Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Vidhanasoudha | ವಿಧಾನಸೌಧದ ಮುಂಭಾಗ ವೈಚಾರಿಕ ಕ್ರಾಂತಿಯ ಹರಿಕಾರ ಬಸವಣ್ಣ – ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ

by Bengaluru Wire Desk
January 13, 2023
in News Wire
Reading Time: 1 min read
0
ವಿವಿಧ ಮಠಾಧೀಶರುಗಳು, ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಮುಂಭಾಗ ಶ್ರೀ ಬಸವಣ್ಣ ಹಾಗೂ ಶ್ರೀ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

ಬೆಂಗಳೂರು, ಜ.13 www.bengaluruwire.com : ವಿಧಾನಸೌಧದ ಮುಂಭಾಗ ಮಹಾನ್ ಮಾನವತವಾದಿ, ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಮತ್ತು ಬೆಂಗಳೂರು ಮಹಾನಗರ ನಿರ್ಮಾತೃ ಶ್ರೀ ಕೆಂಪೇಗೌಡರವರ ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಸಂಬಂಧ ಶುಕ್ರವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ನಾಡಿನಲ್ಲಿ ಹುಟ್ಟಿ, ನಾಡಿನಲ್ಲಿ ದೊಡ್ಡ ಕ್ರಾಂತಿ ಮಾಡಿದ ಸಾಮಾಜಿಕ, ಆರ್ಥಿಕ, ವೈಚಾರಿಕ ಕ್ರಾಂತಿಯನ್ನು 12ನೇ ಶತಮಾನದಲ್ಲಿ ಹೊತ್ತಿಸಿ ಇಡೀ ಜಗತ್ತಿಗೇ ಒಂದು ದರ್ಶನವನ್ನು ನೀಡಿದ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ಹಾಗೂ ಬೆಂಗಳೂರು ನಾಡನ್ನು ಕಟ್ಟಿದ ನಾಯಕರು, ಜನಹಿತಕ್ಕಾಗಿ ಕೆರೆಕಟ್ಟೆ, ಊರುಕೇರಿ, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ನಡೆಸಿದ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ಇಂದು ವಿಧಾನಸೌಧದ ಮುಂದೆ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದಂತೆ ಇಂದು ಈ ಸ್ಥಳದಲ್ಲಿ ಭೂಮಿ ಪೂಜೆ ನೆರವೇರಿಸಿದ್ದೇವೆ. ಈ ಇಬ್ಬರು ಮಹಾನ್ ಪುರುಷರ ಆಧ್ಯಾತ್ಮಿಕ ಚಿಂತನೆ, ಆಡಳಿತ ಈ ಶಕ್ತಿಸೌಧದ ಮೂಲಕ ಇಡೀ ನಾಡಿಗೆ ಹರಿಯಬೇಕು. ಈ ಮೂಲಕ ಕರ್ನಾಟಕ ಸಮಗ್ರ, ಸಾಮರಸ್ಯ ಇರುವಂತಹ, ಇಡೀ ಭಾರತದಲ್ಲಿ ಕರ್ನಾಟಕ ಶ್ರೇಷ್ಠವಾದ ರಾಜ್ಯವಾಗಬೇಕು. ಈ ಮಹಾತ್ಮರ ಪ್ರೇರಣೆ, ವಿಚಾರಗಳು ವಿಧಾನಸೌಧದಲ್ಲಿ ನೆಲೆಸಲಿ. ಕೇವಲ ಒಂದು ಒಂದೂವರೆ ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ನೆರವೇರಿಸಲಿದ್ದೇವೆ ಎಂದು ಹೇಳಿದರು.

ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ, ಶ್ರೀ ಆದಿಚುಂಚನಗಿರಿ ಮಠದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಆರ್.ಅಶೋಕ್, ಎಸ್.ಟಿ ಸೋಮಶೇಖರ್, ಗೋವಿಂದ ಕಾರಜೋಳಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

PetShop | ಬೆಂಗಳೂರು : ‘ಪೆಟ್ ಶಾಪ್’ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಸಾವಿರಕ್ಕೂ ಹೆಚ್ಚು ದೇಶ, ವಿದೇಶಿ ಪ್ರಾಣಿ- ಪಕ್ಷಿಗಳ ರಕ್ಷಣೆ!

Next Post

BW Special | Illegal Advertisements | ಫ್ಲೆಕ್ಸ್- ಕಟೌಟ್… ಗೆಟೌಟ್ ಯಾವಾಗ? ನಗರದಲ್ಲಿ ಜೀವಂತ ಇದ್ಯಾ ಬಿಬಿಎಂಪಿ ಜಾಹೀರಾತು ವಿಭಾಗ?

Next Post
ಜ್ಞಾನಭಾರತಿ ಕ್ವಾಟ್ರಸ್ ಹತ್ತಿರ ರಸ್ತೆಯ ತಿರುವಿನಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮತ್ತು ಸಚಿವರಾದ ಮುನಿರತ್ನ ಹಾಗೂ ಇತರರ ಆಳೆತ್ತರದ ಕಟೌಟ್ ಗಳನ್ನು ಅಳವಡಿಸಿರುವ ಚಿತ್ರ.

BW Special | Illegal Advertisements | ಫ್ಲೆಕ್ಸ್- ಕಟೌಟ್... ಗೆಟೌಟ್ ಯಾವಾಗ? ನಗರದಲ್ಲಿ ಜೀವಂತ ಇದ್ಯಾ ಬಿಬಿಎಂಪಿ ಜಾಹೀರಾತು ವಿಭಾಗ?

ಬೆಂಗಳೂರು ವೈರ್ ಜ.14ರಂದು ತನ್ನ ಎರಡನೇ ವಸಂತವನ್ನು ಪೂರೈಸಿ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ.

BW ಸಂಪಾದಕೀಯ | BENGALURU WIRE 2nd Anniversary | ಜನಮನ ಗೆದ್ದ  "ಬೆಂಗಳೂರು ವೈರ್" ಗೆ ಎರಡನೇ ವಾರ್ಷಿಕೋತ್ಸವದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group