Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#AirShow2023 | 14ನೇ ಆವೃತ್ತಿಯ ಏರ್ ಶೋ : ಇಂಡಿಯಾ ಪೆವಿಲಿಯನ್ ನಲ್ಲಿ ತೇಜಸ್ ಯುದ್ಧ ವಿಮಾನದ್ದೇ ಕಮಾಲ್ !!

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿರುವ ಏರೋ ಇಂಡಿಯಾ ಪ್ರದರ್ಶನದಲ್ಲಿ ಭಾರತದ ರಕ್ಷಣಾ ಶಕ್ತಿ ಸಾಮರ್ಥ್ಯದ ತೋರ್ಪಡಿಸಲು ಇಂಡಿಯಾ ಪೆವಿಲಿಯನ್ ನಲ್ಲಿ ಸಕಲ ವ್ಯವಸ್ಥೆ

by Bengaluru Wire Desk
February 3, 2023
in Bengaluru Focus, Public interest
Reading Time: 2 mins read
0
ತೇಜಸ್ ಯುದ್ಧ ವಿಮಾನ ಹಾರಾಟದ ಒಂದು ಮೋಹಕ ದೃಶ್ಯ

ತೇಜಸ್ ಯುದ್ಧ ವಿಮಾನ ಹಾರಾಟದ ಒಂದು ಮೋಹಕ ದೃಶ್ಯ

ಬೆಂಗಳೂರು, ಫೆ.3 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಸಮರ ಕಲೆಯನ್ನು ನೋಡಲು ಇನ್ನು ಕೆಲವೇ ದಿನಗಳು ಬಾಕಿಯಿದೆ. ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ವರೆಗೆ ʼಏರೋ ಇಂಡಿಯಾ-2023ʼ (Aero India 2023) ವೈಮಾನಿಕ ಪ್ರದರ್ಶನ ನಡೆಯಲಿದೆ. ಈ ಬಾರಿ ಏರ್ ಶೋನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ (LCA) ತೇಜಸ್ “ಭಾರತೀಯ ಪೆವಿಲಿಯನ್” ನಲ್ಲಿ ವಿಶೇಷ ಸ್ಥಾನ ನೀಡಲಾಗುತ್ತಿದೆ.

ತೇಜಸ್ ಯುದ್ಧ ವಿಮಾನ ಹಾರಾಟದ ಚಮತ್ಕಾರಿಕ ಪ್ರದರ್ಶನ

ಕೇಂದ್ರ ರಕ್ಷಣಾ ಸಚಿವಾಲಯ ಆಯೋಜಿಸುವ ʼಏರೋ ಇಂಡಿಯಾʼ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. “ದ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್”- ‘ಈ ರನ್ ವೇ ಶತಕೋಟಿ ಅವಕಾಶಗಳಿಗೆ ರಹದಾರಿ’ ಎಂಬ ಘೋಷವಾಕ್ಯದೊಂದಿಗೆ, ಏರೋ ಇಂಡಿಯಾ ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಬಾಹ್ಯಾಕಾಶ ಮತ್ತು ರಕ್ಷಣಾ ಕಂಪನಿಗಳಿಗೆ ತಮ್ಮ ಅತ್ಯಾಧುನಿಕ ಉತ್ಪನ್ನಗಳನ್ನು ಮತ್ತು ವ್ಯಾಪಾರ ಅವಕಾಶಗಳನ್ನು ಅನ್ವೇಷಿಸಲು ಹಾಗೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ವೇದಿಕೆ ಒದಗಿಸುತ್ತದೆ.

ಏರೋ ಇಂಡಿಯಾದ 14ನೇ ಆವೃತ್ತಿಯು ಫಿಕ್ಸೆಡ್ ವಿಂಗ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಪ್ರತ್ಯೇಕ “ಇಂಡಿಯಾ ಪೆವಿಲಿಯನ್” ಅನ್ನು ಮೀಸಲಿಡಲಿದೆ. ಭವಿಷ್ಯದ ನಿರೀಕ್ಷೆಗಳನ್ನು ಒಳಗೊಂಡಂತೆ ನಿರ್ದಿಷ್ಟ ವಲಯದಲ್ಲಿ ಭಾರತದ ಬೆಳವಣಿಗೆಯನ್ನು ಪ್ರದರ್ಶಿಸುವುದು ಈ ಪೆವಿಲಿಯನ್ ಉದ್ದೇಶವಾಗಿದೆ.

ಖಾಸಗಿ ಪಾಲುದಾರರು ಉತ್ಪಾದಿಸುತ್ತಿರುವ ಎಲ್‌ಸಿಎ-ತೇಜಸ್ ವಿಮಾನದ ವಿವಿಧ ರಚನಾತ್ಮಕ ಮಾದರಿಗಳು, ಸಿಮ್ಯುಲೇಟರ್‌ಗಳು, ಸಿಸ್ಟಮ್‌ಗಳು (ಎಲ್‌ಆರ್‌ಯು) ಇತ್ಯಾದಿಗಳ ಪ್ರದರ್ಶನವನ್ನು ಈ ಪವಿಲಿಯನ್ ನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಈ ಫಿಕ್ಸೆಡ್ ವಿಂಗ್ ಪ್ಲಾಟ್‌ಫಾರ್ಮ್‌ ನಲ್ಲಿ ದೇಶದ ರಕ್ಷಣಾ ವ್ಯವಸ್ಥೆಯಲ್ಲಿನ ಪ್ರಗತಿ ಬಿಂಬಿಸಲಿದೆ. ಈ ಪೆವಿಲಿಯನ್ ನಲ್ಲಿ ರಕ್ಷಣಾ ಬಾಹ್ಯಾಕಾಶ, ಹೊಸ ತಂತ್ರಜ್ಞಾನಗಳು ಮತ್ತು ಯುಎವಿ ವಿಭಾಗವು ಇರಲಿದ್ದು, ಅವುಗಳಲ್ಲಿ ಪ್ರತಿ ವಲಯದಲ್ಲಿ ಭಾರತದ ಬೆಳವಣಿಗೆಯ ಬಗ್ಗೆ ಒಳನೋಟವನ್ನು ನೀಡಲಾಗುತ್ತದೆ.

ಎಲ್‌ಸಿಎ ತೇಜಸ್ ಒಂದೇ ಎಂಜಿನ್, ಹಗುರ, ಚಾಕಚಕ್ಯತೆಯ, ಬಹು-ಪಾತ್ರದ ಸೂಪರ್ ಸಾನಿಕ್ ಯುದ್ಧ ವಿಮಾನವಾಗಿದೆ. ಇದು ಬಹು-ಪಾತ್ರದ ಸೂಪರ್ ಸಾನಿಕ್ ಸಮರ ವಿಮಾನವಾಗಿದೆ. ಕ್ವಾಡ್ರಪ್ಲೆಕ್ಸ್ ಡಿಜಿಟಲ್ ಫ್ಲೈ-ಬೈ-ವೈರ್ ಫ್ಲೈಟ್ ಕಂಟ್ರೋಲ್ ಸಿಸ್ಟಮ್ (ಎಫ್‌ಸಿಎಸ್) ಜತೆಗೆ ಸಂಬಂಧಿತ ಸುಧಾರಿತ ವಿಮಾನ ನಿಯಂತ್ರಣಗಳನ್ನು ಹೊಂದಿದೆ. ಡೆಲ್ಟಾ ವಿಂಗ್ ಹೊಂದಿರುವ ವಿಮಾನವಾಗಿರುವ ತೇಜಸ್, ಗಾಳಿಯಲ್ಲಿ ಹಾರಾಡುತ್ತಲೇ ಯುದ್ಧ ಮಾಡಲು ಮತ್ತು ‘ಆಕ್ರಮಣಕಾರಿ ವಾಯು ಬೆಂಬಲಕ್ಕಾಗಿ ‘ವಿಚಕ್ಷಣ’ ಮತ್ತು ಆಂಟಿಶಿಪ್‌ ಕಾರ್ಯವನ್ನು ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ.

ಸೂಪರ್ ಸಾನಿಕ್ ಫೈಟರ್ ಏರ್ ಕ್ರಾಫ್ಟ್ ತೇಜಸ್ ಕ್ಷಣಮಾತ್ರದಲ್ಲಿ ತಿರುಗಿ ಪುನಃ ಸಮಸ್ಥಿತಿಗೆ ಬರುವ ಸಾಮರ್ಥ್ಯ ಹೊಂದಿದೆ

ಏರ್‌ಫ್ರೇಮ್‌ನಲ್ಲಿ ಸುಧಾರಿತ ಸಂಯೋಜನೆಗಳ ವ್ಯಾಪಕ ಬಳಕೆಯು ತೂಕದ ಅನುಪಾತ, ಕಡಿಮೆ ರೇಡಾರ್ ಸಂಕೇತಗಳಿಗೆ ಹೆಚ್ಚಿನ ಶಕ್ತಿ ನೀಡುತ್ತದೆ. ತೇಜಸ್ ಅತ್ಯಾಧುನಿಕ ವೈಶಿಷ್ಟ್ಯಗಳಾದ ಗ್ಲಾಸ್ ಕಾಕ್‌ಪಿಟ್, ಜೀರೋ-ಜೀರೋ ಎಜೆಕ್ಷನ್ ಸೀಟ್, ಹಾರಾಟದ ವೇಳೆಯೇ ಇಂಧನ ತುಂಬುವುದು, ಜಾಮ್ ಪ್ರೂಫ್ ಎಇಎಸ್‌ಎ ರಾಡಾರ್, ಎಸ್‌ಪಿಜೆಯೊಂದಿಗೆ ಯುಇಡಬ್ಲ್ಯುಎಸ್, ಸಿಎಮ್‌ಡಿಎಸ್, ಎಚ್‌ಎಮ್‌ಡಿಎಸ್ ಡ್ಯಾಶ್‌ವಿ, ಬಿವಿಆರ್ ಕ್ಷಿಪಣಿ ಸಾಮರ್ಥ್ಯ ಮತ್ತು ವಿಮಾನವನ್ನು ಹೆಚ್ಚು ಘಾತಕವಾಗಿಸುವಂತಹ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಲಘು ಯುದ್ಧ ವಿಮಾನ (ಎಲ್‌ಸಿಎ) ಪ್ರಸ್ತುತ ವಾಯುಪಡೆ ಯುದ್ಧ ವಿಮಾನ (ಎರಡು ಆಸನ), ಎಲ್‌ಸಿಎ ನೌಕಾ ವಿಮಾನ (ಎರಡು ಆಸನ) ವರ್ಗಗಳಲ್ಲಿ ಲಭ್ಯವಿದೆ. ತೇಜಸ್‌ಗಾಗಿ ಎಲ್‌ಸಿಎ, ಎಲ್‌ಐಎಫ್‌ಟಿ (ಲೀಡ್ ಇನ್ ಫೈಟರ್ ಟ್ರೈನರ್) ಮತ್ತು ಎಂಕೆ-2 ನಂತಹ ಇತರ ರೂಪಾಂತರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ತೇಜಸ್‌ ಲಘು ಯುದ್ಧ ವಿಮಾನದ ಪ್ರಮುಖ ವಿಶೇಷತೆಗಳು :

*ಇದು ಚಿಕ್ಕ ಮತ್ತು ಹಗುರವಾದ ವಿಮಾನಗಳಲ್ಲಿ ಒಂದಾಗಿದೆ

*ಅತ್ಯುತ್ತಮ ವಿಮಾನ ಸುರಕ್ಷತಾ ವ್ಯವಸ್ಥೆ

*ಎಲ್ಲ ರೀತಿಯ ಗ್ರಾಹಕರ ಅಗತ್ಯಗಳನ್ನು ಪೂರೈಸಲು ನಿರ್ಮಿತ ವಿಮಾನ

*ಅತಿ ಎತ್ತರದಲ್ಲಿ ಹಾರಾಡುವ ಸೂಪರ್ ಸಾನಿಕ್

*ಎಯುಡಬ್ಲೂನ ಶೇ.30ರ ವರೆಗೆ ಪೇಲೋಡ್ ಸಾಗಿಸುವ ಸಾಮರ್ಥ್ಯ (ಎಲ್ಲ ತೂಕವೂ ಸೇರಿ)

*ಎಲ್ಲ ಶಸ್ತ್ರಗಳನ್ನು ಒಗ್ಗೂಡಿಸಿ ಸಕ್ರಿಯಗೊಳಿಸುವ ಓಪನ್ ಆರ್ಕಿಟೆಕ್ಚರ್ (ಮುಕ್ತ ವಿನ್ಯಾಸ)

*ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ನಿರ್ವಹಣಾ ಸ್ನೇಹಿ ಸಮರ ವಿಮಾನ

ತೇಜಸ್ ಗಾಳಿಯಲ್ಲಿ ತೋರಿ ಮೇಲ್ಮುಖ ಹಾರುತ್ತಿರುವ ದೃಶ್ಯ
WhatsApp Join our WhatsApp Channel
Previous Post

#Traffic Fine | ನಿಮ್ಮ ವಾಹನದ ಟ್ರಾಫಿಕ್ ಫೈನ್ ಬಾಕಿಯಿದ್ರೆ ಚೆಕ್ ಮಾಡಿಕೊಳ್ಳಿ : ಫೆ.11ರ ಒಳಗೆ ದಂಡ ಕಟ್ಟಿದ್ರೆ ಶೇ.50 ಡಿಸ್ಕೌಂಟ್ !!

Next Post

#Airshow2023 Tickets | ಏರ್ ಶೋಗೆ ಸುಲಭವಾಗಿ ಟಿಕೆಟ್ ಪಡೆಯುವುದು ಹೇಗೆ? ವೈಮಾನಿಕ ಪ್ರದರ್ಶನ ಸಮಯವೇನು? ಇಲ್ಲಿದೆ ಪೂರ್ಣ ಮಾಹಿತಿ

Next Post
2021ರ ಏರ್ ಶೋ ಪ್ರದರ್ಶನ ಸ್ಥಳದ ಬೆಂಗಳೂರು ವೈರ್ ಸಂಗ್ರಹ ಚಿತ್ರ

#Airshow2023 Tickets | ಏರ್ ಶೋಗೆ ಸುಲಭವಾಗಿ ಟಿಕೆಟ್ ಪಡೆಯುವುದು ಹೇಗೆ? ವೈಮಾನಿಕ ಪ್ರದರ್ಶನ ಸಮಯವೇನು? ಇಲ್ಲಿದೆ ಪೂರ್ಣ ಮಾಹಿತಿ

ನಮ್ಮ ಏರಿಯಾ ಹೀರೋ ಕಿರುಚಿತ್ರದ ಪೋಸ್ಟರ್

#Film News | ಇವನು ‘ನಮ್ ಏರಿಯಾ ಹೀರೋ’; ಸಿನಿಮಾ ಫೀಲಿಂಗ್ ಕೊಡುವ ಕಿರುಚಿತ್ರದಲ್ಲಿ ಯುವಪಡೆಯದ್ದೇ ಕಾರುಬಾರು

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group