Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಹಲವು ಬೇಡಿಕೆ ಈಡೇರಿಕೆಗೆ ಪಾಲಿಕೆ ಅಧಿಕಾರಿ ನೌಕರರ ಸಂಘದ ಆಗ್ರಹ : ಬಿಬಿಎಂಪಿ ಕಚೇರಿಗಳು ಬಂದ್

ತಮ್ಮ ಬೇಡಿಕೆ ಈಡೇರುವ ತನಕ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ಸಂಘದ ನಿರ್ಧಾರ

by Bengaluru Wire Desk
February 9, 2023
in Bengaluru Focus
Reading Time: 1 min read
0

ಬೆಂಗಳೂರು, ಫೆ.09 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಎಲ್ಲಾ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರದಿಂದ (ಫೆ.09) ಸರಕಾರದ ವಿರುದ್ಧ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಎಲ್ಲ ಬಿಬಿಎಂಪಿ ಕಚೇರಿಗಳು ಬಂದ್ ಆಗಿವೆ.

ಬೆಳಗ್ಗೆಯಿಂದಲೇ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ನೇತೃತ್ವದಲ್ಲಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ತೆರಳಿ ಮುಷ್ಕರ ಆರಂಭಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಇದರಿಂದ ತೆರಿಗೆ ಪಾವತಿ, ಖಾತೆ ಮತ್ತಿತರ ಕೆಲಸ ಕಾರ್ಯಗಳಿಗಾಗಿ ಪಾಲಿಕೆ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಈಗಾಗಲೇ ಹಲವು ಬಾರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರೂ ಸರ್ಕಾರದಿಂದ ಪಾಲಿಕೆ ಅಧಿಕಾರಿ ಮತ್ತು ನೌಕರರ ಬೇಡಿಕೆ ಈಡೇರಿರಲಿಲ್ಲ.‌ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಮುಖಂಡರೊಂದಿಗೆ ಚರ್ಚೆ ನಡೆಸಿ ಬೇಡಿಕೆ ಈಡೇರಿಸುವುದಾಗಿ ಈ ಹಿಂದೆ ಭರವಸೆ ನೀಡಿದ್ದರು.

ಆದರೂ ಸುಮಾರು ನಾಲ್ಕೈದು ತಿಂಗಳಾದರೂ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆಡಳಿತದ ಕೊನೆಯ ಬಜೆಟ್‌ ಮಂಡನೆಗೂ ಮುನ್ನ ನೌಕರರ ಸಂಘ ಪ್ರತಿಭಟನೆಗೆ ಮುಂದಾಗಿದೆ. ಈ ಬಾರಿ ಎಲ್ಲ ನೌಕರರು ಕೂಡ ಬೇಡಿಕೆ ಈಡೇರಿಸುವವರೆಗೂ ಸರಕಾರದ ಭರವಸೆಗಳಿಗೆ ಮಣಿಯದೇ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಸುಮಾರು ಏಳು ಸಾವಿರ ನೌಕರರು ಈ ಹೋರಾಟಕ್ಕೆ ಕೈಜೋಡಿಸಿದ್ದಾರೆ.

ನಗರದಾದ್ಯಂತ ಗುರುವಾರ ಮಹಾನಗರ ಪಾಲಿಕೆ ಕಚೇರಿಗಳು ಬಂದ್‌ ಆಗಲಿದ್ದು, ಸರಕಾರದ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರು ರಸ್ತೆಗಿಳಿಯಲಿದ್ದಾರೆ.

ಅಧಿಕಾರಿ ಮತ್ತು ನೌಕರರ ಪ್ರಮುಖ ಬೇಡಿಕೆಗಳು :

*ನಿಯಮಾವಳಿಯಂತೆ ಸಕಾಲದಲ್ಲಿ ಅಧಿಕಾರಿ, ನೌಕರರಿಗೆ
ಆರೋಗ್ಯ ಕಾರ್ಡ್ ನೀಡುವುದಾಗಿ ಕೊಟ್ಟ ಮಾತು ಈಡೇರಿಸಬೇಕು

*ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೌಲಭ್ಯ

*ಖಾಲಿ ಇರುವ ಎಲ್ಲಾ ವೃಂದದವರಿಗೆ ಮುಂಬಡ್ತಿ ನೀಡಬೇಕು.

*ಪಾಲಿಕೆಯಲ್ಲಿ ವಿಲೀನಗೊಂಡಿರುವ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು.

WhatsApp Join our WhatsApp Channel
Previous Post

Turkey Earthquake Updates | ಟರ್ಕಿ ಭೂಕಂಪನದಿಂದ ನಲುಗಿದ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ

Next Post

BW SPECIAL | BBMP Budget 2023-24 | ಬೆಂಗಳೂರಿನ ಬಜೆಟ್ ಸಲಹಾ ಸಭೆಗೆ ಬೆರಳೆಣಿಕೆ ಜನಪ್ರತಿನಿಧಿಗಳಷ್ಟೇ ಹಾಜರ್! ಇದರ ಹಿಂದಿನ ಕಾರಣ ಏನ್ ಗೊತ್ತಾ?

Next Post
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಬಿಬಿಎಂಪಿ ಬಜೆಟ್ ಕುರಿತ ಸಲಹಾ ಸೂಚನಾ ಸಭೆಯ ಚಿತ್ರ

BW SPECIAL | BBMP Budget 2023-24 | ಬೆಂಗಳೂರಿನ ಬಜೆಟ್ ಸಲಹಾ ಸಭೆಗೆ ಬೆರಳೆಣಿಕೆ ಜನಪ್ರತಿನಿಧಿಗಳಷ್ಟೇ ಹಾಜರ್! ಇದರ ಹಿಂದಿನ ಕಾರಣ ಏನ್ ಗೊತ್ತಾ?

AeroIndia2023 | ಏರೊ ಇಂಡಿಯಾ ಚಮತ್ಕಾರಿಕ ವೈಮಾನಿಕ ಪೂರ್ವಾಭ್ಯಾಸಕ್ಕೆ ನೋಡುಗರು ಫಿದಾ !!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group