Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Karnataka Assembly Election | ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ 82 ಲಕ್ಷ ಮತದಾರರು : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಈಗಲೇ ಪರೀಕ್ಷಿಸಿ

2022ರ ಜ.13ರಂದು ನಗರದ 25 ವಿಧಾನಸಭಾ ಕ್ಷೇತ್ರದಲ್ಲಿ 84,94,461 ಮತದಾರರಿದ್ದರು | ಅದೇ ವರ್ಷದ ನ.9ರಂದು ಕರಡು ಮತದಾರರ ಪಟ್ಟಿಯಲ್ಲಿ 81,48,989 ವೋಟರ್ ಇದ್ದರು | ಜ.5ರಂದು 80 ಸಾವಿರ ಮತದಾರರು ಹೆಚ್ಚಾಗಿದ್ದಾರೆ | ಶಿವಾಜಿನಗರ, ಮಹದೇವಪುರ, ಚಿಕ್ಕಪೇಟೆ ಕ್ಷೇತ್ರಗಳ ಪಟ್ಟಿ ಜ.15ರಂದು ಬಿಡುಗಡೆ

by Bengaluru Wire Desk
January 6, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜ.6 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿನ 25 ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿರುವ ಪಾಲಿಕೆಯಲ್ಲಿ 82 ಲಕ್ಷ ಮತದರಾರಿದ್ದಾರೆ.  ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿ ತಯಾರಿಸಿದಾಗ ನಗರದ ಈ ವಿಧಾನಸಭಾ ಕ್ಷೇತ್ರಗಳಲ್ಲಿನ ಕರಡು ಪಟ್ಟಿಗೆ ಹೋಲಿಸಿದರೆ, 80 ಸಾವಿರ ಮತದಾರರು ಹೆಚ್ಚಾಗಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರದಲ್ಲಿನ ಅಂತಿಮ ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, ಉಳಿದ ಮೂರು ಕ್ಷೇತ್ರಗಳ ಮತದಾರರ ಪಟ್ಟಿಯು ಶೇ.100ರಷ್ಟು ಪರಿಷ್ಕರಣೆ ಮಾಡುತ್ತಿರುವುದರಿಂದ ಜ.15ರಿಂದ ಪ್ರಕಟವಾಗಲಿದೆ ಎಂದು ಅವರು ಹೇಳಿದ್ದಾರೆ.

ನಗರದಲ್ಲಿನ 25 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 82,29,375 ಮತದಾರರಿದ್ದು, ಆ ಪೈಕಿ 42,65,140 ಪುರುಷ ಮತದಾರರು ಹಾಗೂ 39,62,712 ಮಹಿಳಾ ಮತದಾರರಿದ್ದಾರೆ. 18 ರಿಂದ 19 ವಯೋಮಾನದ ಯುವಜನತೆ 80 ಸಾವಿರ ಜನಸಂಖ್ಯೆಯಿದ್ದರೂ, ಕೇವಲ 48,542 ಜನರು ಮಾತ್ರ ಮತಪಟ್ಟಿ ಸೇರ್ಪಡೆಯಾಗಿದ್ದಾರೆ. ಮುಂದಿನ ಮಾರ್ಚ್ ನಲ್ಲಿ 18 ವರ್ಷ ತುಂಬುವ ಯುವಕ, ಯುವತಿಯಲರು ಕೂಡ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ಅವಕಾಶವಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023 ಕುರಿತಂತೆ ಮಾಧ್ಯಮಗೋಷ್ಠಿ ನಡೆಸುತ್ತಿರುವ ಚಿತ್ರ.

ಈ 25 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ 6,50,532 ಮಂದಿ ಮತದಾರರಿದ್ದರೆ, 2,01,287 ರಷ್ಟು ಅತಿ ಕಡಿಮೆ ಮತದಾರರು ರಾಜಾಜಿನಗರದಲ್ಲಿರುವುದು ಕಂಡು ಬಂದಿದೆ. ನಗರದಲ್ಲಿ 1.5 ಲಕ್ಷ ವಿಶೇಷ ಚೇತನರ ಪೈಕಿ 34,941 ದಿ ಮಾತ್ರ ಪಟ್ಟಿಯಲ್ಲಿದ್ದಾರೆ. ಉಳಿದವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಪ್ರತಿ ವಾರ್ಡಿನಲ್ಲಿ ಅಂಗವಿಕಲರ ಕಲ್ಯಾಣ ಇಲಾಖೆವತಿಯಿಂದ ನೋಡೆಲ್ ಅಧಿಕಾರಿಯನ್ನು ನೇಮಿಸಿ ಉಳಿದವರನ್ನು ಪಟ್ಟಿಗೆ ಸೇರಿಸಲು ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ ಎಂದರು.

9,182 ಲಿಂಗತ್ವ ಅಲ್ಪಸಂಖ್ಯಾತರ ಪೈಕಿ 9,085 ಮಂದಿಯಷ್ಟೇ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಉಳಿದವರನ್ನು ಪಟ್ಟಿಗೆ ಸೇರಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಭಿಯಾನ ನಡೆಸಲಾಗುವುದು. ನಗರದಲ್ಲಿ ಒಟ್ಟು 7,721 ಮತಗಟ್ಟೆಗಳಿವೆ. 2,929 ಸಾಕ್ಷರತಾ ಕ್ಲಬ್ ಗಳು ಶಾಲಾ- ಕಾಲೇಜು ಸೇರಿದಂತೆ ಹಲವಡೆಗಳಲ್ಲಿ ಸ್ಥಾಪಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಒಟ್ಟಾರೆ ಜನಸಂಖ್ಯೆಗೆ ಹೋಲಿಸಿದರೆ ಶೇ.55.47ರಷ್ಟು ಮಾತ್ರ ಮತದಾರರಿದ್ದಾರೆ ಎಂದು ತುಷಾರ್ ಗಿರಿನಾಥ್ ವಿವರಿಸಿದ್ದಾರೆ.

ಅಂತಿಮ ಮತದಾರರ ಪಟ್ಟಿ ರಾಜ್ಯದ ಚುನಾವಣಾ ಆಯೋಗದ ವೆಬ್ ಸೈಟ್ : http://www.ceokarnataka.kar.nic.in ಹಾಗೂ ಬಿಬಿಎಂಪಿಯ ವೆಬ್ ಸೈಟ್ www.bbmp.gov.in ನಲ್ಲಿ ಪ್ರಕಟ ಮಾಡಲಾಗಿದೆ. ಮತದಾರರ ಪಟ್ಟಿ ನಿರಂತರವಾಗಿ ಪರಿಷ್ಕರಣೆ ಮಾಡುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಮತದರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ ಮತ್ತು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಕಾರ್ಯ ಜಾರಿಯಲ್ಲಿರುತ್ತದೆ.

ಈ ಸಂದರ್ಭದಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ದಯಾನಂದ್, ಡಾ.ಹರೀಶ್ ಕುಮಾರ್, ಜಗದೀಶ್ ನಾಯ್ಕ್, ವೆಂಕಟಾಚಲಪತಿ ಹಾಗೂ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಉಪಸ್ಥಿತರಿದ್ದರು.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮತ್ತಿತರ ಕಾರ್ಯಗಳಿಗೆ ಮೊಬೈಲ್ ತಂತ್ರಾಂಶ Voter Helpline App ಹಾಗೂ www.nvsp.in ಪೋರ್ಟೆಲ್, 1950 ಸಹಾಯವಾಣಿ, www.voterportal.eci.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Join our WhatsApp Channel
Previous Post

#Cereal International Fair | ಬೆಂಗಳೂರಿನಲ್ಲಿ ಜ.20ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ಮೇಳ

Next Post

#Yakhagana | ಜ.7ರಂದು ಯಕ್ಷಕಲಾ ಅಕಾಡೆಮಿಯಿಂದ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Next Post
ಯಕ್ಷಗಾನ ಪ್ರದರ್ಶನದ ಸಾಂದರ್ಭಿಕ ಚಿತ್ರ

#Yakhagana | ಜ.7ರಂದು ಯಕ್ಷಕಲಾ ಅಕಾಡೆಮಿಯಿಂದ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ

ಗಾಂಧಿ ಬಜಾರ್ ಮರು ವಿನ್ಯಾಸಗೊಳ್ಳುವ ಗ್ರಾಫಿಕ್ ಚಿತ್ರ

#Gandhi Bazar | ‘ಗಾಂಧಿ ಬಜಾರ್ ಉಳಿಸಿ ಹೋರಾಟ ಸಮಿತಿ’ಯಿಂದ ಪ್ರತಿಭಟನೆಗೆ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group