Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP In Youtube | ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರಿಗೆ ತಿಳಿಸಲು ಯೂಟ್ಯೂಬ್ ಮೊರೆಹೋದ ಬಿಬಿಎಂಪಿ

13 ನಿಮಿಷ 40 ಸೆಕಂಡುಗಳ ಸಾಕ್ಷ್ಯಾಚಿತ್ರದಲ್ಲಿ‌ 2018ರಿಂದ ಐದು ವರ್ಷಗಳ ಅವಧಿಯಲ್ಲಿ ಪಾಲಿಕೆ ಕೈಗೊಂಡ ಅಭಿವೃದ್ಧಿ ಕೆಲಸಗಳ ಮಾಹಿತಿ ತಿಳಿಸಲಾಗಿದೆ.

by Bengaluru Wire Desk
February 24, 2023
in Bengaluru Focus, Video
Reading Time: 1 min read
0

ಬೆಂಗಳೂರು, ಫೆ.24 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು‌ ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ 2018 ರಿಂದ ಐದು ವರ್ಷಗಳ ಅವಧಿಯಲ್ಲಿ ನಗರದ ಅಭಿವೃದ್ಧಿಗಾಗಿ‌ ಕೈಗೊಂಡಿರುವ ಕ್ರಮಗಳ ಬಗ್ಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 13 ನಿಮಿಷ 40 ಸೆಕೆಂಡುಗಳ ಡಾಕ್ಯುಮೆಂಟರಿ ವಿಡಿಯೋವನ್ನು ಯೂಟ್ಯೂಬ್ ನಲ್ಲಿ ಅಪಲೋಡ್ ಮಾಡಿದ್ದಾರೆ.

ನಗರದಲ್ಲಿ 2018 ರಿಂದ 2022 ರ ಅವಧಿಯಲ್ಲಿ ಸುರಿದ ಮಳೆಯ ಪ್ರಮಾಣ ಆ ಸಂದರ್ಭದಲ್ಲಿ ಸೃಷ್ಟಿಯಾದ ಸಮಸ್ಯೆಗಳಿಗೆ ಪ್ರತಿಯಾಗಿ ಕೈಗೊಂಡ ಪರಿಹಾರ ಕ್ರಮಗಳು, ನಗರದ ಸಂಚಾರಿ ಸಮಸ್ಯೆಗಳಿಗೆ ಫ್ಲೈಓವರ್, ಅಂಡರ್ ಪಾಸ್, ರಸ್ತೆ ಅಗಲೀಕರಣ ಕೈಗೊಂಡಿರುವ ಮಾಹಿತಿ ವಿಡಿಯೋದಲ್ಲಿದೆ.

ಸಾಕ್ಷ್ಯಾಚಿತ್ರದ ದೃಶ್ಯ

ಇನ್ನು ನಗರದ ನೈರ್ಮಲ್ಯತೆ, ಶುಚಿತ್ವ, ಘನತ್ಯಾಜ್ಯ ವಿಲೇವಾರಿ, ಸಿಲಿಕಾನ್ ಸಿಟಿಯ ಹಸರೀಕರಣಕ್ಕೆ ಒತ್ತು, ಪಾರ್ಕ್, ಕೆರೆಗಳ ಅಭಿವೃದ್ಧಿ, ಶಿಕ್ಷಣ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ನೀಡಿರುವ ಉತ್ತೇಜನದ ಬಗ್ಗೆ ವಿವರಿಸಲಾಗಿದೆ.

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ವಿಷಯದ ವಿಡಿಯೋ ತುಣುಕು

ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ನಗರದ ರಸ್ತೆ ಅಭಿವೃದ್ಧಿಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ‌ ಮಾತನಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರ ಅವಧಿ ಕೊನೆಗೊಳ್ಳುತ್ತಿರುವ ಸಂದರ್ಭದಲ್ಲಿ, ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ‌ ರಾಜಧಾನಿಯ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಈ ವಿಡಿಯೋ ಮಾಡಲಾಗಿದೆ ಎನ್ನಲಾಗುತ್ತಿದೆ.

ಬಿಬಿಎಂಪಿಯಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹೆಸರಿನಲ್ಲಿ ಫೆ.22ರಂದು ಯೂಟ್ಯೂಬ್ ಖಾತೆ ತೆರೆಯಲಾಗಿದೆ.

WhatsApp Join our WhatsApp Channel
Previous Post

ಲೋಕಾಯುಕ್ತ ಬಿಎಸ್ ಪಾಟೀಲ್ ರಾಜೀನಾಮೆಗೆ ವಿವಿಧ ಸಾಮಾಜಿಕ ಹೋರಾಟಗಾರರ ಆಗ್ರಹ

Next Post

Govt. Employees Strike| ಸರ್ಕಾರಿ ನೌಕರರ ಸಂಘದ ಮಾ.1ರ ಪ್ರತಿಭಟನೆಗೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Govt. Employees Strike| ಸರ್ಕಾರಿ ನೌಕರರ ಸಂಘದ ಮಾ.1ರ ಪ್ರತಿಭಟನೆಗೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ

ಸಾಂದರ್ಭಿಕ ಚಿತ್ರ

BWSSB Water Shutdown | ಗಮನಿಸಿ...! ನಾಳೆ (ಫೆ.26) ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆ ಬಂದ್...!

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group