Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW ಸಂಪಾದಕೀಯ | BENGALURU WIRE 2nd Anniversary | ಜನಮನ ಗೆದ್ದ  “ಬೆಂಗಳೂರು ವೈರ್” ಗೆ ಎರಡನೇ ವಾರ್ಷಿಕೋತ್ಸವದ ಸಂಭ್ರಮ

ಸ್ವತಂತ್ರ ಮತ್ತು ವಾಸ್ತವ ಸುದ್ದಿ | ಗುಣಮಟ್ಟ, ಮೌಲ್ಯಯುತ ಸುದ್ದಿಗಳೇ ನಮ್ಮ ಆದ್ಯತೆ | ಆಡಳಿತದಲ್ಲಿನ ಭ್ರಷ್ಟಾಚಾರಗಳನ್ನು ಮುಲಾಜಿಲ್ಲದೆ ಬಹಿರಂಗ ಮಾಡುವ ಕೆಲಸ ಮುಂದುವರೆಯಲಿದೆ

by Bengaluru Wire Desk
January 14, 2023
in Bengaluru Focus, BW Special, News Wire, Public interest
Reading Time: 1 min read
0
ಬೆಂಗಳೂರು ವೈರ್ ಜ.14ರಂದು ತನ್ನ ಎರಡನೇ ವಸಂತವನ್ನು ಪೂರೈಸಿ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ.

“ಬೆಂಗಳೂರು ವೈರ್” ಆನ್ ಲೈನ್ ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಗೆ ಈಗ 2ನೇ ವಾರ್ಷಿಕೋತ್ಸವದ ಸಂಭ್ರಮ. ಈ ಎರಡು ವರ್ಷದ ಅವಧಿಯಲ್ಲಿ “ಬೆಂಗಳೂರು ವೈರ್” ನಾಡಿನ ಜನರ ಹಿತಾಸಕ್ತಿ, ಆಸಕ್ತಿ, ನೆಲ, ಜಲ, ಭಾಷೆ, ವಿಜ್ಞಾನ, ತಂತ್ರಜ್ಞಾನ, ಹಣಕಾಸು, ಪರಿಸರ, ಪ್ರಮುಖವಾಗಿ ಬೆಂಗಳೂರನ್ನು ಆದ್ಯತೆಯಾಗಿಟ್ಟುಕೊಂಡು ಮಾಡಿದ ಅನೇಕ ಸುದ್ದಿಗಳನ್ನು ನೀವು ಓದಿ ಪ್ರೋತ್ಸಾಹಿಸಿದ್ದೀರಿ. ಬೆನ್ನು ತಟ್ಟಿದ್ದೀರಿ.

ಈ ಎರಡು ವರ್ಷದ ಅವಧಿಯಲ್ಲಿ “Bengaluru Wire” ಡಿಜಿಟಲ್ ಮೀಡಿಯಾ ಎಂಬ ಹೊಸ ಮನ್ವಂತರಕ್ಕೆ ಒಗ್ಗಿಕೊಂಡು ನಮ್ಮ ದೇಶ, ಕನ್ನಡ ನೆಲದ ಅಭಿವೃದ್ಧಿಗೆ, ನಾಗರೀಕರ ಸಮಸ್ಯೆ, ಸವಾಲು, ಅಭಿಪ್ರಾಯಗಳಿಗೆ ಧ್ವನಿಯಾಗಿ ಕೆಲಸ ಮಾಡಿದೆ.

ಆಡಳಿತ ನಡೆಸುವ ಸರ್ಕಾರ, ಸ್ಥಳಿಯ ಸಂಸ್ಥೆಗಳಲ್ಲಿನ ಹುಳಕುಗಳನ್ನು ಸಮರ್ಥವಾಗಿ ದಾಖಲೆ ಸಹಿತವಾಗಿ ನಿಮ್ಮ ಮುಂದಿಟ್ಟಿದೆ. ತನಿಖಾ ಪತ್ರಿಕೋದ್ಯಮ, ಎಕ್ಸ್ ಕ್ಲೂಸಿವ್ ಹಾಗೂ ವಿಶೇಷ ವರದಿಗಳ ಮೂಲಕ ಕರ್ತವ್ಯ ಲೋಪ ಎಸಗಿದ ಆಳುವ ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದೆ. ವ್ಯವಸ್ಥೆಯಲ್ಲಿನ ಸಮಸ್ಯೆಗಳಿಗೆ ಅಗತ್ಯ ಪರಿಹಾರಗಳನ್ನು ವಿಷಯ ತಜ್ಞರಿಂದ ಸಂಗ್ರಹ ಮಾಡಿ ಸುದ್ದಿ ಪ್ರಕಟಿಸಿದೆ. ಇಲ್ಲಿ ಸುದ್ದಿಗಳ ಸಂಖ್ಯೆಗಿಂತ, ಗುಣಮಟ್ಟ ಮತ್ತು ಎಲ್ಲಾ ಆಯಾಮಗಳನ್ನು ಒಳಗೊಂಡ ಮೌಲ್ಯಯುತ ಸುದ್ದಿಗಳಿಗೆ ಪ್ರಾಮುಖ್ಯತೆ ನೀಡುವುದು ನಮ್ಮ ಉದ್ದೇಶವಾಗಿದೆ.

ಈ ಅವಧಿಯಲ್ಲಿ ಸಾರ್ವಜನಿಕರ ಸಂಕಷ್ಟಗಳನ್ನು ಅಧಿಕಾರಸ್ಥರ ಮುಂದೆ ತೆರೆದಿಟ್ಟಿದ್ದೇವೆ. ಆಡಳಿತದಲ್ಲಿನ ಭ್ರಷ್ಟಾಚಾರಗಳನ್ನು ಮುಲಾಜಿಲ್ಲದೆ ಬಹಿರಂಗ ಮಾಡಿದ್ದೇವೆ. ಒಳ್ಳೆಯ ಕೆಲಸಗಳಾದಾಗ ಅವುಗಳನ್ನು ಜನರಿಗೆ ಸುದ್ದಿ ಪ್ರಕಟಿಸುವ ಮೂಲಕ ತಿಳಿಸಿದ್ದೇವೆ.

ವೃತ್ತಿಪರತೆಯಿಂದ “ಬೆಂಗಳೂರು ವೈರ್” ಡಿಜಿಟಲ್ ಮಾಧ್ಯಮವನ್ನು ನಡೆಸಿಕೊಂಡು ಬಂದ ಕಾರಣಕ್ಕೆ ನೀವು ನಮಗೆ ಬೆಂಬಲ ನೀಡಿ ಹರಿಸಿದ್ದೀರಿ. ಇದು ಹೀಗೆಯೇ ಮುಂದುವರೆಯಲಿ. ನಮ್ಮ ಸಾಮಾಜಿಕ ಜವಾಬ್ದಾರಿಯ ಮೂಲಕ ಆಳುವ ಸರ್ಕಾರವನ್ನು ನಿರಂತರವಾಗಿ ಜನಪರವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಸುದ್ದಿಯ ಮೂಲಕ ಎಚ್ಚರಿಸುವ ನಮ್ಮ ಕಾಯಕ ಹೀಗೆ ನಿರಂತರವಾಗಿ ನಡೆಯಲಿದೆ ಎಂದು ನಿಮಗೆ ಭರವಸೆ ನೀಡುತ್ತೇವೆ.

-✍🏻 ಸಂಪಾದಕರು

www.bengaluruwire.com

ಸ್ವತಂತ್ರ ಮತ್ತು ವಾಸ್ತವ ಸುದ್ದಿ

WhatsApp Join our WhatsApp Channel
Previous Post

BW Special | Illegal Advertisements | ಫ್ಲೆಕ್ಸ್- ಕಟೌಟ್… ಗೆಟೌಟ್ ಯಾವಾಗ? ನಗರದಲ್ಲಿ ಜೀವಂತ ಇದ್ಯಾ ಬಿಬಿಎಂಪಿ ಜಾಹೀರಾತು ವಿಭಾಗ?

Next Post

ಎರಡನೇ ವಸಂತ ಪೂರೈಸಿದ “ಬೆಂಗಳೂರು ವೈರ್” ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Next Post
ಬೆಂಗಳೂರು ವೈರ್ ಇರಿಸುವ ಹೆಜ್ಜೆಗಳು ಚಿಕ್ಕದಾದರೂ, ಅದು ಮೂಡಿಸುವ ಹೆಜ್ಜೆ ಗುರುತುಗಳು ದೊಡ್ಡದು

ಎರಡನೇ ವಸಂತ ಪೂರೈಸಿದ "ಬೆಂಗಳೂರು ವೈರ್" ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

‘ಬೆಂಗಳೂರು ವೈರ್’ ಬೆಸ್ಟ್ Special Reports : ಇಲ್ಲಿದೆ ಅವುಗಳ ಲಿಂಕ್ಸ್

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group