Tuesday, June 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crime News | ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆನೆದಂತ ಕಲಾಕೃತಿ, ಚಿರತೆ ಉಗುರು ವಶ : ಓರ್ವನ ಬಂಧನ

ವನ್ಯಜೀವಿ ಸಂರಕ್ಷಣಾ ಕಾಯ್ದೆ-1972 ಶೆಡ್ಯೂಲ್-1 ರಡಿಯಲ್ಲಿ ಪ್ರಕರಣ ದಾಖಲು

by Bengaluru Wire Desk
February 26, 2023
in Bengaluru Focus
Reading Time: 1 min read
0

ಬೆಂಗಳೂರು, ಫೆ.25 www.bengaluruwire.com : ಅಕ್ರಮವಾಗಿ ಆನೆದಂತದಿಂದ ತಯಾರಿಸಿದ ಕಲಾಕೃತಿಗಳು, ಚಿರತೆಯ ಉಗುರುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ, ಲಕ್ಷಾಂತರ ಮೂಲದ ಅಮೂಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು – ಹಾಸನ ಹೆದ್ದಾರಿಯ ಮಾಗಡಿ ತಾಲ್ಲೂಕು ತಾಳೆಕೆರೆ ಹ್ಯಾಂಡ್ ಪೋಸ್ಟ್ ಬಳಿ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು, ಫೆ.25ರಂದು ಅರಸೀಕೆರೆ ತಾಲ್ಲೂಕಿನ ಆರೋಪಿ ನವೀನ್ ಕುಮಾರ್ ಅಕ್ರಮವಾಗಿ ಆನೆ ದಂತದಿಂದ ತಯಾರಿಸಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ನವೀನ್ ಕುಮಾರನನ್ನು ಬಂಧಿಸಿದ ಸಿಐಡಿ ಅರಣ್ಯ ಘಟಕದ ಪೊಲೀಸರು

ಆರೋಪಿಯಿಂದ ಆನೆ ದಂತದಿಂದ ತಯಾರಿಸಿದ 8 ಬ್ರಾಸ್ಲೆಟ್, ಒಂದು ಜ್ಯುವೆಲ್ಲರಿ ಬಾಕ್ಸ್, ಎರಡು ವಾಕಿಂಗ್ ಸ್ಟಿಕ್, ರೋಸ್‌ವುಡ್‌ನಿಂದ ತಯಾರಿಸಿದ ಒಂದು ವಾಕಿಂಗ್ ಸ್ಟಿಕ್ ಹಾಗೂ ಎರಡು ಚಿರತೆ ಉಗುರುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಐಡಿ ಮತ್ತು ಅರಣ್ಯ ಘಟಕದ ಎಡಿಜಿಪಿ ಕೆ.ವಿ.ಶರತ್ ಚಂದ್ರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಿದ ಅರಣ್ಯ ಸಂಚಾರಿ ದಳದ ಪೊಲೀಸರು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972 ಶೆಡ್ಯೂಲ್-1 ರಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ‌‌ ತಿಳಿಸಲಾಗಿದೆ.

WhatsApp Join our WhatsApp Channel
Previous Post

BWSSB Water Shutdown | ಗಮನಿಸಿ…! ನಾಳೆ (ಫೆ.26) ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆ ಬಂದ್…!

Next Post

CAG REPORT ON MSIL | ನೈಸರ್ಗಿಕ ಮರಳು ಆಮದು ವಿಚಾರದಲ್ಲಿ ಎಂಎಸ್ಐಎಲ್ ನಿಯಮ ಉಲ್ಲಂಘನೆ – ದಾಸ್ತಾನಲ್ಲೇ ಉಳಿದ 89 ಸಾವಿರ ಮೆ.ಟನ್ ಮರಳು

Next Post
ಬಂದರುವೊಂದರಲ್ಲಿ ಹಡಗಿನಲ್ಲಿ ತಂದ ಮರಳನ್ನು ಯಂತ್ರದ ಮೂಲಕ ಗುಡ್ಡೆ ಹಾಕುತ್ತಿರುವ ಸಾಂದರ್ಭಿಕ ಚಿತ್ರ

CAG REPORT ON MSIL | ನೈಸರ್ಗಿಕ ಮರಳು ಆಮದು ವಿಚಾರದಲ್ಲಿ ಎಂಎಸ್ಐಎಲ್ ನಿಯಮ ಉಲ್ಲಂಘನೆ - ದಾಸ್ತಾನಲ್ಲೇ ಉಳಿದ 89 ಸಾವಿರ ಮೆ.ಟನ್ ಮರಳು

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣದ ಮಾದರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರಿಸುತ್ತಿರುವ ಕರ್ನಾಟಕ ಮೂಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಗೌರವಗುಪ್ತಾ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ವಿ.ಸೋಮಣ್ಣ ಚಿತ್ರದಲ್ಲಿದ್ದಾರೆ.

Shivamogga Airport Inauguration | ಶಿವಮೊಗ್ಗ ವಿಮಾನ ನಿಲ್ದಾಣ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

Please login to join discussion

Like Us on Facebook

Follow Us on Twitter

Recent News

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

June 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

June 30, 2026

120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group