Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಕಟ್ಟಡ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಜ.25ರ ಗಡುವು

ಅಕ್ರಮ ಕಟ್ಟಡಗಳ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಅಂತಿಮ ಗಡುವಿನ ನಂತರ ಅರ್ಜಿಗಳನ್ನು ಸ್ವೀಕರಿಸುವಿದಿಲ್ಲ ಎಂದ ಬಿಡಿಎ

by Bengaluru Wire Desk
January 21, 2023
in Bengaluru Focus
Reading Time: 1 min read
0
ಬಿಡಿಎ ಕೇಂದ್ರ ಕಚೇರಿ ಚಿತ್ರ

ಬಿಡಿಎ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜ.21 www.bengaluruwire.com :  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಡಾ.ಕೆ.ಶಿವರಾಮಕಾರಂತ ಬಡಾವಣೆ (Dr.K.ShivaramaKarnath Layout)ಗೆ ಅಧಿಸೂಚಿಸಿರುವ ಜಮೀನಿನಲ್ಲಿ ನಿರ್ಮಾಣವಾಗಿರುವ ಕಟ್ಟಡಗಳ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಜ.25ರಂದು ಕೊನೆಯ ದಿನವಾಗಿರುತ್ತದೆ. ತದನಂತರ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಾಧಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಡಿಎ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಿಸಲು ಈ ಹಿಂದೆ ಒಟ್ಟು 3546 ಎಕರೆ 12 ಗುಂಟೆ ಜಮೀನಿನ ಮಧ್ಯಭಾಗದಲ್ಲಿ ಬರುವ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆಯಲ್ಲಿ ಕೈಬಿಟ್ಟು ಹೋಗಿರುವ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು 2022ರ ಆಗಸ್ಟ್ 23ರಂದು ಕರ್ನಾಟಕ ಗೆಜೆಟ್ ನಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು.

ಅದರಂತೆ ಸೋಮಶೆಟ್ಟಿಹಳ್ಳಿ, ಲಕ್ಷ್ಮಿಪುರ, ಗಾಣಿಗರಹಳ್ಳಿ, ಬ್ಯಾಲಕೆರೆ, ಕಾಳತಮ್ಮನಹಳ್ಳಿ, ಗುಣಿಅಗ್ರಹಾರ, ಮೇಡಿ ಅಗ್ರಹಾರ, ಆವಲಹಳ್ಳಿ, ರಾಮಗೊಂಡನಹಳ್ಳಿ, ಕೆಂಪನಹಳ್ಳಿ, ವೀರಸಾಗರ, ದೊಡ್ಡಬೆಟ್ಟಹಳ್ಳಿ, ಶ್ಯಾಮರಾಜಪುರದ 14 ಗ್ರಾಮಗಳ ಒಟ್ಟು 245 ಎಕರೆ 16 ಗುಂಟೆ ಜಮೀನಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ, ಈ ಪ್ರದೇಶದಲ್ಲಿರುವ  ಅರ್ಹ ಕಟ್ಟಡಗಳ ಮಾಲೀಕರು ತಮ್ಮ ಕಟ್ಟಡಗಳ ಸಕ್ರಮೀಕರಣಕ್ಕಾಗಿ ಬಿಡಿಎ ಕೇಂದ್ರ ಕಚೇರಿಯಲ್ಲಿ ತರೆಯಲಾಗಿರುವ ಸಹಾಯ ಕೇಂದ್ರದಲ್ಲಿ ಜ.25ರ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

2,600 ಕೋಟಿ ರೂ. ವೆಚ್ಚದಲ್ಲಿ ಡಾ.ಕೆ.ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಡಿ.15ರಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭೂಮಿ ಪೂಜೆ ನೆರವೇರಿಸಿದ್ದರು. ಈ ಮೂಲಕ ಯಲಹಂಕ ವಿಧಾನಸಭಾ ಕ್ಷೇತ್ರದ 17 ಗ್ರಾಮಗಳ 3546 ಎಕರೆ ಪ್ರದೇಶದಲ್ಲಿ ಸುಮಾರು 22 ಸಾವಿರ ನಿವೇಶನಗಳನ್ನು ನಿರ್ಮಾಣ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಹಂಚಿಕೆ ಮಾಡುವ ಗುರಿಯನ್ನು ಬಿಡಿಎ ಹೊಂದಿದೆ. ಆ ಸಂದರ್ಭದಲ್ಲಿ ಮಾತನಾಡಿದ್ದ ಎಸ್.ಆರ್.ವಿಶ್ವನಾಥ್ 18 ತಿಂಗಳಲ್ಲಿ  ಮನೆ ನಿರ್ಮಾಣಕ್ಕೆ ಸಹಕಾರಿಯಾಗುವ ರೀತಿಯಲ್ಲಿ ಕಾಮಗಾರಿ ಪೂರ್ಣ ಮಾಡಲು ನಿರ್ಧರಿಸಲಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು 9 ಪ್ಯಾಕೇಜ್ ಗಳನ್ನು ಮಾಡಲಾಗಿದ್ದು, ಏಕ ಕಾಲಕ್ಕೆ ಎಲ್ಲಾ ಪ್ಯಾಕೇಜ್ ಕಾಮಗಾರಿ ನಡೆಸುಲಾಗುತ್ತದೆ ಎಂದಿದ್ದರು.

ಈ ಬಡಾವಣೆಯು ಹಲವು ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ಬಡಾವಣೆಯಾಗಿರಲಿದ್ದು, ಬೆಂಗಳೂರು ನಗರದಲ್ಲಿರುವ ಇತರೆ ಬಡಾವಣೆಗಳಿಗಿಂತ ಸುಸಜ್ಜಿತವಾಗಿ ಮತ್ತು ಮಾದರಿ ಬಡಾವಣೆ ಆಗಲಿದೆ ಎಂದು ಹೇಳಿದ್ದರು.

WhatsApp Join our WhatsApp Channel
Previous Post

SSC EXAMS 2023 | ಕನ್ನಡದಲ್ಲೂ ಎಸ್ ಎಸ್ ಸಿ ಪರೀಕ್ಷೆ ಬರೆಯಲು ಅವಕಾಶ : 11409 ಹುದ್ದೆಗಳಿಗೆ ಅಧಿಸೂಚನೆ ; ಹೇಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ

Next Post

BBMP News | ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಚಾಲನೆ : ನಗರದಲ್ಲಿ ಈ ವರ್ಷ 2 ಲಕ್ಷ ಸಸಿ ನೆಡಲು ತೀರ್ಮಾನ!!

Next Post
ನಗರದಲ್ಲಿ ಸಸಿ ನೆಡಲು ಪಾಲ್ಗೊಂಡಿರುವ ತಂಡಗಳಿಗೆ ವಿಧಾನಸಭಾ ಕ್ಷೇತ್ರವಾರು ಪ್ರಶಂಸನಾ ಪ್ರಮಾಣ ಪತ್ರ ವಿತರಿಸಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

BBMP News | ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಚಾಲನೆ : ನಗರದಲ್ಲಿ ಈ ವರ್ಷ 2 ಲಕ್ಷ ಸಸಿ ನೆಡಲು ತೀರ್ಮಾನ!!

ಮರ ಗಣತಿ ಪೈಲೆಟ್ ಯೋಜನೆಯಲ್ಲಿ ಮರದ ವಿವರಗಳನ್ನು ಹೊಂದಿರುವ ಕ್ಯೂ ಆರ್ ಕೋಡ್ ಚಿತ್ರವನ್ನು ದಾರದಿಂದ ಸುತ್ತಿ ಅಳವಡಿಸಿರುವುದು.

BW SPECIAL | Tree QR Code | ಬೆಂಗಳೂರಿನಲ್ಲಿ ಈಗ ಮರಗಳಿಗೂ ಬಂತು ಕ್ಯು ಆರ್ ಕೋಡ್ !! : ಮರಗಣತಿ ಆಪ್ ತಾಂತ್ರಿಕ ದೋಷದಿಂದ ಕುಂಟತ್ತಾ ಸಾಗಿದೆ ಪೈಲೆಟ್ ಯೋಜನೆ

Please login to join discussion

Like Us on Facebook

Follow Us on Twitter

Recent News

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group