Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Defence News | ಭಾರತೀಯ ಸೇನೆಯಿಂದ ಡಿ.30ರಂದು ಕರ್ನಾಟಕ ಸೇರಿದಂತೆ 8 ರಾಜ್ಯಗಳ 75 ಕುಗ್ರಾಮಗಳಲ್ಲಿ ಹಲವು ಕಾರ್ಯಕ್ರಮಗಳ ಆಯೋಜನೆ

ಬೆಂಗಳೂರಿನಲ್ಲಿ ಭಾರತೀಯ ಸೇನೆಯು ಜ.15ರಂದು 75ನೇ ಸೇನಾದಿನ ಪರೇಡ್ ಕಾರ್ಯಕ್ರಮದ ಹಿನ್ನಲೆಯಲ್ಲಿ 75 ಕುಗ್ರಾಮಗಳಲ್ಲಿ ಅಗ್ನಿಪಥ್ ಯೋಜನೆ ಜಾಗೃತಿ ಅಭಿಯಾನ, ಸ್ವಚ್ಛತಾ ಕಾರ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

by Bengaluru Wire Desk
December 28, 2022
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.28 www.bengaluruwire.com : ಭಾರತೀಯ ಸೇನೆಯು ಮುಂದಿನ ಜನವರಿ 15ರಂದು ನಗರದಲ್ಲಿ 75ನೇ ಭಾರತೀಯ ಸೇನಾದಿನ ಪರೇಡ್ ಗೆ ಪೂರ್ವಭಾವಿಯಾಗಿ ಯೋಧರು, ಕರ್ನಾಟಕವೂ ಸೇರಿದಂತೆ 8 ರಾಜ್ಯಗಳಲ್ಲಿ 75 ಕುಗ್ರಾಮಗಳಿಗೆ ಡಿ.30ರಂದು ತೆರಳಿ ‘ಗ್ರಾಮ ಸೇವೆ – ದೇಶ ಸೇವೆ’ ವಿಷಯದಡಿ, ರಕ್ಷಣಾ ಇಲಾಖೆಯ ಅಗ್ನಿಪಥ್ ಯೋಜನೆಯ ಕುರಿತು ಜಾಗೃತಿ ಅಭಿಯಾನ, ಸ್ವಚ್ಛತಾ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ.

ರಾಷ್ಟ್ರ ನಿರ್ಮಾಣಕ್ಕೆ ತನ್ನ ಬದ್ಧತೆ ತೋರುವ ನಿಟ್ಟಿನಲ್ಲಿ, ಸದರ್ನ್ ಕಮಾಂಡ್‌ನ ಆಶ್ರಯದಲ್ಲಿ ಭಾರತೀಯ ಸೇನೆಯು ಮಹಾರಾಷ್ಟ್ರ, ಗುಜರಾತ್, ಗೋವಾ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ 75 ದೂರದ ಹಳ್ಳಿಗಳಿಗೆ ತೆರಳಲಿದೆ.

ಭಾರತೀಯ ಸೇನೆಯ ಚಿಹ್ನೆ

ಹೀಗೆ ಭೇಟಿ ನೀಡುವ ಹಳ್ಳಿಗಳಲ್ಲಿ ‘ಗ್ರಾಮ ಸೇವೆ – ದೇಶ ಸೇವೆ’ ಎಂಬ ವಿಷಯದಡಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ಅಗ್ನಿಪಥ್ ಯೋಜನೆಯ ಕುರಿತು ಜಾಗೃತಿ ಅಭಿಯಾನಗಳನ್ನು ಆಯೋಜಿಸಲಿದೆ. ಇದರ ಜೊತೆಗೆ ಸ್ವಚ್ ಭಾರತ್ ಅಭಿಯಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೇನಾ ಯೋಧರು ಗ್ರಾಮಸ್ಥರೊಂದಿಗೆ ಸೇರಿ ಸ್ವಚ್ಛತಾ ಅಭಿಯಾನದಲ್ಲಿ ತೊಡಗಲಿದ್ದಾರೆ ಎಂದು ರಕ್ಷಣಾ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಳ್ಳಿಗಳಲ್ಲಿ ವಾಲಿಬಾಲ್, ಖೋ ಖೋ ಹಾಗೂ ಕಬಡ್ಡಿಗಾಗಿ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಿ, ಅಲ್ಲಿಯ ಹಳ್ಳಿಯ ಯುವಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸೌಹಾರ್ದ ಪಂದ್ಯಗಳನ್ನು ಆಡಲಿದ್ದಾರೆ. ಆ ಪ್ರದೇಶದಲ್ಲಿರುವ ವೀರನಾರಿಯರನ್ನು ಗುರ್ತಿಸಿ ಅವರನ್ನು ಅಭಿನಂದಿಸಿ, ಅವರ ಕುಂದುಕೊರತೆಗಳನ್ನು ನಿವಾರಿಸಲು ಪ್ರಯತ್ನಿಸಲಿದ್ದಾರೆ. ಹಳ್ಳಿಗಳಿಗೆ ಭೇಟಿ ನೀಡುವ ಸೇನಾ ಸಿಬ್ಬಂದಿ ಸ್ಥಳೀಯರೊಂದಿಗೆ ಊಟ ಮಾಡಿ, ರಾಷ್ಟ್ರದ ಕಡೆಗೆ ಏಕತೆ ಮತ್ತು ಪ್ರಜ್ಞೆಯ ಸಂದೇಶವನ್ನು ಸಾರುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ರಾಷ್ಟ್ರದೆಡೆಗಿನ ತನ್ನ ಜವಾಬ್ದಾರಿಗಳ ಭಾಗವಾಗಿ, ಭಾರತೀಯ ಸೇನೆಯು ಈ ಹಳ್ಳಿಗಳ ಯೋಗಕ್ಷೇಮ, ಅಭಿವೃದ್ಧಿ ಮತ್ತು ಪ್ರಗತಿಗೆ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ. ಈ ಕಾರ್ಯಕ್ರಮವು ಗ್ರಾಮೀಣ ಪ್ರದೇಶದ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸಿ, ಆ ಹಳ್ಳಿಗರ ಜೀವನದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮತ್ತು ಅವರ ಮುಖದಲ್ಲಿ ನಗುವನ್ನು ಮೂಡಿಸುವ ನಿಟ್ಟಿನಲ್ಲಿ ಸೇನೆಯು ಇಟ್ಟಿರುವ ಒಂದು ಸಣ್ಣ ಹೆಜ್ಜೆಯಾಗಿದೆ. ಈ ದೊಡ್ಡ ಅಭಿಯಾನವು ಬೆಂಗಳೂರಿನಲ್ಲಿ ಆಯೋಜಿಸಲಾಗುವ 75 ನೇ ಆರ್ಮಿ ಡೇ ಪರೇಡ್‌ನ ಪೂರ್ವಭಾವಿಯಾಗಿ ಯೋಜಿಸಲಾದ ಕಾರ್ಯಕ್ರಮಗಳ ಸರಣಿಯಲ್ಲಿ ಮೂರನೆಯದಾಗಿದೆ.

WhatsApp Join our WhatsApp Channel
Previous Post

KGF Gold Field | ಕೆಜಿಎಫ್‍ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ : ಸಚಿವ ನಿರಾಣಿ

Next Post

Google India Top Searches In 2022 | ಗೂಗಲ್ ನಲ್ಲಿ 2022ರ ವರ್ಷದಲ್ಲಿ ಅತಿಹೆಚ್ಚು ಸರ್ಚ್ ಮಾಡಿದ ಟಾಪ್-5 ಚಿತ್ರಗಳು ಯಾವುದು? ಸೆಲೆಬ್ರೆಟಿಗಳು ಯಾರು? ಸುದ್ದಿಗಳು ಯಾವುದು ಗೊತ್ತಾ? ಇಲ್ಲಿದೆ Interesting ಮಾಹಿತಿ

Next Post
ಗೂಗಲ್ ಟ್ರೆಂಡ್ಸ್ ಚಿತ್ರ

Google India Top Searches In 2022 | ಗೂಗಲ್ ನಲ್ಲಿ 2022ರ ವರ್ಷದಲ್ಲಿ ಅತಿಹೆಚ್ಚು ಸರ್ಚ್ ಮಾಡಿದ ಟಾಪ್-5 ಚಿತ್ರಗಳು ಯಾವುದು? ಸೆಲೆಬ್ರೆಟಿಗಳು ಯಾರು? ಸುದ್ದಿಗಳು ಯಾವುದು ಗೊತ್ತಾ? ಇಲ್ಲಿದೆ Interesting ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅಗಲಿದ ತಮ್ಮ ತಾಯಿ ಹೀರಾಬೇನ್ ಮೋದಿಯವರ ಚಿತೆಗೆ ಅಗ್ನಿಸ್ಪರ್ಶ ನೆರವೇಸಿದ ಸಂದರ್ಭ (ಚಿತ್ರ ಕೃಪೆ : ಡಿಡಿ ಮತ್ತು ಎಎನ್ಐ)

#PMNarendraModi Mother | ‘ಭವ್ಯವಾದ ಶತಮಾನವು ದೇವರ ಪಾದ ಸೇರಿದೆ’ : ಪ್ರಧಾನಿ ಮೋದಿ ತಾಯಿ ಹೀರಾಬೇನ್ ಮೋದಿ ಪಂಚಭೂತಗಳಲ್ಲಿ ಲೀನ

Please login to join discussion

Like Us on Facebook

Follow Us on Twitter

Recent News

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group