Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Aero India 2023 | 14ನೇ ಆವೃತ್ತಿಯ ಏರೊ ಇಂಡಿಯಾ ಪ್ರದರ್ಶನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ರಕ್ಷಣಾ ಕ್ಷೇತ್ರದ ರಫ್ತಿನಲ್ಲಿ ಸದ್ಯ 1.5 ಬಿಲಿಯನ್ ಡಾಲರ್ ರಫ್ತು |2024- 25ರ ವೇಳೆಗೆ 5 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳನ್ನು ರಫ್ತು ಮಾಡುವ ಗುರಿ - ಮೋದಿ

by Bengaluru Wire Desk
February 13, 2023
in News Wire
Reading Time: 1 min read
0
PM at the 14th edition of Aero India 2023, in Bengaluru on February 13, 2023.

PM at the 14th edition of Aero India 2023, in Bengaluru on February 13, 2023.

ಬೆಂಗಳೂರು, ಫೆ.13 www.bengaluruwire.com : ಸಿಲಿಕಾನ್ ಸಿಟಿಯ 14ನೇ ಆವೃತ್ತಿಯ ಏರೊ ಇಂಡಿಯಾ 2023ರ ಮಹತ್ವದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದರು.

ಈ ಮೂಲಕ ಐದು ದಿನಗಳ ಕಾಲ ದೇಶ ವಿದೇಶಗಳ ಯುದ್ಧ ವಿಮಾನಗಳ ಹಾರಾಟ, ಯುದ್ಧೋಪಕರಣ ಹಾಗೂ ಶಸ್ತ್ರಾಸ್ತ್ರಗಳ ಪ್ರದರ್ಶನ, ವೈಮಾನಿಕ ಹಾಗೂ ರಕ್ಷಣಾ ಕ್ಷೇತ್ರದ ವಿಚಾರ ಸಂಕಿರಣ, ರಕ್ಷಣಾ ಸಚಿವರ ಸಭೆ ಮತ್ತಿತರ ಕಾರ್ಯಕ್ರಮಗಳಿಗೆ ರಾಜಧಾನಿ ಸಾಕ್ಷಿಯಾಗಲಿದೆ.

ಏರ್ ಶೋ 2023 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೊದಲು ಭಾರತ ರಕ್ಷಣಾ ಕ್ಷೇತ್ರದಲ್ಲಿ ಆಮದು ಮಾಡಿಕೊಳ್ಳುತ್ತಿತ್ತು. ಈಗ ಬೇರೆ ದೇಶಗಳಿಗೆ ಯುದ್ಧ ಸಾಮಗ್ರಿಗಳನ್ನು ರಫ್ತು ಮಾಡುತ್ತಿದೆ. ಭಾರತದ ರಕ್ಷಣಾ ಕ್ಷೇತ್ರದ ಮೂಲಕ ಈಗ 1.5 ಬಿಲಿಯನ್ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಲಾಗುತ್ತಿದ್ದು,  2024- 25ರಲ್ಲಿ 5 ಬಿಲಿಯನ್ ಮೌಲ್ಯದ ಸರಕುಗಳನ್ನು ರಫ್ತು ಮಾಡುವ ಗುರಿಯಿದೆ. ದೇಶದ ಖಾಸಗಿ ಹೂಡಿಕೆದಾರರಿಗೆ ದೇಶದ ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ವಿಫುಲ ಅವಕಾಶವಿದೆ ಎಂದು ಹೇಳಿದರು.

ಫ್ರಧಾನಮಂತ್ರಿ ನರೇಂದ್ರ ಮೋದಿ ಏರೊ ಇಂಡಿಯಾ ಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ

ದೇಶದಲ್ಲಿ ಕೇಂದ್ರದಲ್ಲಿ ನೀತಿ ಹಾಗೂ ಪ್ರಾಮಾಣಿಕತೆಯಿದೆ. ಇದನ್ನು ಖಾಸಗಿ ಹೂಡಿಕೆದಾರರು ಬಳಸಿಕೊಳ್ಳಬೇಕು. ಉದ್ದಿಮೆ ನಡೆಸಲು ಹೆಚ್ಚಿನ ಅನುಕೂಲವಿದೆ. ಕೇಂದ್ರ ಸರ್ಕಾರ ತಯಾರಿಕೆ ಕೈಗಾರಿಕೆಗಳಿಗೆ ತೆರಿಗೆ ರಿಯಾಯಿತಿ ನೀಡಿದೆ. ಏರೊ ಇಂಡಿಯಾ ಪ್ರದರ್ಶನ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಭವಿಷ್ಯ ನುಡಿದರು.

ಏರೊ ಇಂಡಿಯಾವನ್ನು ರೋಮಾಂಚನಗೊಂಡಿದ್ದೇನೆ. ಏರ್ ಶೋ ಮೂಲಕ ಬೆಂಗಳೂರಿನ ಆಕಾಶ ಹೊಸ ಉತ್ತುಂಗವನ್ನು‌ ಮುಟ್ಟಿದೆ. ಇದು ಹೊಸ ಭಾರತದ ಸತ್ಯವಾಗಿದೆ. ಅಲ್ಲದೆ ಭಾರತದ ಸಾಮರ್ಥ್ಯದ ಪ್ರತೀಕವಾಗಿದೆ. ವಿಶ್ವಮಟ್ಟದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ದೇಶದ ಹೆಸರು ಉನ್ನತಮಟ್ಟವನ್ನು ತಲುಪಿದೆ. ಶತಕೋಟಿ ಅವಕಾಶಗಳ ಹಾದಿ ಪರಿಕಲ್ಪನೆಯು ನಮ್ಮಲ್ಲಿ ಸಾಕಾರಗೊಳ್ಳುತ್ತಿದೆ.

ಏರೊ ಇಂಡಿಯಾ ಮಳಿಗೆಯಲ್ಲಿ ಎಲ್ ಸಿಎ ತೇಜಸ್ ಮಾರ್ಕ್-2 ಯುದ್ಧ ವಿಮಾನ ಮಾದರಿಯ ಬಗ್ಗೆ ಪ್ರದರ್ಶಕರಿಂದ ಕೇಳಿ ತಿಳಿದುಕೊಂಡ ಪ್ರಧಾನಿ‌ ಮೋದಿ.

ಅತ್ಯಾಧುನಿಕ ತಂತ್ರಙ್ಞನ ಅಳವಡಿಸಿಕೊಂಡು ಕರ್ನಾಟಕ ರಕ್ಷಣಾ ಕ್ಷೇತ್ರವನ್ನು ಬಲಪಡಿಸುತ್ತಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಹೊಸ ಅವಿಷ್ಕಾರಗಳಾಗಬೇಕಿದೆ. ಹೊಸ ಅಲೋಚನೆ, ಯುವಕರನ್ನು ಬಳಸಿಕೊಂಡು ಇದನ್ನು ಸಾಕಾರಗೊಳಿಸಬೇಕಿದೆ. ಏರ್ ಶೋ ಕೇವಲ ವೈಮಾನಿಕ ಪ್ರದರ್ಶನವಷ್ಟೇ ಅಲ್ಲ, ಇದು ಭಾರತದ ಶಕ್ತಿಯಾಗಿದೆ. ಅಲ್ಲದೆ ವೈಮಾನಿಕ‌ ಪ್ರದರ್ಶನ ದೇಶದ ರಕ್ಷಣಾ ಕ್ಷೇತ್ರಕ್ಕೆ ಬಲ‌ ತುಂಬುತ್ತಿದೆ. ಏರೋ ಇಂಡಿಯಾದ ಕಿವಿಗಡಚಿಕ್ಕುವ ಘರ್ಜನೆಯು ಭಾರತದ ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರದ ಸಂದೇಶವನ್ನು ಪ್ರತಿಧ್ವನಿಸುತ್ತದೆ ಎಂದರು.

ಪ್ರತ್ಯಕ್ಷ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ತೇಜಸ್ ಆಕಾಶದಲ್ಲಿ ಘರ್ಜಿಸುತ್ತಿದೆ, ತುಮಕೂರಿನ ಹೆಲಿಕಾಪ್ಟರ್ ತಯಾರಿಕಾ ಕೇಂದ್ರ ಇವೆಲ್ಲ ಆತ್ಮನಿರ್ಭರ್ ಭಾರತಕ್ಕೆ ಸಾಕ್ಷಿಯಾಗಿದೆ. ಹೊಸ ಹೊಸ ಅವಕಾಶವಿದೆ. ಭಾರತದಲ್ಲೀಗ ಅಮೃತ್ ಕಾಲವಿದೆ. ನಮ್ಮ‌ ದೇಶವು ಫೈಟರ್ ವಿಮಾನದ ರೀತಿ ಮುನ್ನಗ್ಗುತ್ತಿದೆ ಎಂದು ಪ್ರಧಾನಮಂತ್ರಿ ಬಣ್ಣಿಸಿದರು.

ಕರ್ನಾಟಕದ ಯುವಕರು ದೇಶವನ್ನು ಬಲಪಡಿಸಲು ರಕ್ಷಣಾ ಕ್ಷೇತ್ರದಲ್ಲಿ ತಮ್ಮ ತಾಂತ್ರಿಕ ಪರಿಣತಿಯನ್ನು ನಿಯೋಜಿಸಬೇಕು ಎಂದು ಪ್ರಧಾನಿ ಕರೆ ನೀಡಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ದೇಶದ ರಕ್ಷಣಾ ಕ್ಷೇತ್ರ ಸಶಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ರಕ್ಷಣಾ ಕ್ಷೇತ್ರ ಕ್ಷಿಪ್ರವಾಗಿ ಅಭಿವೃದ್ಧಿಯಾಗುತ್ತಿದೆ. ಅದರಲ್ಲಿ ಏರ್ ಶೋ ಕಾರ್ಯಕ್ರಮ ಕೂಡ ಒಂದು. ದೇಶದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಪ್ರಮುಖವಾಗಿದೆ. ತುಮಕೂರು, ಲಕ್ನೋ ಹಾಗೂ ಈಗ ಬೆಂಗಳೂರಿನಲ್ಲಿ ದೇಶದ ಕೈಗಾರಿಕೆ ವಿಚಾರದಲ್ಲಿ ಪ್ರಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಏರೊ ಇಂಡಿಯಾ 2023 ಅಂಗವಾಗಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ಸಂದರ್ಭದ ಚಿತ್ರ

ಕರ್ನಾಟಕ ರಾಜ್ಯ ಶ್ರಿಗಂಧದ ನಾಡು. ಈ ನೆಲದ ಸುಗಂಧ ದೇಶಾದ್ಯಂತ ಪಸರಿಸಿದೆ. ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಇಲ್ಲಿ ಉತ್ಪಾದಿಸಲಾಗುತ್ತಿದೆ. ಅದಕ್ಕೆ ಸಂತಸವಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

ಈ ಏರ್ ಶೋನಲ್ಲಿ ಹಲವು ದೇಶಗಳ ರಕ್ಷಣಾ ಸಚಿವರು, ವಿವಿಧ ಕಂಪನಿಗಳ ಸಿಎಒ, ವಿವಿಧ ದೇಶಗಳ ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಈ ಬಾರಿಯ ಏರೊ ಇಂಡಿಯಾ ವೈಮಾನಿಕ ಪ್ರದರ್ಶನದ ವಿಸ್ತೀರ್ಣ, ಪ್ರದರ್ಶಕರು, ವಿದೇಶಿಗರ ಪಾಲ್ಗೊಳ್ಳುವಿಕೆ ದೃಷ್ಟಿಯಿಂದ ವಿಶೇಷವಾಗಿದೆ. ದೇಶದ ರಕ್ಷಣಾ ಕ್ಷೇತ್ರದ ಶೇ.60ರಷ್ಟು ಅವಶ್ಯಕತೆಯನ್ನು ಬೆಂಗಳೂರು ಪೂರೈಸುತ್ತಿದೆ. ನಮ್ಮಲ್ಲಿ ಏರೊ ಸ್ಪೇಸ್ ನೀತಿ ರೂಪಿಸಲಾಗಿದೆ. ದೇಶದ ರಕ್ಷಣಾ ಕ್ಷೇತ್ರ ಬಲಪಡಿಸುವಲ್ಲಿ ಕರ್ನಾಟಕದ ಕೊಡುಗೆ ಮತ್ತಷ್ಟು ಹೆಚ್ಚಿಸಿ, ಉದ್ಯೋಗವಕಾಶವನ್ನು ಹೆಚ್ಚಿಸಲಾಗುವುದು. ನಮ್ಮ ಪ್ರಧಾನಿ ಗ್ರೇಟರ್ ಇಂಡಿಯಾ ಮಾಡುವ ಕನಸನ್ನು ನನಸು ಮಾಡುತ್ತಿದ್ದಾರೆ ಎಂದು ಕೊಂಡಾಡಿದರು.

ಇದೇ ಸಂದರ್ಭದಲ್ಲಿ ಏರೊ ಇಂಡಿಯಾ 2023 ಕಾರ್ಯಕ್ರಮದ ನೆನಪಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂಚೆಚೀಟಿ ಬಿಡುಗಡೆಗೊಳಿಸಲಾಯಿತು. ಬೆಳಗ್ಗೆ 9:30ರ ಏರ್ ಶೋ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ 9.40ಕ್ಕೆ ಆಗಮಿಸಿದರು. ಬಳಿಕ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆ ಸಾಕ್ಷಿಯಾಯಿತು. ದೇಶದ ವಿವಿಧ ಯುದ್ಧ ವಿಮಾನ, ಹೆಲಿಕಾಪ್ಟರ್ ಗಳು ಬಾನಂಚಿನಲ್ಲಿ ಸಾಗಿ ವೈಮಾನಿಕ ಪ್ರದರ್ಶನ ನೀಡಿ ದೇಶದ ಏರೊಸ್ಪೇಸ್ ಸಾಮರ್ಥ್ಯವನ್ನು ತೋರ್ಪಡಿಸಿದವು.

ವೇದಿಕೆ ಕಾರ್ಯಕ್ರಮದ ಬಳಿಕ ರಕ್ಷಣಾ ಇಲಾಖೆಯ ವಿವಿಧ ಪ್ರದರ್ಶನ ಮಳಿಗೆ ಹಾಗೂ ಇಂಡಿಯನ್ ಪೆವಿಲಿಯನ್, ಸ್ಥಿರ ಪ್ರದರ್ಶನ ಸ್ಟಾಲ್ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟರು. ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿದ್ದರು.

WhatsApp Join our WhatsApp Channel
Previous Post

Aeroindia2023 |ಗಮನಿಸಿ…!! : ಫೆ.13 ರಿಂದ ಏರ್ ಶೋ ಹಿನ್ನಲೆ – ಹಲವು ಕಡೆ ತಾತ್ಕಾಲಿಕ ವಾಹನ ಸಂಚಾರದಲ್ಲಿ ಬದಲಾವಣೆ

Next Post

Aero India 2023 | ಬೆಂಗಳೂರಿನ ಆಗಸದಲ್ಲಿ‌ ಲೋಹದ ಹಕ್ಕಿಗಳ ರುದ್ರ ರಮಣೀಯ ಕಸರತ್ತು

Next Post

Aero India 2023 | ಬೆಂಗಳೂರಿನ ಆಗಸದಲ್ಲಿ‌ ಲೋಹದ ಹಕ್ಕಿಗಳ ರುದ್ರ ರಮಣೀಯ ಕಸರತ್ತು

BW Special| Aero India 2023 | ದೇಶದ ರಕ್ಷಣಾ ವ್ಯವಸ್ಥೆಯ ಬತ್ತಳಿಕೆಗೆ "ಉತ್ತಮ್" ರಾಡಾರ್ : ತೇಜಸ್ ಯುದ್ಧ ವಿಮಾನಕ್ಕೆ ಬಲ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group