Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Bagalakote | ಕಿತ್ತೂರು ರಾಣಿ ಚೆನ್ನಮ್ಮ ಅದ್ಧೂರಿ ನಾಟಕಕ್ಕೆ ವೇದಿಕೆಯಲ್ಲಿ ನೈಜ ಕುದುರೆ, ಆನೆ, ಒಂಟೆ ಬಳಕೆ…!!

ವೀರ ರಾಣಿ ಕಿತ್ತೂರು ಚೆನ್ನಮ್ಮನ ಆಡಳಿತದ ಐತಿಹಾಸಿಕ‌ ದಿನಗಳನ್ನು ನೋಡುಗರ ಕಣ್ಣಮುಂದೆ ಸೃಷ್ಟಿಸಿದ ಧಾರವಾಡ ರಂಗಾಯಣ ತಂಡ

by Bengaluru Wire Desk
January 16, 2023
in News Wire
Reading Time: 1 min read
0

ಬಾಗಲಕೋಟೆ, ಜ.16 www.bengaluruwire.com : ಮೊಟ್ಟಮೊದಲ ಬಾರಿಗೆ ಬಾಗಲಕೋಟೆ ಜಿಲ್ಲೆ ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ ಅದ್ಧೂರಿ ವೀರರಾಣಿ ಕಿತ್ತೂರು ಚೆನ್ನಮ್ಮ ಬೃಹತ್ ನಾಟಕ ಪ್ರದರ್ಶನ ಹೊಸ ಪ್ರಯೋಗಕ್ಕೆ ಸಾಕ್ಷಿಯಾಯಿತು.

ಧಾರವಾಡದ ರಂಗಾಯಣದವರು ಈ ಐತಿಹಾಸಿಕ ನಾಟಕವನ್ನು ಬಹಳ ಸಮೃದ್ಧವಾಗಿ ಬೀಳಗಿ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಯಶಸ್ವಿಯಾಗಿ ನಡೆಸಿಕೊಟ್ಟರು. ನಿಜವಾದ ಕುದುರೆ, ಆನೆ, ಒಂಟೆಗಳನ್ನು ವೇದಿಕೆ ಮೇಲೆ ತಂದು ಹಿಂದಿನ ಐತಿಹಾಸಿಕ ದಿನಗಳನ್ನು ಕಣ್ಣೆದಿರು ತಂದು ಬಹಳ ಯಶಸ್ವಿಯಾಗಿ ಪ್ರದರ್ಶಿಸಿ ಬೀಳಗಿ ಕ್ಷೇತ್ರದ ಜನರಿಗೆ ಕಣ್ಣಿಗೆ ರಸದೌತಣ ಬಡಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ನಾಟಕದಲ್ಲಿ ಬಳಕೆಯಾದ ನೈಜ ಆನೆ

ರಂಗಾಯಣದ ಈ ಒಂದು ಯೋಜನೆ ಬೀಳಗಿ ಮತ ಕ್ಷೇತ್ರದ ಜನರ ಹೃದಯವನ್ನು ಸೆಳೆಯಿತು. ಅಲ್ಲದೇ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಮಹಾಮಾತೆಯ ರಾಜ್ಯಭಾರವನ್ನು ಕಣ್ಣಾರೆ ಕಂಡಂತೆ ಜನರು ಸಂತೋಷ ಪಟ್ಟರು.

ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಬೀಳಗಿ ಮತ ಕ್ಷೇತ್ರದ ಶಾಸಕರಾದ ಡಾ.ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ಧಾರವಾಡ ರಂಗಾಯಣದಿಂದ ವೀರ ರಾಣಿ ಕಿತ್ತೂರು ಚೆನ್ನಮ್ಮಳನ್ನು ಬೀಳಗಿ ಮತ ಕ್ಷೇತ್ರದ ಜನ ಕಣ್ತುಂಬಿಕೊಂಡರು.

ವೀರ ರಾಣಿ ಕಿತ್ತೂರು ಚೆನ್ನಮ್ಮ ನಾಟಕದ ಪಾತ್ರಧಾರಿಗಳೊಂದಿಗೆ ಸಚಿವ ಮುರುಗೇಶ್ ನಿರಾಣಿ ಚಿತ್ರದಲ್ಲಿದ್ದಾರೆ.

ರಂಗಾಯಣ ಧಾರವಾಡದ ಈ ಮಹತ್ತರ ಪ್ರಯತ್ನಕ್ಕೆ ಸಚಿವ ನಿರಾಣಿ ಅವರು ರಂಗಾಯಣದ ಈ ಕಾರ್ಯ ಮೆಚ್ಚುವಂತಹುದು. ಮಹಾಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮಳ ಸಾಹಸ ಶೌರ್ಯ ಹಾಗೂ ಐತಿಹಾಸಿಕ ದಿನಗಳನ್ನು ಉಣಬಡಿಸಿದ ಎಲ್ಲ ಕಲಾವಿದರಿಗೂ ಸಚಿವರು ಅಭಿನಂದನೆ ಸಲ್ಲಿಸಿದರು.

ಬೀಳಗಿ ಮತ ಕ್ಷೇತ್ರದ ಶಾಸಕರಾದ ನಿರಾಣಿ ಅವರ ನಿವಾಸದ ಬಳಿ ಈ ಒಂದು ಐತಿಹಾಸಿಕ ಪ್ರದರ್ಶನ ನಿನ್ನೆಯಿಂದ ಆರಂಭವಾಗಿದ್ದು ಇಂದು ಕೂಡ ಸಂಜೆ 6 ಗಂಟೆಗೆ ಐತಿಹಾಸಿಕ ಪ್ರದರ್ಶನ ನಡೆಯಿತು.

WhatsApp Join our WhatsApp Channel
Previous Post

#SaligramaHabba2023 | ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವದ ವೈಭವದ ಚಿತ್ರಗಳು

Next Post

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

Next Post
ಕೆಎಸ್ ಆರ್ ಟಿಸಿ ಬಸ್ ಸಾಂದರ್ಭಿಕ ಚಿತ್ರ

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group