Monday, March 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Namma Metro News | NewYear2023 | ಹೊಸ ವರ್ಷದ ಸಂಭ್ರಮಾಚರಣೆಗೆ ಡಿ.31ರಂದು ಮಧ್ಯರಾತ್ರಿ 2ರವರೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ

by Bengaluru Wire Desk
December 30, 2022
in Bengaluru Focus
Reading Time: 1 min read
0
ನಮ್ಮ ಮೆಟ್ರೊ ರೈಲು ರಾತ್ರಿ ವೇಳೆ ಸಂಚರಿಸುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)

ನಮ್ಮ ಮೆಟ್ರೊ ರೈಲು ರಾತ್ರಿ ವೇಳೆ ಸಂಚರಿಸುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಡಿ.30 www.bengaluruwire.com : ಎರಡು ವರ್ಷಗಳಿಂದ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಕಳೆಗುಂದಿದ್ದ ಹೊಸ ವರ್ಷಾಚರಣೆ ಸಂಭ್ರಮ ಈ ಬಾರಿ ಹೆಚ್ಚಿನ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಬಾರಿ ನಗರದಲ್ಲಿ ಹೊಸ ವರ್ಷ 2023ರನ್ನು ಡಿ.31ರಂದು ರಾತ್ರಿ ಸಂಭ್ರಮದಿಂದ ಆಚರಿಸಲು ನಮ್ಮ ಮೆಟ್ರೊ ತನ್ನ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದೆ. ಜ.1ರ ಮುಂಜಾನೆ 2 ಗಂಟೆಯವರೆಗೆ ತನ್ನ ಎಲ್ಲಾ ಮಾರ್ಗಗಳಲ್ಲೂ ರೈಲು ಸೇವೆಯನ್ನು ವಿಸ್ತರಿಸಿದೆ.

ಈ ಮೆಟ್ರೊ ಸೇವೆ ವಿಸ್ತರಣೆಯ ಸಮಯದಲ್ಲಿ ಮೆಟ್ರೋ ರೈಲುಗಳು ಪ್ರತಿ ಹದಿನೈದು (15) ನಿಮಿಷಗಳಿಗೊಮ್ಮೆ ಸಂಚರಿಸುತ್ತದೆ. ಡಿ.31ರ ತಡರಾತ್ರಿ ಅಥವಾ ಜ.1ರ ಮುಂಜಾನೆ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಈ ಕೆಳಗಿನ ಸಮಯಕ್ಕೆ ಹೊರಡುತ್ತದೆ:

೧) ಬೈಯಪ್ಪನಹಳ್ಳಿ          – ಮುಂಜಾನೆ 01.35 ಗಂಟೆಗೆ

೨) ಕೆಂಗೇರಿ                  – ಮುಂಜಾನೆ 01.25 ಗಂಟೆಗೆ

೩) ನಾಗಸಂದ್ರ              – ಮುಂಜಾನೆ 01.30 ಗಂಟೆಗೆ

೪) ರೇಷ್ಮೆ ಸಂಸ್ಥೆ            – ಮುಂಜಾನೆ 01.25 ಗಂಟೆಗೆ

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಡಿ.01 ಮುಂಜಾನೆ 2.00 ಘಂಟೆಗೆ ಎಲ್ಲಾ ನಾಲ್ಕು ದಿಕ್ಕುಗಳಿಗೂ ಕೊನೆಯ ಮೆಟ್ರೋ ರೈಲು ಹೊರಡುತ್ತದೆ. ವಿಸ್ತರಿಸಿದ ಅವಧಿಯಲ್ಲಿ, ಅಂದರೆ 23.30 ಗಂಟೆಯ ನಂತರ ಮಹಾತ್ಮಗಾಂಧಿ ರಸ್ತೆ, ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಇತರ ಯಾವುದೇ ನಿಲ್ದಾಣಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ರೊ50/-ರ ಕಾಗದ ಟಿಕೆಟ್ ಗಳನ್ನು ವಿತರಿಸಲಾಗುವುದು. ಸದರಿ ನಿಲ್ದಾಣಗಳಲ್ಲಿ ವಿಸ್ತರಿಸಿದ ಅವಧಿಯಲ್ಲಿ ಟೋಕನ್ ಗಳನ್ನು ವಿತರಿಸಲಾಗುವುದಿಲ್ಲ. ಆದಾಗ್ಯೂ ವಿಸ್ತರಿಸಿದ ಅವಧಿಯಲ್ಲಿ ಟ್ರಿನಿಟಿ, ಮಹಾತ್ಮಗಾಂಧಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಮಾತ್ರ ಪ್ರಯಾಣಿಸಲು ಅನುಕೂಲವಾಗುವಂತೆ ಕಾಗದ ಟಿಕೆಟ್ಗಳನ್ನು ನಾಳೆ ರಾತ್ರಿ 8.00 ಘಂಟೆಯಿಂದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮುಂಚಿತವಾಗಿ ಖರೀದಿಗೆ ಲಭ್ಯವಿರುತ್ತದೆ. ಸ್ಮಾರ್ಟ್ ಕಾರ್ಡ್ ಮತ್ತು ಕ್ಯೂ.ಆರ್ ಟಿಕೇಟಿಂಗ್ ಹೊಂದಿರುವ ಪ್ರಯಾಣಿಕರು ಮೊದಲಿನಂತೆಯೇ ವಿಸ್ತರಿಸಲಾದ ಅವಧಿಯಲ್ಲಿಯೂ ರಿಯಾಯಿತಿ ದರದಲ್ಲಿಯೇ ಪ್ರಯಾಣಿಸಬಹುದು ಎಂದು ನಮ್ಮ ಮೆಟ್ರೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಸ್ತರಿಸಿದ ಅವಧಿಯಲ್ಲಿ ಮಹಾತ್ಮಗಾಂಧಿ ರಸ್ತೆ, ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳನ್ನು ಹೊರತುಪಡಿಸಿ ಯಾವುದೇ ನಿಲ್ದಾಣಗಳಿಂದ ಪ್ರಯಾಣಿಸುವ ಪ್ರಯಾಣಿಕರು ಟೋಕನ್, ಸ್ಮಾರ್ಟ್ ಕಾರ್ಡ್ ಮತ್ತು ಕ್ಯೂ.ಆರ್ ಟಿಕೆಟ್ಸ್ ಮೂಲಕ ಸಾಮಾನ್ಯ ದರದಲ್ಲಿ ಪ್ರಯಾಣಿಸಬಹುದು. ಎಲ್ಲಾ ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಕೋರಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#PMNarendraModi Mother | ‘ಭವ್ಯವಾದ ಶತಮಾನವು ದೇವರ ಪಾದ ಸೇರಿದೆ’ : ಪ್ರಧಾನಿ ಮೋದಿ ತಾಯಿ ಹೀರಾಬೇನ್ ಮೋದಿ ಪಂಚಭೂತಗಳಲ್ಲಿ ಲೀನ

Next Post

#Ganagapura Clean | ಸ್ವಚ್ಛತೆಯತ್ತ ಸಾಗುತ್ತಿದೆ ಗಾಣಗಾಪುರದ ಸಂಗಮ ದತ್ತಕ್ಷೇತ್ರ : ಗ್ರಾಮೀಣ ನೈರ್ಮಲ್ಯ ಇಲಾಖೆ ಮುಂದಾಳತ್ವ

Next Post
ಗಾಣಗಾಪುರ ಸಂಗಮ ಕ್ಷೇತ್ರದ  ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರು

#Ganagapura Clean | ಸ್ವಚ್ಛತೆಯತ್ತ ಸಾಗುತ್ತಿದೆ ಗಾಣಗಾಪುರದ ಸಂಗಮ ದತ್ತಕ್ಷೇತ್ರ : ಗ್ರಾಮೀಣ ನೈರ್ಮಲ್ಯ ಇಲಾಖೆ ಮುಂದಾಳತ್ವ

ರೇಷ್ಮೆಯಂತಹ ಕೂದಲನ್ನು ಹೊಂದಿದ ಶಾಂತರೂಪಿಯಾಗಿ ಭವ್ಯ ಭಂಗಿಯಲ್ಲಿ ಕುಳಿತ ಸಿಂಹದ ವೈರಲ್ ವಿಡಿಯೋದ ಚಿತ್ರ

#Viral Video | ರೇಷ್ಮೆ ಸೀರೆಯನ್ನು ನೋಡಿರುತ್ತೀರಿ, ರೇಷ್ಮೆಯ ರೀತಿಯ ಕೂದಲನ್ನು ಹೊಂದಿದ ಈ ಸಿಂಹದ ವೈರಲ್ ವಿಡಿಯೋ ನೋಡಿ...!

Please login to join discussion

Like Us on Facebook

Follow Us on Twitter

Recent News

ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

March 9, 2026

Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

March 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

March 9, 2026

Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

March 9, 2026

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d