Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB Water Shutdown | ಗಮನಿಸಿ…! ನಾಳೆ (ಫೆ.26) ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆ ಬಂದ್…!

ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿನ ಕಾವೇರಿ 1, 2 ಮತ್ತು 3ನೇ ಹಂತದ ಯಂತ್ರಗಾರಗಳ ದುರಸ್ತಿ ಕಾರ್ಯ ಹಿನ್ನಲೆ | ಟಿ.ಕೆ. ಹಳ್ಳಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್‌ ಸ್ಥಾವರಗಳ ತುರ್ತು ನಿರ್ವಹಣೆ

by Bengaluru Wire Desk
February 25, 2023
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.25 www.bengaluruwire.com  : ನಗರದಲ್ಲಿ ಕಾವೇರಿ 1, 2  ಮತ್ತು ಮೂರನೇ ಹಂತದಿಂದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ಫೆ.26ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿನ ಕಾವೇರಿ 1, 2 ಮತ್ತು 3ನೇ ಹಂತದ ಯಂತ್ರಗಾರಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಜತೆಗೆ, ಟಿ.ಕೆ. ಹಳ್ಳಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್‌ ಸ್ಥಾವರಗಳ ತುರ್ತು ನಿರ್ವಹಣೆ, ಕಾರ್ಯಗಳನ್ನು ಕೈಗೊಳ್ಳುವುದರಿಂದ ಫೆ.26ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ನೇತಾಜಿ ನಗರ, ಆನಂದಪುರ, ಚಾಮರಾಜಪೇಟೆ, ವಾಲ್ಮೀಕಿ ನಗರ, ಶ್ರೀನಿವಾಸ ನಗರ, ವಿದ್ಯಾಪೀಠ, ಐಟಿಐ ಲೇಔಟ್, ವಿವೇಕಾನಂದ ತ್ಯಾಗರಾಜ ನಗರ, ಬಸವನಗುಡಿ, ಕಾಲೊನಿ, ಅಶೋಕ್ ನಗರ, ಶ್ರೀನಗರ, ಬೃಂದಾವನನಗರ, ಸುಂಕೇನಹಳ್ಳಿ, ಶಾಂತಲಾ ನಗರ, ಅಂಬೇಡ್ಕರ್ ನಗರ, ನೀಲಸಂದ್ರ, ಎಂ.ಜಿ. ರಸ್ತೆ, – ಬ್ರಿಗೇಡ್ ರಸ್ತೆ, ದೊಮ್ಮಲೂರು, ಚಂದ್ರಪ್ಪ ನಗರ, ಜೋಗಿ ಕಾಲೋನಿ, ಕಸ್ತೂರಬಾ ನಗರ, ವಿ.ವಿ.ಪುರಂ, ಕಲಾಸಿಪಾಳ್ಯ, ಸುಧಾಮನಗರ, ಆದರ್ಶನಗರ, ಟಿಪ್ಪು ನಗರ, ವಿನಾಯಕ ನಗರ, ದ್ವಾರಕ ನಗರ, ರಾಮಂಜನೇಯ ನಗರ, ಆರ್‌ಬಿಐ ಕಾಲೋನಿ, ವಿಲ್ಸನ್ ಗಾರ್ಡನ್‌, ಎಸ್‌.ಆರ್.ನಗರ, ಶಾಂತಿ ನಗರ, ಸಂಪಂಗಿ ರಾಮನಗರ, ಗಾಂಧಿನಗರ, ಚಿಕ್ಕಪೇಟೆ, ಶಿವಾಜಿ ನಗರ, ಆರ್.ಟಿ. ನಗರ, ಜೆ.ಸಿ. ನಗರ, ನಾಗಶೆಟ್ಟಿಹಳ್ಳಿ, ಸದಾಶಿವನಗರ, ಮಲ್ಲೇಶ್ವರ ಸೇರಿದಂತೆ ನಗರದ ಬಹುತೇಕ ಸ್ಥಳಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿ ಆಡುಗೋಡಿ, ಕಾವೇರಿ ಸಂಕೀರ್ಣ, ಪೊಲೀಸ್ ಕ್ವಾಟರ್ಸ್, ನೇತ್ರಾವತಿ 1ರಿಂದ 10ನೇ ಬ್ಲಾಕ್ ಗಳು, ಕೆಎಚ್ ಬಿ ಕಾಲೋನಿ, ಕೋರಮಂಗಲ ವಿಲೇಜ್, ಜಯನಗರ 3, 4 ಹಾಗೂ 4ನೇ ಎ ಬ್ಲಾಕ್, ಚಂದ್ರಪ್ಪ ನಗರ, ವೆಂಕಟೇಶ್ವರ ಲೇಔಟ್, ಚಿಕ್ಕ ಆಡುಗೋಡಿ, ಎ.ಕೆ.ಕಾಲೋನಿ, ಭೋವಿ ಕಾಲೋನಿ, ಬ್ಯಾಟರಾಯನಪುರ, ಕಸ್ತೂರಬಾ ನಗರ, ನ್ಯೂ ಗುಡ್ಡದಹಳ್ಳಿ, ಬಾಪೂಜಿ ನಗರ, ವಿವಿ ಪುರ, ಕಲಾಸಿಪಾಳ್ಯ, ಸುಧಾಮನಗರ, ಪಾದರಾಯನಪುರ, ಜೆಜೆ ಆರ್ ನಗರ, ರಾಯಪುರಂ, ಬಿ.ಎಸ್.ಕೆ.2ನೇ ಹಂತ, ಭುವನೇಶ್ವರಿ ನಗರ, ಕೃಷ್ಣಪ್ಪ ಲೇಔಟ್, ಅಶೋಕ್ ನಗರ, ಬನಶಂಕರಿ, ಜೀವನ್ ಭೀಮಾ ನಗರ, ವಸಂತ ನಗರ, ಹೊಸೂರು ರಸ್ತೆ, ಸಂಪಂಗಿರಾಮನಗರ, ಸಿಕೆಸಿ ಗಾರ್ಡನ್, ಕಾಕ್ಸ್ ಟೌನ್, ಇಂದಿರಾನಗರ 2ನೇ ಹಂತ, ಜೋಗುಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಸ್ಥಳಗಳಲ್ಲಿ ನೀರು ಪೂರೈಕೆಯಲ್ಲಿ ತೊಂದರೆಯಾಗಲಿದೆ ಎಂದು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Govt. Employees Strike| ಸರ್ಕಾರಿ ನೌಕರರ ಸಂಘದ ಮಾ.1ರ ಪ್ರತಿಭಟನೆಗೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ

Next Post

Crime News | ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆನೆದಂತ ಕಲಾಕೃತಿ, ಚಿರತೆ ಉಗುರು ವಶ : ಓರ್ವನ ಬಂಧನ

Next Post

Crime News | ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆನೆದಂತ ಕಲಾಕೃತಿ, ಚಿರತೆ ಉಗುರು ವಶ : ಓರ್ವನ ಬಂಧನ

ಬಂದರುವೊಂದರಲ್ಲಿ ಹಡಗಿನಲ್ಲಿ ತಂದ ಮರಳನ್ನು ಯಂತ್ರದ ಮೂಲಕ ಗುಡ್ಡೆ ಹಾಕುತ್ತಿರುವ ಸಾಂದರ್ಭಿಕ ಚಿತ್ರ

CAG REPORT ON MSIL | ನೈಸರ್ಗಿಕ ಮರಳು ಆಮದು ವಿಚಾರದಲ್ಲಿ ಎಂಎಸ್ಐಎಲ್ ನಿಯಮ ಉಲ್ಲಂಘನೆ - ದಾಸ್ತಾನಲ್ಲೇ ಉಳಿದ 89 ಸಾವಿರ ಮೆ.ಟನ್ ಮರಳು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group