BW EXCLUSIVE INTERVIEW | Karnataka Assembly Election 2023 |‘ಈ ಬಾರಿಯ ಚುನಾವಣೆಯಲ್ಲಿ M3 ಹೊಸ ವಿದ್ಯುನ್ಮಾನ ಯಂತ್ರಗಳ ಬಳಕೆ’ : ಸಿಇಒ ಮನೋಜ್ ಕುಮಾರ್ ಮೀನಾ

ಬೆಂಗಳೂರು, ಫೆ.27 www.bengaluruwire.com :  ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ‘ಬೆಂಗಳೂರು ವೈರ್’ ಎಕ್ಸ್ ಕ್ಲೂಸಿವ್ ಸಂದರ್ಶನ ಮಾಡಿದ್ದು, ಅವರು ಮುಂಬರುವ ವಿಧಾನಸಭಾ ಚುನಾವಣೆ 2023ರ ಬಗ್ಗೆ ಯಾವೆಲ್ಲಾ ಸಿದ್ಧತೆಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ ಎಂಬುದರ ಬಗ್ಗೆ, ಚುನಾವಣಾ ಅಕ್ರಮ ನಿಯಂತ್ರಣ, ಪಾರದರ್ಶಕ ಚುನಾವಣೆ, ಮತಯಂತ್ರ ನಿರ್ವಹಣೆ, ಮತದಾನ ಕೇಂದ್ರಗಳ ಸೌಕರ್ಯ, ಭದ್ರತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ‘ಬೆಂಗಳೂರು ವೈರ್’ … Continue reading BW EXCLUSIVE INTERVIEW | Karnataka Assembly Election 2023 |‘ಈ ಬಾರಿಯ ಚುನಾವಣೆಯಲ್ಲಿ M3 ಹೊಸ ವಿದ್ಯುನ್ಮಾನ ಯಂತ್ರಗಳ ಬಳಕೆ’ : ಸಿಇಒ ಮನೋಜ್ ಕುಮಾರ್ ಮೀನಾ