Saturday, October 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

    ‘ಆಲಿಸು ಕಂದಾ’: 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಭಾಗ್ಯ

    ಮೈಸೂರು ನಂದಿಧ್ವಜ ಪೂಜೆಗೆ ಸಚಿವರ ಪ್ರವೇಶಕ್ಕೆ ತಡೆ: ವಿಚಾರಣೆಗೆ ಸಿಎಂ ಆದೇಶ; ದೆಹಲಿಯಲ್ಲಿ ಬರಗಾಲ, ನೀರಾವರಿ ಯೋಜನೆಗಳ ಚರ್ಚೆ

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

  • Bengaluru Focus

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

    ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು

    ಬೆಂಗಳೂರಿನಲ್ಲಿ ಕಸದಲ್ಲೂ ಕಾಸು ಹೊಡೆಯುವ ದಂಧೆ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಆಕ್ರೋಶ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#BBMP News | ಬಿಬಿಎಂಪಿ ಗುತ್ತಿಗೆದಾರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ : ನಗರದಾದ್ಯಂತ ಸಾರ್ವಜನಿಕ ಕಾಮಗಾರಿ ಸ್ಥಗಿತ

25 ತಿಂಗಳ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಕೂಡಲೇ ಪಾವತಿಗೆ ಆಗ್ರಹ | ಸರ್ಕಾರದ ಅನುದಾನದಲ್ಲಿ ಕರೆಯುವ ಪ್ಯಾಕೇಜ್ ಟೆಂಡರ್ ಎಲ್ಲಾ ವರ್ಗದ ಗುತ್ತಿಗೆದರರನ್ನು ಪರಿಗಣಿಸಿ ಕರೆಯಲು ಬೇಡಿಕೆ | ಕಾಮಗಾರಿ ತನಿಖೆ ಸರಳೀಕರಗೊಳಿಸಲು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದಿಂದ ಮುಖ್ಯ ಆಯುಕ್ತರಿಗೆ ಮನವಿ

by Bengaluru Wire Desk
January 9, 2023
in Bengaluru Focus
Reading Time: 1 min read
0
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರು, ಜ.9 www.bengaluruwire.com :  ಜನಪ್ರತಿನಿಧಿಗಳ ಆಡಳಿತವಿರಲಿ, ಆಡಳಿತಾಧಿಕಾರಿಗಳ ಆಡಳಿತವಿರಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಪಾಲಿಕೆ ಗುತ್ತಿಗೆದಾರರಿಗೆ ಹಣ ಪಾವತಿ ವಿಚಾರದಲ್ಲಿ ಅನ್ಯಾಯವಾಗುತ್ತಲೇ ಇದೆ. ಈ ಹಿನ್ನಲೆಯಲ್ಲಿ 25 ತಿಂಗಳ ಕಾಮಗಾರಿಗಳ ಬಿಲ್ಲಿ ಹಣಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.

ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆದಾರರು ತಮಗಾಗುತ್ತಿರುವ ಅನ್ಯಾಯ ಸರಿಪಡಿಸುವವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿಗಳನ್ನು ಸ್ಧಗಿತಗೊಳಿಸುವುದಾಗಿ ಹೇಳಿದ್ದಾರೆ. ಇದರಿಂದ ನಗರದಲ್ಲಿ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ಮೊತ್ತದ 250 ಪ್ಯಾಕೇಜ್ ಕಾಮಗಾರಿಗಳು ನಿಲ್ಲಲಿದೆ. ಇದರಿಂದಾಗಿ ಈಗಾಗಲೇ ಕಾಮಗಾರಿ ವಿಳಂಬದಿಂದ ರಸ್ತೆಯಲ್ಲಿ ಸಂಚರಿಸಲು ತೊಂದರೆಪಡುತ್ತಿರುವ ವಾಹನ ಸವಾರರು, ಸಾರ್ವಜನಿಕರಿಗೆ ಗುತ್ತಿಗೆದಾರರ ಪ್ರತಿಭಟನೆಯಿಂದ ಮತ್ತಷ್ಟು ತೊಂದರೆ ಎದುರಾಗುವ ಆತಂಕ ಎದುರಾಗಿದೆ.

ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್, ‘ಈಗಾಗಲೇ 25 ತಿಂಗಳಿಂದ ಕಾಮಗಾರಿ ಬಿಲ್ಲುಗಳ ಹಣ ಪಾವತಿಯಾಗದೆ ಗುತ್ತಿಗೆದಾರರು ಸಂಕಷ್ಟದಲ್ಲಿ ಇದ್ದರೂ ಸಹ ಇದುವರೆವಿಗಿನ ನಮ್ಮ ಮನವಿಗೆ ಯಾವುದೇ ರೀತಿಯಲ್ಲಿ ತಾವು ಸ್ಪಂದಿಸಿರುವುದಿಲ್ಲ. ಗುತ್ತಿಗೆದಾರರು ಬ್ಯಾಂಕ್ ಸಾಲ ಮಾಡಿ, ಪಾಲಿಕೆಯಿಂದ ಸೂಕ್ತ ಕಾಲಾವಧಿಯಲ್ಲಿ ಬಿಲ್ ಪಾವತಿಯಾಗದ ಕಾರಣ, ಬ್ಯಾಂಕ್‌ ಸಾಲದ ಕಂತು ಕಟ್ಟಲು ಕಷ್ಟವಾಗಿದೆ. ಅಲ್ಲದೆ ಹೊರಗಿನಿಂದ ದುಡ್ಡ ತಂದು ಸುರಿದು ಕೆಲಸ ನಿರ್ವಹಿಸಿದವರಿಗೆ ಸಾಕಷ್ಟು ತೊಂದರೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ನಿರ್ವಹಿಸಿದ ಕಾಮಗಾರಿಗಳಿಗೆ ಪಾಲಿಕೆ ಹಣಕಾಸು ಇಲಾಖೆಯಿಂದ 25 ತಿಂಗಳು ಕಳೆದರೂ ಸೂಕ್ತ ಕಾಲಾವಧಿಯಲ್ಲಿ ಬಿಲ್ ಪಾವತಿ ಆಗುತ್ತಿಲ್ಲ. ಇದರ ಜೊತೆಗೆ ರಾಜ್ಯ ಸರ್ಕಾರವು ಬಿಬಿಎಂಪಿ ನೀಡುವ ನಗರೋತ್ಥಾನ ಮತ್ತಿತರ ಅದಾನಗಳನ್ನು ಪ್ಯಾಕೇಜ್ ಟೆಂಡರ್ ಕರೆದು ಎಲ್ಲಾ ವರ್ಗದ ಗುತ್ತಿಗೆದಾರರಿಗೆ ಅನ್ಯಾವಾಗುತ್ತಿದೆ. ಹೀಗಾಗಿ ಗುತ್ತಿಗೆ ನೋಂದಣಿ ಮಾಡಿಕೊಂಡ ಎಲ್ಲಾ ವರ್ಗದ ಕಾಂಟ್ರಾಕ್ಟರ್ ಗಳಿಗೆ ಅನುಕೂಲವಾಗುವ ಅನುಪಾತದಂತೆ ಟೆಂಡರ್ ಕರೆಯಬೇಕೆಂದು ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾ ನಿರತರು ಇರುವ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡುತ್ತಿರುವ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳ ತನಿಖೆಯ ನೆಪದಲ್ಲಿ ವಿಳಂಬ ನೀತಿಯನ್ನು ತಪ್ಪಿಸಿ, ಪಾಲಿಕೆಯ ಕಾಮಗಾರಿಗಳ ತನಿಖೆ ನೆಪದಲ್ಲಿ ಅಧಿಕಾರಿಗಳಿಂದ ಕಾಮಗಾರಿ ಚಾಲನೆಯ ಸಮಯದಲ್ಲಿ ಅಳತೆ, ಗುಣಮಟ್ಟ, ತನಿಖೆ ನಡೆಸುವುದು ಮತ್ತು ಹೆಚ್ಚುವರಿ ಟೇಬಲ್ ಕಡಿಮೆ ಮಾಡಿ ತನಿಖೆಯ ಸ್ವರೂಪವನ್ನು ಸರಳೀಕರಣಗೊಳಿಸುವಂತೆ ಸಾಕಷ್ಟು ಬಾರಿ ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಈ ಬೇಡಿಕೆಯನ್ನು ಈಡೇರಿಸಬೇಕೆಂದು ಪ್ರತಿಭಟನಾ ಕಾರರು ಮುಖ್ಯ ಆಯುಕ್ತರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಎಲ್ಲಾ ಬೇಡಿಕೆ ಈಡೇರುವ ತನಕ ನಗರದಾದ್ಯಂತ ಪಾಲಿಕೆ ಗುತ್ತಿಗೆ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ ಹೋರಾಟ ಮುಂದುವರೆಸುವುದಾಗಿ ಸಂಘದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಗುತ್ತಿಗೆದಾರರ ಸಂಘದ ಸದಸ್ಯರು ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಪಾಲಿಕೆ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಆಗಮಿಸಿ, ಪ್ರತಿಭಠನಾ ನಿರತರ ಅಹವಾಲನ್ನು ಆಲಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು. ಆದರೂ ಸಂಘದ ಸದಸ್ಯರು ಅದಕ್ಕೆ ಸಮಾಧಾನಗೊಳ್ಳಲಿಲ್ಲ.

‘ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸರಿಯಾಗಿ ಯಾವುದೇ ಭರವಸೆ ನೀಡಲಿಲ್ಲ. ಪಾಲಿಕೆ ತೆರಿಗೆ ಸಂಗ್ರಹದ ನಂತರ ಬಿಲ್ ಪಾವತಿ ಮಾಡುತ್ತೇವೆ ಅಂತ ಹೇಳಿದ್ದಾರೆ. ಗುತ್ತಿಗೆ ನೌಕರರು ನಿರ್ವಹಿಸಿದ ಕಾಮಗಾರಿಗಳ ತನಿಖೆ ವಿಳಂಬ ಕುರಿತು ಸರಿಯಾಗಿ ತಿಳಿಸಿಲ್ಲ. ಈ ಎಲ್ಲಾ ಹಿನ್ನಲೆಯಲ್ಲಿ ಗುತ್ತಿಗೆದಾರರ ಸಂಘದ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸುತ್ತೇವೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Chithrasante | ಚಿತ್ರಸಂತೆಯಲ್ಲಿ ಮೂಡಿತ್ತು ಬಹುವರ್ಣದ ಕಲಾಕೃತಿಗಳ ಚಿತ್ತಾರ….!

Next Post

#NammaMetro News | ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿತ : ತಾಯಿ- ಮಗು ಸಾವು

Next Post

#NammaMetro News | ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿತ : ತಾಯಿ- ಮಗು ಸಾವು

#GangaVilas Luxury Crusie Yatra | ಕಾಶಿಯಿಂದ 27 ನದಿಗಳ ಮೂಲಕ ಗಂಗಾ ವಿಲಾಸ್ ಕ್ರೂಸ್ ನಲ್ಲಿ ವಿಶಿಷ್ಟ ಯಾತ್ರೆ : ಈ ಲಕ್ಸುರಿ ಟೂರ್ ನಲ್ಲಿ ನೀವು ಹೋಗಬೇಕಾ?

Please login to join discussion

Like Us on Facebook

Follow Us on Twitter

Recent News

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026

ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

October 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d