Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Viral Video | ಭವ್ಯನೋಟ : ದೆಹಲಿ-ಕುಲು ವಿಮಾನದಿಂದ ಹಿಮಾಚಲ ಪ್ರದೇಶದ ಬೆಟ್ಟಗಳ ವೈಮಾನಿಕ ನೋಟ – ವಿಡಿಯೋ ವೈರಲ್

ಮಂಜು ಮುಸುಕಿದ ಪರ್ವತಗಳು ವಿಮಾನದ ಒಳಗಿನ ಕಿಟಕಿಯಿಂದ ಕ್ಯಾನ್ವಾಸ್ ಚಿತ್ರದಂತೆ ಭಾಸವಾಗುತ್ತಿತ್ತು.

by Bengaluru Wire Desk
January 22, 2023
in Public interest
Reading Time: 1 min read
0

ದೇಶದ ಭೂಮಿ ಮೇಲಿನ ಸ್ವರ್ಗವೆಂದು ಹೇಳುವ ಹಿಮಾಚಲ ಪ್ರದೇಶ ಬರಿಗಣ್ಣಲ್ಲಿ ನೋಡುವುದೇ ಚೆಂದ. ಹೀಗಿರುವಾಗ ದೆಹಲಿ-ಕುಲು ವಿಮಾನದ ಪ್ರಯಾಣ ಸಂದರ್ಭದಲ್ಲಿ ಸೆರೆಹಿಡಿಯಲಾದ ಹಿಮಾಚಲ ಪ್ರದೇಶದ ಬೆಟ್ಟಗಳ ಬೆಳಗಿನ ಸೌಂದರ್ಯವನ್ನು ಸೆರೆಹಿಡಿದಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋವನ್ನು ಸಿದ್ಧಾರ್ಥ್ ಬಕಾರಿಯಾ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಲಮೂಲದಿಂದ ಗುಡ್ಡಗಾಡು ಪ್ರದೇಶಗಳನ್ನು ಸೀಳಿಕೊಂಡು ಹೋಗಿರುವ ಮನೋಹರ ದೃಶ್ಯ ನೆಟ್ಟಿಗರನ್ನು ಸೆಳೆದಿದೆ. “ದಿಲ್ಲಿಯಿಂದ ಕುಲು ವಿಮಾನದಲ್ಲಿ ಹೋಗುವಾಗ, ಸೆರೆಹಿಡಿಯಲಾದ ಹಿಮಾಚಲ ಪ್ರದೇಶದ ಭವ್ಯವಾದ ಬೆಳಗಿನ ನೋಟ” ಎಂಬ ಶೀರ್ಷಿಕೆಯನ್ನು ಈ ವೀಡಿಯೊ ಹೊಂದಿದೆ.

Magnificent Morning view of Himachal Pradesh captured from Delhi to Kullu flight🥰https://t.co/P5tUndoVAZ pic.twitter.com/T4bhtnj4ZO

— Siddharth Bakaria (@SidBakaria) January 18, 2023

ಈ ವಿಡಿಯೊವನ್ನು ಇದುವರೆಗೆ 1 ಕೋಟಿಗಿಂತಲೂ ಹೆಚ್ಚ ಜನರು ವೀಕ್ಷಿಸಿದ್ದಾರೆ. ಒಬ್ಬ ಟ್ವಿಟರ್ ಬಳಕೆದಾರರು, “ನೀವು ಪರ್ವತಗಳ ಮೇಲೆ ಹಾರಿದಾಗ ಪಡೆಯುವ ನೋಟವನ್ನು ಪ್ರೀತಿಸಿ – ಅವು ತುಂಬಾ ಸುಂದರ ಮತ್ತು ಶಾಶ್ವತವಾಗಿ ಹೋಗುತ್ತವೆ” ಎಂದಿದ್ದಾರೆ. ಇನ್ನೊಬ್ಬರು “ಕನಸುಗಳ ನೋಟ!” ಎಂದು ಬಣ್ಣಿಸಿದ್ದಾರೆ. ಮೂರನೇ ಬಳಕೆದಾರರು “ಏರೋಪ್ಲೇನ್‌ನಲ್ಲಿ ಇರಬೇಕಾದ ಏಕೈಕ ವಿಷಯಗಳಲ್ಲಿ ಇದು ಒಂದಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, “ಈ ರೀತಿಯ ದೃಶ್ಯಗಳು ನನ್ನ ಪ್ರಯಾಣದ ಉತ್ಸಾಹವನ್ನು ಬಲಪಡಿಸುತ್ತದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಬೆಂಗಳೂರು ವೈರ್” ಸೋಶಿಯಲ್ ಮೀಡಿಯಾ ಪೇಜ್ ಗಳಿಗೆ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BW SPECIAL | Tree QR Code | ಬೆಂಗಳೂರಿನಲ್ಲಿ ಈಗ ಮರಗಳಿಗೂ ಬಂತು ಕ್ಯು ಆರ್ ಕೋಡ್ !! : ಮರಗಣತಿ ಆಪ್ ತಾಂತ್ರಿಕ ದೋಷದಿಂದ ಕುಂಟತ್ತಾ ಸಾಗಿದೆ ಪೈಲೆಟ್ ಯೋಜನೆ

Next Post

ಬೆಂಗಳೂರು : ಇಳಕಲ್ ಸೀರೆ ಖದರ್- ಮಲ್ಲಕಂಬ ಸಾಹಸ ಪ್ರದರ್ಶನ ; ಮೇಳೈಸಿದ ಉತ್ತರ ಕರ್ನಾಟಕ ವೈಭವ

ಚಾಮರಾಜಪೇಟೆ ಮೈದಾನದ ಸಾಂದರ್ಭಿಕ ಚಿತ್ರ

#RepublicDay 2023 | ಸರ್ಕಾರದಿಂದಲೇ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ : ಸ್ಥಳೀಯ ನಾಗರೀಕರ ಹರ್ಷ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group