Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#PrajaDhwaniYatre | ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ : ಬಿಜೆಪಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ ಕೈಪಕ್ಷ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ ಸೆಳೆಯುವ ಯೋಜನೆ ಭಾಗವಾಗಿ ಪ್ರಜಾಧ್ವನಿ ಯಾತ್ರೆ ಬುಧವಾರದಿಂದ ಆರಂಭ

by Bengaluru Wire Desk
January 11, 2023
in News Wire
Reading Time: 1 min read
0
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ಸಂದರ್ಭದ ಚಿತ್ರ

ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ಸಂದರ್ಭದ ಚಿತ್ರ

ಬೆಳಗಾವಿ, ಜ.11 www.bengaluruwire.com : ವಿಧಾನಸಭಾ ಚುನಾವಣೆಗೆ ತಮ್ಮ ಪ್ರಭಾವ, ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕರು (Congress leaders)  ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳ (BJP Governments) ವಿರುದ್ಧ ಪ್ರಜಾಧ್ವನಿ ಯಾತ್ರೆ (Prajadhvani Yatre) ಮೂಲಕ ಮತ್ತೊಂದು ಸುತ್ತಿನ ಹೋರಾಟವನ್ನು ಬುಧವಾರ ಇಲ್ಲಿಂದ ಆರಂಭಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಸಾಂಕೇತಿಕವಾಗಿ ಹಿರಿಯ ನಾಯಕರು ರಸ್ತೆಯಲ್ಲಿ ಪೊರಕೆಯಿಂದ ಕಸ ಗುಡಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಈ ಯಾತ್ರೆಗಾಗಿ ಎರಡು ಬಸ್ ಗಳು ಅಣಿಯಾಗಿದ್ದು ಕಾಂಗ್ರೆಸ್ ಹಿರಿಯ ನಾಯಕರು 21 ಜಿಲ್ಲೆಗಳಲ್ಲಿ ಸಂಚರಿಸಿ ಎರಡೂ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಬೆಳಗಾವಿ ವೀರಸೌಧದಲ್ಲಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಮ್ಮೊಂದಿಗೆ ಪವಿತ್ರ ಪಂಪಾ ಸರೋವರದ ಜಲವನ್ನು ತೆಗೆದುಕೊಂಡು ಯಾತ್ರೆಯನ್ನು ನಾಯಕರು ಆರಂಭಿಸಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್ ಚಿತ್ರ

ಇದೇ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಬೆಳಗಾವಿಯಲ್ಲಿ ಪಂಪ ಸರೋವರದಿಂದ, ಈ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿಯ ಕೆಟ್ಟ ಸರ್ಕಾರವೆಂಬ ಕೊಳೆಯನ್ನು ತೊಡೆದು ಹಾಕಲು ಸಾಂಕೇತಿಕವಾಗಿ ಇಲ್ಲಿನ ಬಾವಿಯ ಜಲವನ್ನು ಸಾಂಕೇತಿಕವಾಗಿ ತೆಗೆದು ಈ ರಾಜ್ಯಸರ್ಕಾರದಲ್ಲಿನ ಭ್ರಷ್ಟಾಚಾರ ತೊಳೆಯಲು, ಕೆಟ್ಟ ಆಡಳಿತವನ್ನು ಹೋಗಲಾಡಿಸಲು ಹೊರಟಿದ್ದೇವೆ. ಕಾಂಗ್ರೆಸ್ ಅಭಿವೃದ್ಧಿಶೀಲ ಕರ್ನಾಟಕವನ್ನು ನಿರ್ಮಾಣ ಮಾಡುತ್ತೇವೆ ಎಂದು ರಾಜ್ಯದ ಜನರಿಗೆ ನಮ್ಮ ಬಗ್ಗೆ ವಿಶ್ವಾಸವಿದೆ’ ಎಂದು ಹೇಳಿದರು.

‘ಇಂದು ಆರಂಭವಾಗಿರುವ ಯಾತ್ರೆ ಈ ತಿಂಗಳು ಜಿಲ್ಲಾ ಕೇಂದ್ರಗಳಲ್ಲಿ ಪ್ರವಾಸ ಮಾಡಲಿದೆ. ನಂತರ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡುತ್ತೇವೆ. ಪ್ರಮುಖ ನಾಯಕರು ಬಸ್ ನಲ್ಲಿ ತೆರಳುತ್ತೇವೆ. ಎಲ್ಲಾ ನಾಯಕರು ಬಸ್ ನಲ್ಲಿ ಸಾಗಲು ಸಾಧ್ಯವಿಲ್ಲ. ಆಯಾ ಸ್ಥಳಕ್ಕೆ ಹೋದಾಗ ಕೆಲವು ನಾಯಕರು ಉಳಿದ ನಾಯಕರೊಂದಿಗೆ ಸೇರಿಕೊಳ್ಳುತ್ತಾರೆ. 20 ಜಿಲ್ಲೆಗಳಲ್ಲೂ ನಾನು, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಎಚ್.ಕೆ.ಪಾಟೀಲ್, ಆ ಭಾಗದ ಶಾಸಕರು ಇರುತ್ತಾರೆ. ಕೆಲವರು ಕಾರ್ಯಕ್ರಮದ ಆಯೋಜನೆಯಲ್ಲಿ ನಿರತರಾಗುತ್ತಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೊಸಬರ ಬಗ್ಗೆ ನಾವು ಆಲೋಚನೆ ಮಾಡುತ್ತೇವೆ. ಹೊಸ ನೀರು, ಹೊಸ ಚಿಗುರು ಬಗ್ಗೆ ಕಾಂಗ್ರೆಸ್ ಸದಾ ಆಲೋಚನೆ ಮಾಡುತ್ತಿರುತ್ತದೆ. ನಮ್ಮ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರ ಬದುಕಿನಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತಿಳಿಸಲಿದೆ’ ಎಂದು ಡಿ.ಕೆ.ಶಿವಕುಮಾರ್ ಎಂದರು.

ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ಜನರ ಮುಂದೆ ಆರೋಪ ಪಟ್ಟಿಯನ್ನು ಮುಂದಿಡುತ್ತಿದ್ದೇವೆ. ಏಕೆಂದರೆ ಇಡೀ ಸರ್ಕಾರ ದುರಾಡಳಿತ, ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅವರನ್ನು ಪ್ರಶ್ನೆ ಮಾಡಿದರೆ, ಅವರ ಮೇಲೆ ಮೊಕದ್ದಮೆ ಹಾಕುವುದು, ಹೆದರಿಸುವ ಕೆಲಸ, ಬಂಧಿಸುತ್ತಿದ್ದಾರೆ. ಇವರ ದ್ವೇಷದ ರಾಜಕಾರಣದಿಂದ ಅಲ್ಪಸಂಖ್ಯಾತರು, ದಲಿತರು, ಮಹಿಳೆಯರು, ಹಿಂದುಳಿದವರು, ರೈತರು ಸೇರಿದಂತೆ ಹಲವರು ಆತಂಕದಿಂದ ಬದುಕುತ್ತಿದ್ದಾರೆ. ಇವರ ಪಾಪದ ಕೊಡ ತುಂಬಿದೆ. ಬೆಳಗಾವಿಯಿಂದ ಇವರ ಪಾಪದ ಕೊಳೆಯನ್ನು, ಭ್ರಷ್ಟಾಚಾರವನ್ನು ತೊಲಗಿಸಲು ನಾವು ಪವಿತ್ರ ಜಲ ಹಾಕಿ ಪೊರಕೆ ಹಿಡಿದು ತೊಳೆದು ಸಾಂಕೇತಿಕವಾಗಿ ಹೋರಾಟ ಆರಂಭಿಸಿದ್ದೇವೆ’ ಎಂದು ತಿಳಿಸಿದರು.

‘ಬೆಳಗಾವಿ ಒಂದು ಐತಿಹಾಸಿಕ ಸ್ಥಳ. ಮಹಾತ್ಮಾ ಗಾಂಧೀಜಿ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷರಾದರು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಿತು. ಆ ಜಾಗದಲ್ಲೇ ಇವತ್ತು ನಾವು ಪ್ರಜಾಧ್ವನಿ ಯಾತ್ರೆಯನ್ನು ಆರಂಭಿಸುತ್ತಿದ್ದೇವೆ. ತಾವು, ಡಿಕೆ.ಶಿವಕುಮಾರ್, ಸುರ್ಜೇವಾಲಾ, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಾಪಾಂಡೆಯವರು ಈ ಐತಿಹಾಸಿಕ ಸ್ಥಳದಿಂದ ಯಾತ್ರೆ ಆರಂಭಿಸುತ್ತಿದ್ದೇವೆ‘  ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ವಿವರಿಸಿದರು.

ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ನಂತರ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹುಮ್ಮಸ್ಸಿನಿಂದಲೇ ಪಾಲ್ಗೊಂಡಿದ್ದಾರೆ.

WhatsApp Join our WhatsApp Channel
Previous Post

#GangaVilas Luxury Crusie Yatra | ಕಾಶಿಯಿಂದ 27 ನದಿಗಳ ಮೂಲಕ ಗಂಗಾ ವಿಲಾಸ್ ಕ್ರೂಸ್ ನಲ್ಲಿ ವಿಶಿಷ್ಟ ಯಾತ್ರೆ : ಈ ಲಕ್ಸುರಿ ಟೂರ್ ನಲ್ಲಿ ನೀವು ಹೋಗಬೇಕಾ?

Next Post

PetShop | ಬೆಂಗಳೂರು : ‘ಪೆಟ್ ಶಾಪ್’ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಸಾವಿರಕ್ಕೂ ಹೆಚ್ಚು ದೇಶ, ವಿದೇಶಿ ಪ್ರಾಣಿ- ಪಕ್ಷಿಗಳ ರಕ್ಷಣೆ!

Next Post

PetShop | ಬೆಂಗಳೂರು : 'ಪೆಟ್ ಶಾಪ್'ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಸಾವಿರಕ್ಕೂ ಹೆಚ್ಚು ದೇಶ, ವಿದೇಶಿ ಪ್ರಾಣಿ- ಪಕ್ಷಿಗಳ ರಕ್ಷಣೆ!

ವಿವಿಧ ಮಠಾಧೀಶರುಗಳು, ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಮುಂಭಾಗ ಶ್ರೀ ಬಸವಣ್ಣ ಹಾಗೂ ಶ್ರೀ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

Vidhanasoudha | ವಿಧಾನಸೌಧದ ಮುಂಭಾಗ ವೈಚಾರಿಕ ಕ್ರಾಂತಿಯ ಹರಿಕಾರ ಬಸವಣ್ಣ - ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group