Saturday, October 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

    ‘ಆಲಿಸು ಕಂದಾ’: 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಭಾಗ್ಯ

    ಮೈಸೂರು ನಂದಿಧ್ವಜ ಪೂಜೆಗೆ ಸಚಿವರ ಪ್ರವೇಶಕ್ಕೆ ತಡೆ: ವಿಚಾರಣೆಗೆ ಸಿಎಂ ಆದೇಶ; ದೆಹಲಿಯಲ್ಲಿ ಬರಗಾಲ, ನೀರಾವರಿ ಯೋಜನೆಗಳ ಚರ್ಚೆ

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

  • Bengaluru Focus

    ‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

    ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು

    ಬೆಂಗಳೂರಿನಲ್ಲಿ ಕಸದಲ್ಲೂ ಕಾಸು ಹೊಡೆಯುವ ದಂಧೆ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಆಕ್ರೋಶ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Assembly Election 2023 | ವಿಜಯ ಸಂಕಲ್ಪ ಅಭಿಯಾನ; ಮನೆ ಮನೆಗೆ ತೆರಳಿ ಕರಪತ್ರ ಹಂಚಿದ ಸಚಿವ ಎಸ್.ಟಿ.ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಹಲವು ಕಡೆಗಳಲ್ಲಿ ಬಿಜೆಪಿಯ ಅಭಿಯಾನವನ್ನು ಬಿರುಸಿನಿಂದ ನಡೆಸುತ್ತಿರುವ ಕಮಲ ಪಡೆ

by Bengaluru Wire Desk
January 27, 2023
in Bengaluru Focus
Reading Time: 1 min read
0

ಬೆಂಗಳೂರು, ಜ.27 www.bengaluruwire.com : ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಸಹಕಾರ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶುಕ್ರವಾರ ಕ್ಷೇತ್ರದ ವಿವಿಧೆಡೆ ಮನೆಮನೆಗೆ ತೆರಳಿ, ಬಿಜೆಪಿಯ ಕಮಲದ ಚಿಹ್ನೆಯನ್ನು ಮನೆಗಳ ಗೋಡೆಗಳ ಮೇಲೆ ಬರೆದು, “ಬಿಜೆಪಿಯೇ ಭರವಸೆ” ಎಂದು ಸ್ಟಿಕರ್ ಅಂಟಿಸಿದರು.

ಕೆಂಗೇರಿ, ಹೇರೋಹಳ್ಳಿ, ಹೆಮ್ಮಿಗೆಪುರ ವಾರ್ಡ್, ಕೆ.ಗೊಲ್ಲಹಳ್ಳಿ, ಕುಂಬಳಗೋಡು, ಕಗ್ಗಲಿಪುರ, ತರಳು ಗ್ರಾಮ ಪಂಚಾಯತಿ ಸೇರಿದಂತೆ ನಾನಾ ಕಡೆಗಳಲ್ಲಿ ಮತದಾರರಿಗೆ ಕರಪತ್ರಗಳನ್ನು ಹಂಚಿದರು.

ಯಶವಂತಪುರ ಕ್ಷೇತ್ರದ ಮತದಾರರೊಬ್ಬರಿಗೆ ಬಿಜೆಪಿ ಕರಪತ್ರವನ್ನು ನೀಡುತ್ತಿರುವ ಚಿತ್ರ

ಈ ವೇಳೆ ಮಾತನಾಡಿದ ಸಚಿವರು, ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ವಿಜಯ ಸಂಕಲ್ಪ ಅಭಿಯಾನ ನಡೆಯುತ್ತಿದೆ. ಈ ಅವಧಿಯಲ್ಲಿ ಬೂತ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಅಭಿಯಾನದ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ವಾಹನಗಳ ಮೇಲೆ ಸ್ಟಿಕರ್ ಅಂಟಿಸುವುದರ ಜೊತೆಗೆ ಮಿಸ್ಡ್ ಕಾಲ್ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಾಗಲೇ ಸಾರ್ವತ್ರಿಕ ಚುನಾವಣೆಗೆ ಬಿಜೆಪಿಯಂತೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೆರೆಮರೆಯಲ್ಲಿ ಪೂರ್ವಸಿದ್ಧತೆಗಳನ್ನು ಆರಂಭಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

SaveSharada | ಬೆಂಗಳೂರು : ಕಾಶ್ಮೀರ ಭವನಕ್ಕೆ ಆಗಮಿಸಿದ ಶಾರದಾ ವಿಗ್ರಹ ದರ್ಶನಕ್ಕೆ ಕರಗದ ಭಕ್ತರ ಸಾಲು…!

Next Post

ಬೆಂಗಳೂರು : ಐಕೊಬೂ ನಗರ ನಾಗರೀಕ ಹಿತರಕ್ಷಣಾ ಸಂಘದಿಂದ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆ

Bangalore Arts| ನಗರದ ಈ ಸ್ಥಳಕ್ಕೆ ನೀವು ಜ.29 ಒಳಗೆ ಭೇಟಿಕೊಟ್ಟರೆ ಅಪರೂಪದ ಕಲೆಯನ್ನು ವೀಕ್ಷಿಸಬಹುದು…!

Please login to join discussion

Like Us on Facebook

Follow Us on Twitter

Recent News

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

October 24, 2026

‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

October 24, 2026

ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

October 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d