Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KAS Officers | ಕೆಎಎಸ್ ಅಧಿಕಾರಿ ಶೈಲಜಾ ಹಾಗೂ ಆ ಹುದ್ದೆಯ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ : ಹೇಳಿಕೆ ಹಿಂಪಡೆಯಲು ಸಂಸದ ಪ್ರತಾಪ್ ಸಿಂಹಗೆ ಆಗ್ರಹ

ಕರ್ನಾಟಕ ಆಡಳಿತ ಸೇವೆ ಮತ್ತು ಈ ಸೇವೆಯ ಅಧಿಕಾರಿಗಳ ಬಗ್ಗೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ನೀಡಿದ ಹೇಳಿಕೆಗೆ ಕೆಎಎಸ್ ಅಧಿಕಾರಿಗಳ ಸಂಘದಿಂದ ತೀವ್ರ ಖಂಡನೆ

by Bengaluru Wire Desk
February 17, 2023
in News Wire
Reading Time: 1 min read
0
ಹಿರಿಯ ಕೆಎಎಸ್ ಅಧಿಕಾರಿ ವಿ.ಆರ್.ಶೈಲಜಾ (ಎಡಚಿತ್ರ), ಸಂಸದ ಪ್ರತಾಪ್ ಸಿಂಹ (ಬಲಚಿತ್ರ) - ಪ್ರಾತಿನಿಧಿಕ ಚಿತ್ರ

ಹಿರಿಯ ಕೆಎಎಸ್ ಅಧಿಕಾರಿ ವಿ.ಆರ್.ಶೈಲಜಾ (ಎಡಚಿತ್ರ), ಸಂಸದ ಪ್ರತಾಪ್ ಸಿಂಹ (ಬಲಚಿತ್ರ) - ಪ್ರಾತಿನಿಧಿಕ ಚಿತ್ರ

ಬೆಂಗಳೂರು, ಫೆ.17 www.bengaluruwire.com : ಕರ್ನಾಟಕ ಆಡಳಿತ ಸೇವೆ ಮತ್ತು ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಮೈಸೂರು ವಿಶ್ವ ವಿದ್ಯಾನಿಲಯದ ಕುಲಸಚಿವೆ ವಿ.ಆರ್. ಶೈಲಜಾ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ  ಅವರು ಕೂಡಲೇ ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಆಗ್ರಹಿಸಿದೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವಿ ಎಂ. ತಿರ್ಲಾಪೂರ, ಕರ್ನಾಟಕ ಆಡಳಿತ ಸೇವೆಯು 100ಕ್ಕಿಂತ ಹೆಚ್ಚು ವರ್ಷಗಳನ್ನು ಪೂರೈಸಿದ ದೇಶದ ಏಕೈಕ ರಾಜ್ಯ ಆಡಳಿತ ಸೇವೆಯಾಗಿದ್ದು ತನ್ನದೇ ಆದ ಭವ್ಯ ಇತಿಹಾಸ ಹೊಂದಿದೆ. ಒಂದು ಶತಮಾನಕ್ಕೂ ಹೆಚ್ಚಿನ ಕಾಲ ರಾಜ್ಯದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಕೆ.ಎ.ಎಸ್ ಅಧಿಕಾರಿಗಳು ಸಲ್ಲಿಸಿದ ಸೇವೆ ಬಗ್ಗೆ ರಾಜ್ಯ ಹಾಗೂ ರಾಷ್ಟ್ರದ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡ ನಾಡು, ನುಡಿ ಮತ್ತು ಅಭಿವೃದ್ಧಿ ವಿಚಾರಗಳಲ್ಲಿ ಕೆಎಎಸ್ ಅಧಿಕಾರಿಗಳು ಈವರೆಗೂ ಅತ್ಯಂತ ಶ್ರದ್ಧಯಿಂದ ಕೆಲಸ ನಿರ್ವಹಿಸಿ ಮೇಲ್ಪಂಕ್ತಿಯನ್ನು ಮುಂದುವರೆಸಿಕೊಂಡು ಬಂದಿದ್ದೇವೆ.

ಇಂತಹ ಮಹತ್ತರವಾದ ಕರ್ನಾಟಕ ಆಡಳಿತ ಸೇವೆ ಮತ್ತು ಈ ಸೇವೆಯ ಅಧಿಕಾರಿಗಳ ಬಗ್ಗೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ತರವಲ್ಲದ ರೀತಿಯಲ್ಲಿ ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿರುವುದು ಕೆ.ಎ.ಎಸ್. ಅಧಿಕಾರಿಗಳ ಸಂಘದ ಗಮನಕ್ಕೆ ಬಂದಿದೆ. ಇಂತಹ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘವು ತೀವ್ರವಾಗಿ ಖಂಡಿಸುತ್ತದೆ.

ವಿ.ಆರ್. ಶೈಲಜಾ ಅವರ ಬಗ್ಗೆ ಮಾತನಾಡುವ ಭರದಲ್ಲಿ ಕರ್ನಾಟಕ ಆಡಳಿತ ಸೇವೆಯನ್ನು ಅನಾವಶ್ಯಕವಾಗಿ ಎಳೆದು ತಂದಿರುವುದು ಮತ್ತು ಆ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಕೆ.ಎ.ಎಸ್‌. ಅಧಿಕಾರಿಗಳ ಸಂಘವು ತೀವ್ರವಾಗಿ ಖಂಡಿಸುತ್ತಾ, ಬೇಷರತ್ತಾಗಿ ಹೇಳಿಕೆಯನ್ನು ಹಿಂಪಡೆಯುವಂತೆ ಸಂಘವು ಒತ್ತಾಯಿಸುತ್ತದೆ ಎಂದು ಡಾ.ರವಿ ಎಂ. ತಿರ್ಲಾಪೂರ ಒತ್ತಾಯಿಸಿದ್ದಾರೆ.

ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿ ಮತ್ತು ಪತ್ರಕರ್ತ ಪ್ರತಾಪ ಸಿಂಹ  ಅವರು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳು ರಾಜ್ಯಕ್ಕೆ ನೀಡಿರುವ ಕೊಡುಗೆಯನ್ನು ಅರಿತುಕೊಳ್ಳಬೇಕಾಗಿದೆ. ಸ‌ರ್ ಎಂ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ನವರತ್ನ ರಾಜಾರಾಂ ರವರಂತಹ ಮೈಸೂರು ಸಿವಿಲ್ ಸರ್ವಿಸ್ ನಿಂದ ಪ್ರಾರಂಭವಾದ ಸೇವೆಯಿದು. ಒಬ್ಬ ಜವಾಬ್ದಾರಿ ಸೇವೆಯಲ್ಲಿರುವ ಸಂಸದರು ಹಗುರವಾಗಿ ಮಾತನಾಡಿರುವುದು ಶೋಭ ತರುವ ವಿಚಾರವಾಗಿರುವುದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ವಿ.ಆರ್. ಶೈಲಜಾರವರು ಒಬ್ಬ ಹಿರಿಯ ಕೆ.ಎ.ಎಸ್‌. ಅಧಿಕಾರಿಯಾಗಿದ್ದು, ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿದ್ದಾರೆ. ಇವರ ಕಾರ್ಯಶೈಲಿಯ ಬಗ್ಗೆ ಏನಾದರೂ ವಿಚಾರವಿದ್ದಲ್ಲಿ ಅದನ್ನು ತಕ್ಕ ರೀತಿಯಲ್ಲಿ ಪ್ರಸ್ತಾಪಿಸಲು ಮತ್ತು ಅದರ ಬಗ್ಗೆ ವಿಚಾರಿಸಲು ಹತ್ತು ಹಲವು ಮಾರ್ಗಗಳಿರುತ್ತವೆ. ಅದನ್ನು ಹೊರತುಪಡಿಸಿ ಶೈಲಜಾ ಅವರ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕ ಆಡಳಿತ ಸೇವೆಯನ್ನು ವೃಥಾ ಈ ವಿಷಯದ ಮಧ್ಯೆ ಪ್ರಸ್ತಾಪಿಸುವ ಅಗತ್ಯವಾದರೂ ಏನಿತ್ತು? ಎಂದು ಕೆಎಎಸ್ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಡಾ. ಬಿ.ಆರ್. ಹರೀಶ್ ನಾಯ್ಕ ಅವರು ಪ್ರಶ್ನಿಸಿದ್ದಾರೆ.

WhatsApp Join our WhatsApp Channel
Previous Post

Bengaluru News| ಬೆಂಗಳೂರಿನ 110 ಹಳ್ಳಿಗಳ ಒಳಚರಂಡಿ ಪೈಪ್ ಅಳವಡಿಕೆ ಕಾರ್ಯ ಶೇ.98 ರಷ್ಟು ಪೂರ್ಣ…!

Next Post

BW IMPACT | #Shivananda Steel flyover | ಶಿವಾನಂದ ಸರ್ಕಲ್ ಫ್ಲೈಓವರ್ ಜಂಕ್ಷನ್ ದೋಷ ನಿವಾರಣೆಗೆ ಮುಂದಾದ ಬಿಬಿಎಂಪಿ

Next Post
ಶಿವಾನಂದ ವೃತ್ತದ ಉಕ್ಕಿನ ಸೇತುವೆ ಬಳಿಯ ದೋಷಪೂರಿತ ಜಂಕ್ಷನ್ ಕಾಮಗಾರಿ ನಡೆಸುವ ಮೊದಲು ಮತ್ತು ನಂತರದ ಚಿತ್ರ

BW IMPACT | #Shivananda Steel flyover | ಶಿವಾನಂದ ಸರ್ಕಲ್ ಫ್ಲೈಓವರ್ ಜಂಕ್ಷನ್ ದೋಷ ನಿವಾರಣೆಗೆ ಮುಂದಾದ ಬಿಬಿಎಂಪಿ

ಕೊಯಮತ್ತೂರಿನಲ್ಲಿ ಮಹಾ ಶಿವರಾತ್ರಿ 2023ರ ಪ್ರಯುಕ್ತ ಸದ್ಗುರು ಜಗ್ಗಿ ವಾಸುದೇವ್ ತಲ್ಲೀನರಾಗಿ ನೃತ್ಯ ಮಾಡುತ್ತಿರುವುದು.

#Viral Video News | ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಶಿವರಾತ್ರಿ ವೇಳೆ ಸದ್ಗುರುಗಳ ಪವರ್ ಫುಲ್ ನೃತ್ಯ....!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group