಕರೆ ಜಮೀನನ್ನು ಚಿನ್ನದ ಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವ ಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3500 ಎಕರೆಯನ್ನು ಮರಳಿ ಕೊಡುವುದಾಗಿ ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂತು ಎಂದು ಸಚಿವ ನಿರಾಣಿ ಹೇಳಿದರು.

ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನಪರಿಷತ್ ನಲ್ಲಿ ಉತ್ತರಿಸುತ್ತಿರುವುದು

ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರುವುದನ್ನು ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3500 ಎಕರೆಯನ್ನಷ್ಟೇ ಅಲ್ಲ ಪೂರ್ತಿ ಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದ ಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು.

ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾ ಭೂಮಿ ಬೇಡ. ಮೊದಲ ಹಂತದಲ್ಲಿ 3500 ಎಕರೆ ಮಾತ್ರ ನೀಡಿ. ನಂತರ ಎರಡನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು.

ಬೆಮೆಲ್‍ನಲ್ಲಿನ ಹೆಚ್ಚುವರಿ 967 ಎಕರೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯ ಇಲಾಖೆಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿ ನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.

WhatsApp Join our WhatsApp Channel
Previous Post

#BBMP News | ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಏರಿಕೆ : 2019ರಿಂದ ಇಲ್ಲಿಯವರೆಗೆ 11,119 ಕೋಟಿ ರೂ. ಸಂಗ್ರಹ

Next Post

#Defence News | ಭಾರತೀಯ ಸೇನೆಯಿಂದ ಡಿ.30ರಂದು ಕರ್ನಾಟಕ ಸೇರಿದಂತೆ 8 ರಾಜ್ಯಗಳ 75 ಕುಗ್ರಾಮಗಳಲ್ಲಿ ಹಲವು ಕಾರ್ಯಕ್ರಮಗಳ ಆಯೋಜನೆ

Next Post
ಸಾಂದರ್ಭಿಕ ಚಿತ್ರ

#Defence News | ಭಾರತೀಯ ಸೇನೆಯಿಂದ ಡಿ.30ರಂದು ಕರ್ನಾಟಕ ಸೇರಿದಂತೆ 8 ರಾಜ್ಯಗಳ 75 ಕುಗ್ರಾಮಗಳಲ್ಲಿ ಹಲವು ಕಾರ್ಯಕ್ರಮಗಳ ಆಯೋಜನೆ

ಗೂಗಲ್ ಟ್ರೆಂಡ್ಸ್ ಚಿತ್ರ

Google India Top Searches In 2022 | ಗೂಗಲ್ ನಲ್ಲಿ 2022ರ ವರ್ಷದಲ್ಲಿ ಅತಿಹೆಚ್ಚು ಸರ್ಚ್ ಮಾಡಿದ ಟಾಪ್-5 ಚಿತ್ರಗಳು ಯಾವುದು? ಸೆಲೆಬ್ರೆಟಿಗಳು ಯಾರು? ಸುದ್ದಿಗಳು ಯಾವುದು ಗೊತ್ತಾ? ಇಲ್ಲಿದೆ Interesting ಮಾಹಿತಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

June 30, 2026

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group