Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

7th Pay Commission Karnataka | ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಮಧ್ಯಂತರ ಪರಿಹಾರ : ಮುಷ್ಕರ ವಾಪಾಸ್ ಪಡೆದ ಸರ್ಕಾರಿ ನೌಕರರ ಸಂಘ– ಇಲ್ಲಿದೆ ಫುಲ್ ಡಿಟೇಲ್ಸ್

by Bengaluru Wire Desk
March 5, 2023
in News Wire, Public interest
Reading Time: 2 mins read
1
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.1 www.bengaluruwire.com :  ರಾಜ್ಯ ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ರಾಜ್ಯ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರ (Government Employees Strike) ಕೈಬಿಡಲು ನಿರ್ಧಾರ ಮಾಡಿದೆ.

ನೌಕರರ ಸಂಘದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸೂಚಿಸಿದರು. ಈ ಬೇಡಿಕೆ ಈಡೇರಿಕೆ ಆಗಿರೋ ಹಿನ್ನಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಒಂದು ತಿಂಗಳಿಗೆ 900 ಕೋಟಿ ಹೆಚ್ಚುವರಿ ಹಣ ಬೇಕಾಗುತ್ತದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದು ಕೊಂಡಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.1ರಿಂದ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಆದೇಶ ನೀಡಿದೆ. ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ವಿವರಿಸಿದರು.

ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ. ಅದರಂತೆ, ಆದೇಶವನ್ನು ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 01ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿದೆ.

  • ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ಪರಿಹಾರವಾಗಿ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರ ನೀಡಿ ಆದೇಶದ ಪ್ರತಿ
  • ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ಪರಿಹಾರವಾಗಿ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರ ನೀಡಿ ಆದೇಶಿಸಿದ ಪ್ರತಿ

ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆ :

ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme)ಯ ಬದಲಾಗಿ ಹಳೆಯ ಪಿಂಚಣಿ ಯೋಜನೆ (Old Pension Scheme)ಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನಾಂಕ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದಿನಾಂಕ: 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ, ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೋರಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶಿಸುತ್ತದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

LPG Cylinder Price | ಇಂದಿನಿಂದ ಎಲ್ ಪಿಜಿ ಸಿಲೆಂಡರ್ ದುಬಾರಿ : ಬೆಂಗಳೂರಿನಲ್ಲಿ ಕಳೆದ 6 ವರ್ಷದಲ್ಲಿ ಗ್ಯಾಸ್ ರೇಟ್ ಎಷ್ಟು ಹೆಚ್ಚಾಗಿದೆ ಗೊತ್ತಾ?

Next Post

BBMP Budget 2023-24 Live | ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Budget 2023-24 Live | ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ

BBMP BUDGET 2023-24 | ಬೆಂಗಳೂರಿಗೆ ಆತ್ಮನಿರ್ಭರ ಆಯವ್ಯಯ : ಸಮತೋಲನ ಕಾಯ್ದುಕೊಂಡ ಉಳಿತಾಯ ಬಜೆಟ್!!

Please login to join discussion

Like Us on Facebook

Follow Us on Twitter

Recent News

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group