Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Karnataka Assembly Election 2023 | ಬೆಂಗಳೂರು ನಗರ ನೂತನ ಇವಿಎಂ ಮತಯಂತ್ರ ಉಗ್ರಾಣ ಉದ್ಘಾಟನೆ : ಈ ಉಗ್ರಾಣಗಳು ಹೇಗಿರುತ್ತೆ? ಇವುಗಳ ವಿಶೇಷತೆಯೇನು?

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಗರದ ಹೊರಗೆ ಇವಿಎಂ ಹಾಗೂ ವಿವಿಪ್ಯಾಟ್ ಗಳಿಗೆಂದೇ ಪ್ರತ್ಯೇಕ ಉಗ್ರಾಣ | ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಉಗ್ರಾಣವನ್ನು ಸ್ಥಾಪನೆ | ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣದ ಉಗ್ರಾಣಗಳ ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ

by Bengaluru Wire Desk
February 2, 2023
in Bengaluru Focus
Reading Time: 2 mins read
0
ಬೆಂಗಳೂರು ನಗರ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರದ ಇವಿಎಂ ಮತ್ತು ವಿವಿಪ್ಯಾಟ್ ಸಂಗ್ರಹಿಸಿಡುವ ಚುನಾವಣಾ ಆಯೋಗದ ಪಿಲ್ಲಹಳ್ಳಿಯಲ್ಲಿನ ನೂತನ ಉಗ್ರಾಣಕ್ಕೆ ಚಾಲನೆ ನೀಡಿದ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್. ಅಪರ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯಾದ ಕೆ.ಎ.ದಯಾನಂದ್ ಚಿತ್ರದಲ್ಲಿದ್ದಾರೆ.

ಬೆಂಗಳೂರು, ಫೆ.2, www.bengaluruwire.com : ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ರಾಜಧಾನಿ ಬೆಂಗಳೂರು ತೆರೆಮರೆಯಲ್ಲಿ ಚುರುಕಿನಿಂದ ಪೂರ್ವಸಿದ್ಧತೆ ನಡೆಸುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಗುರುವಾರ, ಚುನಾವಣಾ ಆಯೋಗ (Election Commission) ದ ನಿರ್ದೇಶನದಂತೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣಕ್ಕಾಗಿ ಪಿಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಕಟ್ಟಡ ಉದ್ಘಾಟನೆಯಾಗಿದೆ.

ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಪಿಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 77ರಲ್ಲಿ  ಎಕರೆ ಪ್ರದೇಶದಲ್ಲಿ 5.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು(Electronic voting machine) ಮತ್ತು ವಿವಿಪ್ಯಾಟ್ (Voter-verified paper audit trail) ಗಳ ಉಗ್ರಾಣಕ್ಕಾಗಿ ಪಿಲ್ಲಹಳ್ಳಿ ಗ್ರಾಮದಲ್ಲಿ ಹೊಸದಾಗಿ ಬೆಂಗಳೂರು ನಗರ ಜಿಲ್ಲೆಯ ಉಗ್ರಾಣವನ್ನು ಸ್ಥಾಪಿಸಲಾಗಿದೆ ಎಂದರು.

ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಪಿಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಇವಿ ಮತಯಂತ್ರ ಶೇಖರಿಸಿಡುವ ಉಗ್ರಾಣದ ಚಿತ್ರ

ಇವಿಎಂ ಹಾಗೂ ವಿವಿಪ್ಯಾಟ್ ಗಳಿಗೆಂದೇ ಪ್ರತ್ಯೇಕ ಉಗ್ರಾಣ :

ಜಿಲ್ಲಾ ಚುನಾವಣಾ ಅಧಿಕಾರಿ-ಬೆಂಗಳೂರು ರವರ ವ್ಯಾಪ್ತಿಯಲ್ಲಿ ಬೆಂಗಳೂರು ನಗರ, ಕೇಂದ್ರ, ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ 4 ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಇರಲಿದ್ದಾರೆ. ಈ ಹಿಂದೆ ನಗರದಲ್ಲೇ ಉಗ್ರಾಣಗಳ ವ್ಯವಸ್ಥೆಯಿತ್ತು. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ನಿರ್ದೇಶನದಂತೆ ಇವಿಎಂ ಹಾಗೂ ವಿವಿಪ್ಯಾಟ್ ಗಳ ಉಗ್ರಾಣಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲಾಗುತ್ತಿದ್ದು, ಅದರ ಸಲುವಾಗಿ ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಉಗ್ರಾಣವನ್ನು ಸ್ಥಾಪಿಸಲಾಗಿದೆ. ಇದಲ್ಲದೆ ಇದೇ ಸ್ಥಳದಲ್ಲಿ ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣದ ಉಗ್ರಾಣಗಳ ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಉಗ್ರಾಣಗಳ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಸೇವೆಗೆ ಬಳಸಿಕೊಳ್ಳಲಾಗುವುದೆಂದು ತಿಳಿಸಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ಈಗಾಗಲೇ ಇವಿಎಂ ಗಳು ಬಂದಿದ್ದು, ಉಗ್ರಾಣದಲ್ಲಿ ಶೇಖರಿಸಿಡಲಾಗಿದೆ. ವಿವಿಪ್ಯಾಟ್ ಗಳು ಬರಬೇಕಿದ್ದು, ಅವು ಬಂದ ನಂತರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಫೆ.10 ರಿಂದ 19 ರೊಳಗಾಗಿ ದಿನಾಂಕವನ್ನು ನಿಗದಿಪಡಿಸಿಕೊಂಡು ಮೊದಲ ಹಂತದ ಪರಿಶೀಲನೆ (First Level Checking) ಮಾಡಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ 3083 ಮತಗಟ್ಟೆಗಳಿರಲಿದೆ :

ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯಾದ ಕೆ.ಎ.ದಯಾನಂದ್ ರವರು ಮಾತನಾಡಿ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ 7 ವಿಧಾನ ಸಭಾ ಕ್ಷೇತ್ರಗಳು ಬರಲಿದ್ದು, ಒಟ್ಟು 3083 ಮತಗಟ್ಟೆಗಳು ಬರಲಿವೆ. ಈ ಪೈಕಿ ಶೇ. 125 ಇವಿಎಂ ಈಗಾಗಲೇ ಸ್ವೀಕೃತವಾಗಿದ್ದು, ಉಗ್ರಾಣದಲ್ಲಿ ಶೇಖರಿಸಿಡಲಾಗಿದೆ. ಶೇ. 135 ವಿವಿಪ್ಯಾಟ್ ಸ್ವೀಕೃತವಾಗಬೇಕಿದ್ದು, ಇದೇ 6ನೇ ತಾರೀಖು ಬರಲಿವೆ. ಈ ವೇಳೆಗೆ ಉಗ್ರಾಣದ ಸುತ್ತಲೂ ಕಾಂಪೌಂಡ್ ಗೋಡೆ ನಿರ್ಮಿಸಲಾಗಿದೆ. ಇದೇ ಸ್ಥಳದಲ್ಲಿ ಫಸ್ಟ್ ಲೆವೆಲ್ ಚೆಕ್ಕಿಂಗ್ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರ ವ್ಯಾಪ್ತಿಗೆ ಯಲಹಂಕ, ಯಶವಂತಪುರ, ಬ್ಯಾಟರಾಯನಪುರ, ಮಹದೇವಪುರ, ದಾಸರಹಳ್ಳಿ, ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳು ಬರಲಿವೆ. ಉಗ್ರಾಣದ ಸ್ಥಳದಲ್ಲಿ ಅಗತ್ಯ ಸಿಸಿ ಟಿವಿ, ಪೊಲೀಸ್ ಭದ್ರತಾ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈಗಾಗಲೇ ಬಂದಿರುವ ಇವಿಎಂಗಳನ್ನು ಹಳೆಯ ಉಗ್ರಾಣದಲ್ಲಿ ಶೇಖರಿಸಿಟ್ಟಿದ್ದು, ಅದನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿಯಾದ ಕೃಷ್ಣಮೂರ್ತಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ರಾಜೀವ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಟ್ರಾಂಗ್ ರೂಮ್ ಒಳಾಂಗಣದ ನೋಟ

ಬೆಂಗಳೂರು ನಗರ ಜಿಲ್ಲೆಯ ಉಗ್ರಾಣ ಕಟ್ಟಡದ ವಿವರ: ಕಟ್ಟಡದ ವಿಸ್ತೀರ್ಣ: 8731.74ಚ.ಮೀ, ಕಟ್ಟಡದ ಒಟ್ಟು ವೆಚ್ಚ: 5.10 ಕೋಟಿ ರೂ.

ತಳಮಹಡಿಯಲ್ಲೇನೆನಿದೆ?:

 5 ಸ್ಟ್ರಾಂಗ್ ರೂಮ್ಸ್ ಗಳಿವೆ, ಮೊದಲ ಹಂತದ ತಪಾಸಣಾ ಕೊಠಡಿ, ಸಂಗ್ರಹಣಾ ಕೊಠಡಿ

ನೆಲಮಹಡಿಯಲ್ಲೇನಿರಲಿದೆ? :

4 ಸ್ಟ್ರಾಂಗ್ ರೂಮ್ಸ್ ಗಳು, ಮೊದಲ ಹಂತದ ತಪಾಸಣಾ ಕೊಠಡಿ, ವಿದ್ಯುತ್ ಕೊಠಡಿ, ರೆಕಾರ್ಡ್ ರೂಂ, ಕಛೇರಿ ಕೊಠಡಿ, ಲಿಫ್ಟ್ ವ್ಯವಸ್ಥೆ(ಕೆಲಸ ಪ್ರಗತಿಯಲ್ಲಿದೆ), ಶೌಚಾಲಯ, ರ‍್ಯಾಂಪ್ ವ್ಯವಸ್ಥೆ, ಪೊಲೀಸ್ ಭದ್ರತೆ ಹಾಗೂ ಸಿಸಿ ಕ್ಯಾಮೆರಾ ಕೊಠಡಿಯಿದೆ.

ಚುನಾವಣೆ ಪ್ರಕ್ರಿಯೆ ಮುನ್ನ ಮತ್ತು ನಂತರ ಸ್ಟ್ರಾಂಗ್ ರೂಮ್ ಪ್ರಾಮುಖ್ಯತೆ :

ಮತದಾನದ ಸಂಪೂರ್ಣ ಪ್ರಕ್ರಿಯೆ ಮತ್ತು ನಂತರದ ಇವಿಎಂಗಳನ್ನು ಸ್ಟ್ರಾಂಗ್ ರೂಂಗಳಲ್ಲಿ ಸಂಪೂರ್ಣ ರೀತಿಯಲ್ಲಿ ಸಂರಕ್ಷಿಸಿಡಲಾಗುತ್ತದೆ. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಕೇಂದ್ರ ಅರೆಸೇನಾ ಪಡೆಗಳು ಮತ್ತು ರಾಜ್ಯ ಪೊಲೀಸರ ತುಕಡಿಯಿಂದ ಸರಿಯಾದ ಬೆಂಗಾವಲಿನಡಿಯಲ್ಲಿ ಇವಿಎಂಗಳನ್ನು ಸ್ವಾಗತ ಕೇಂದ್ರಗಳಿಗೆ ಹಿಂತಿರುಗಿಸಲಾಗುತ್ತದೆ. ನಿರ್ದಿಷ್ಟ ಮತಗಟ್ಟೆಯ ಸಂಪೂರ್ಣ ನಿಯಂತ್ರಣ ಘಟಕಗಳು (CU), ಬ್ಯಾಲೆಟ್ ಯೂನಿಟ್‌ಗಳು (BU) ಮತ್ತು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (VVPAT) ಅನ್ನು ಒಂದೇ ಸ್ಟ್ರಾಂಗ್ ರೂಮ್‌ನಲ್ಲಿ ಇಡಬೇಕು.

ಅಭ್ಯರ್ಥಿಗಳು ಅಥವಾ ಅವರ ಏಜೆಂಟ್‌ಗಳು ಮತ್ತು ವೀಕ್ಷಕರ ಸಮ್ಮುಖದಲ್ಲಿ ಕೊಠಡಿಯನ್ನು ಡಬಲ್ ಲಾಕ್‌ನಲ್ಲಿ ಮುಚ್ಚಲಾಗುತ್ತದೆ. ಬಳಕೆಯಾಗದ ವಿವಿಪಿಎಟಿಗಳು ಮತ್ತು ಬಳಕೆಯಾಗದ ಇವಿಎಂಗಳನ್ನು ಪ್ರತ್ಯೇಕ ಸ್ಟ್ರಾಂಗ್ ರೂಂನಲ್ಲಿ ಸಂಗ್ರಹಿಸಿಡಲಾಗುತ್ತದೆ. ಇವಿಎಂಗಳ ಸಾಗಣೆ ಮತ್ತು ಶೇಖರಣೆಯ ಸಮಯದಲ್ಲಿ ದಿನಾಂಕ ಮತ್ತು ಸಮಯದ ರೆಕಾರ್ಡಿಂಗ್‌ನೊಂದಿಗೆ ವೀಡಿಯೊ ಮತ್ತು ಡಿಜಿಟಲ್ ಫೋಟೋಗ್ರಫಿಯನ್ನು ಮಾಡಬೇಕು ಎಂದು ಚುನಾವಣಾ ಆಯೋಗ ಹೇಳುತ್ತದೆ.

ಬೆಂಗಳೂರಿನ ಇವಿಎಂ ಮತ್ತು ವಿವಿಪ್ಯಾಟ್ ಗಳ ಉಗ್ರಾಣಗಳ ಮಾಹಿತಿ :

ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ: ವಲಯ ಜಂಟಿ ಆಯುಕ್ತರ ಕಛೇರಿ(ದಕ್ಷಿಣ), 2ನೇ ಬ್ಲಾಕ್, ಜಯನಗರ.

ಬೆಂಗಳೂರು ಕೇಂದ್ರ: ಅಂಬೇಡ್ಕರ್ ಕ್ರೀಡಾಂಗಣ, ಬಸವೇಶ್ವರ ನಗರ.

ಬೆಂಗಳೂರು ನಗರ ಜಿಲ್ಲೆ: ಪಿಲ್ಲಹಳ್ಳಿ ಗ್ರಾಮ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾಲೂಕು.

WhatsApp Join our WhatsApp Channel
Previous Post

Union Budget 2023-24|ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

Next Post

#Congress | ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು : ಬಹುತೇಕ ಕೈ ಶಾಸಕರಿಗೆ ಟಿಕೆಟ್ – ಡಿಕೆಶಿ

Next Post
ನಗರದ ಖಾಸಗಿ ರೆಸಾರ್ಟ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ನಡೆಯಿತು.

#Congress | ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು : ಬಹುತೇಕ ಕೈ ಶಾಸಕರಿಗೆ ಟಿಕೆಟ್ - ಡಿಕೆಶಿ

ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿರುವ ಸಾಂದರ್ಭಿಕ ಚಿತ್ರ

#Traffic Fine | ನಿಮ್ಮ ವಾಹನದ ಟ್ರಾಫಿಕ್ ಫೈನ್ ಬಾಕಿಯಿದ್ರೆ ಚೆಕ್ ಮಾಡಿಕೊಳ್ಳಿ : ಫೆ.11ರ ಒಳಗೆ ದಂಡ ಕಟ್ಟಿದ್ರೆ ಶೇ.50 ಡಿಸ್ಕೌಂಟ್ !!

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group