Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Bengaluru Focus

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Film News | ಕಸ್ತೂರಿ ನಿವಾಸದಿಂದ ಇಹಲೋಕ ತ್ಯಜಿಸಿ ಹೊರಟ ಚಿತ್ರ ನಿರ್ದೇಶಕ ಎಸ್.ಕೆ.ಭಗವಾನ್…!

ಸಂಧ್ಯಾರಾಗ, ಮಾಂಗಲ್ಯ ಬಂಧನ, ಜೀವನ ಚೈತ್ರ, ಗಿರಿಕನ್ಯೆ, ವನ, ಜೇಡರ ಬಲೆ, ಬಯಲುದಾರಿ, ಮುಗಿಯದ ಕಥೆ, ಬೆಂಕಿಯ ಬಲೆ ಸೇರಿದಂತೆ ಮೊದಲ ಸೂಪರ್ ಹಿಟ್ ಚಿತ್ರಗಳನ್ನು ಕನ್ನಡಕ್ಕೆ ನೀಡಿ ಚಿತ್ರರಂಗಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ನಿರ್ದೇಶಕ

by Bengaluru Wire Desk
February 20, 2023
in News Wire, Photo Gallery
Reading Time: 1 min read
0
ಎಸ್.ಕೆ.ಭಗವಾನ್ ಕಪ್ಪು ಬಿಳುಪಿನ ಛಾಯಾಚಿತ್ರದಲ್ಲಿ
ನಿರ್ದೇಶಕ ಎಸ್.ಕೆ.ಭಗವಾನ್ ಕಾರ್ಯಕ್ರಮವೊಂದರಲ್ಲಿ  ವೇದಿಕೆ ಮೇಲೆ ಬಾಲಕನಾಗಿದ್ದ ನಟ ಪುನೀತ್ ರಾಜ್ ಕುಮಾರ್ ಜೊತೆ ಸಂಭಾಷಿಸುತ್ತಿರುವುದು
ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ನಿರ್ದೇಶಕ ಎಸ್.ಕೆ.ಭಗವಾನ್ ರಾಜ್ಯೋತ್ಸವ ಪ್ರಶಸ್ತಿ ಪಡೆಯುತ್ತಿರುವ ಸಂದರ್ಭದ ಚಿತ್ರ.

ಬೆಂಗಳೂರು, ಫೆ.20 www.bengaluruwire.com : ಕನ್ನಡ ಚಿತ್ರರಂಗದ ಅಪರೂಪದ ವ್ಯಕ್ತಿತ್ವದ ಹಿರಿಯ ನಿರ್ದೇಶಕ ಎಸ್​​​​.ಕೆ.ಭಗವಾನ್(90) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಅವರು ಜಯದೇವ ಆಸ್ಪತ್ರೆಯಲ್ಲಿ ಬೆಳಗ್ಗೆ 6 ಗಂಟೆಗೆ ಕೊನೆ ಉಸಿರೆಳೆದಿದ್ದಾರೆ.

ಸಹಕಾರನಗರದ ಭಗವಾನ್ ಅವರ ನಿವಾಸದಲ್ಲಿ 12 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ತದನಂತರ ಮಧ್ಯಾಹ್ನ 12ರಿಂದ 4 ಗಂಟೆವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 5 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರ ಪೂರ್ಣ ಹೆಸರು ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅವರು 1933ರ ಜುಲೈ 3 ರಂದು ಮೈಸೂರಿನಲ್ಲಿ ಜನಿಸಿದರು. ಬೆಂಗಳೂರು ಹೈಸ್ಕೂಲಿನಲ್ಲಿ ಶಾಲೆಯಲ್ಲಿ ಕಲಿತ ಅವರು, ಸಣ್ಣ ವಯಸ್ಸಿನಲ್ಲಿ ಹಿರಣ್ಣಯ್ಯ ಮಿತ್ರ ಮಂಡಳಿಯಲ್ಲಿ ನಾಟಕದಲ್ಲಿ ಪಾತ್ರ ಮಾಡುತ್ತಿದ್ದರು. ಇವರು ಹಾಗೂ ದೊರೈರಾಜು ಸೇರಿ ಡಾ.ರಾಜ್ ಕುಮಾರ್ ಅವರ 30 ಚಿತ್ರಗಳನ್ನು ನಿರ್ದೇಶಿಸಿದ್ದರು.

ಸಂಧ್ಯಾರಾಗ, ಮಾಂಗಲ್ಯ ಬಂಧನ, ಜೀವನ ಚೈತ್ರ, ಗಿರಿಕನ್ಯೆ, ವನ, ಜೇಡರ ಬಲೆ, ಬಯಲುದಾರಿ, ಮುಗಿಯದ ಕಥೆ, ಬೆಂಕಿಯ ಬಲೆ, ಸಮಯದ ಗೊಂಬೆ ಸೇರಿ ಹಲವು ಸಿನಿಮಾ ನಿರ್ದೇಶಿಸಿದ್ದಾರೆ. ಕಸ್ತೂರಿ ನಿವಾಸ, ಎರಡು ಕನಸು, ಆಪರೇಷನ್ ಡೈಮಂಡ್ ರಾಕೆಟ್, ಚಂದನದ ಗೊಂಬೆ, ಮುನಿಯನ ಮಾದರಿ, ಹೊಸಬೆಳಕು, ಯಾರಿವನು, ನೀನು ನಕ್ಕರೆ ಹಾಲು ಸಕ್ಕರೆ, ಒಡಹುಟ್ಟಿದವರು ಸೇರಿದಂತೆ ಮುಂತಾದ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.

ಹಿರಿಯ ಚಿತ್ರ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾಡಿನ ಚಿತ್ರರಂಗ, ರಾಜಕಾರಣ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.”

“ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್‌ ಕುಮಾರ್ ನಟನೆಯ  ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದ್ದರು. ಓಂ ಶಾಂತಿಃ” ಎಂದು ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Viral Video News | ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಶಿವರಾತ್ರಿ ವೇಳೆ ಸದ್ಗುರುಗಳ ಪವರ್ ಫುಲ್ ನೃತ್ಯ….!

Next Post

BBMP News | ಬಿಬಿಎಂಪಿಯ ಸರ್ವರ್ ರೂಮ್ ರೂಮ್ ಶಾರ್ಟ್ ಸರ್ಕ್ಯೂಟ್ : ಕೈಕೊಟ್ಟ ಪಾಲಿಕೆ ವೆಬ್ ಸೈಟ್…!

Next Post

BBMP News | ಬಿಬಿಎಂಪಿಯ ಸರ್ವರ್ ರೂಮ್ ರೂಮ್ ಶಾರ್ಟ್ ಸರ್ಕ್ಯೂಟ್ : ಕೈಕೊಟ್ಟ ಪಾಲಿಕೆ ವೆಬ್ ಸೈಟ್…!

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BBMP NEWS | ಬೆಂಗಳೂರಿನ 6 ಲಕ್ಷಕ್ಕೂ ಹೆಚ್ಚಿನ 'ಬಿ' ಖಾತಾ ಸ್ವತ್ತಿನ ಮಾಲೀಕರಿಗೆ ಖುಷಿ ವಿಷಯ : ಏನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d