Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Health News | H3N2 ವೈರಸ್‌ ಸೋಂಕು : ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡು ಬರಬಹುದು. | ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ

by Bengaluru Wire Desk
March 6, 2023
in News Wire
Reading Time: 1 min read
0
ರಾಜ್ಯದಲ್ಲಿ ಕಂಡು ಬಂದಿರುವ ಎಚ್3ಎನ್2 ವೈರಸ್ ಕುರಿತಂತೆ ಸೋಮವಾರ ಬೆಂಗಳೂರಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಹಿರಿಯ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ  ಆಯುಕ್ತರಾದ ಡಿ.ರಂದೀಪ್ ಕೂಡ ಜೊತೆಗಿದ್ದರು.

ಬೆಂಗಳೂರು, ಮಾ.6 www.benglauruwire.com : ಎಚ್3ಎನ್2 (H3N2) ವೈರಸ್‌ ಸೋಂಕಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಎಚ್‌3ಎನ್‌2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸೋಮವಾರ ಇಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಇನ್‌ಫ್ಲುಯೆಂಜಗೆ ಪ್ರತಿ ವರ್ಷ ಲಸಿಕೆ ನೀಡುತ್ತಿದ್ದು, ಇದನ್ನು ಎಲ್ಲಾ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು. ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲ ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019 ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಪ್ರತಿ ವಾರ 25 ಪರೀಕ್ಷೆ ಮಾಡಬೇಕೆಂದು ಕೇಂದ್ರ ಸರ್ಕಾರ ಗುರಿ ನೀಡಿದೆ. ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಸಾರಿ ಹಾಗೂ ಐಎಲ್‌ಐ ಪ್ರಕರಣಗಳ ಪೈಕಿ 25 ಮಂದಿಗೆ ಈ ಪರೀಕ್ಷೆ ಮಾಡಿ ಯಾವ ಪ್ರಭೇದದ ವೈರಾಣು ಎಂದು ಪತ್ತೆ ಮಾಡಲಾಗುವುದು. 15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡು ಬರಬಹುದು. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ, ಗುಂಪುಗೂಡುವುದನ್ನು ತಡೆಯುವುದು, ಕೈಗಳ ಸ್ವಚ್ಛತೆ ಮೊದಲಾದ ಕ್ರಮಗಳ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಎಂದರು.

ಅನಗತ್ಯವಾಗಿ ಆಂಟಿ ಬಯಾಟಿಕ್‌ ಬಳಸಬೇಡಿ :

ಜನವರಿಯಿಂದ ಮಾರ್ಚ್‌ವರೆಗೆ ಎಚ್‌1ಎನ್‌1 ನ 20 ಪ್ರಕರಣಗಳು ಪತ್ತೆಯಾಗಿವೆ. ಎಚ್‌3ಎನ್‌2 ನ 26 ಪ್ರಕರಣ ಪತ್ತೆಯಾಗಿದೆ. ಇನ್‌ಫ್ಲುಯೆಂಜ ಬಿ 10, ಅಡಿನೋ 69 ಪ್ರಕರಣ ಕಂಡುಬಂದಿದೆ. ಅನೇಕರು ಆಂಟಿ ಬಯಾಟಿಕ್‌ ಮಾತ್ರೆಗಳನ್ನು ಸೇವಿಸುತ್ತಿದ್ದಾರೆ. ವೈದ್ಯರ ಸಲಹೆ ಇಲ್ಲದೆ ಔಷಧಿ ಸೇವಿಸುವುದು, ಅನಗತ್ಯವಾಗಿ ಆಂಟಿ ಬಯಾಟಿಕ್‌ ಸೇವಿಸುವುದು ಸರಿಯಲ್ಲ ಎಂದು ತಜ್ಞರು ಹೇಳಿದ್ದಾರೆ. ಇದಕ್ಕೆ ಸಿಂಪ್ಟಮೆಟಿಕ್‌ ಚಿಕಿತ್ಸೆ ನೀಡಲಾಗುತ್ತದೆ. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ. ಔಷಧಿಯ ಕೊರತೆ ಇಲ್ಲ ಎಂದು ತಿಳಿಸಿದರು.

ದೇಹದ ಆರೋಗ್ಯ ಕಾಪಾಡುವುದು ಹೇಗೆ?:

ಬೇಸಿಗೆಯ ಆರಂಭಕ್ಕೆ ಮುನ್ನವೇ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಇದರಿಂದ ಸಮಸ್ಯೆ ಹೆಚ್ಚುತ್ತಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಲ್ಲಿ ಓಡಾಡುವುದು ತಪ್ಪಿಸಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸೋಂಕು ಬಂದರೆ 2-5 ದಿನದೊಳಗೆ ನಿವಾರಣೆಯಾಗುತ್ತದೆ. ಕೋವಿಡ್‌ಗೊಳಗಾದವರಿಗೆ ಸೋಂಕು ಬಂದರೆ ಹೆಚ್ಚು ಕೆಮ್ಮು ಇರುತ್ತದೆ. ಬೆಂಗಳೂರಿನಲ್ಲಿ ಈ ಸೋಂಕಿನ ಎರಡು ಪ್ರಕರಣಗಳು ಕಂಡುಬಂದಿವೆ ಎಂದರು.

ದರ ನಿಯಂತ್ರಣಕ್ಕೆ ಸಮಿತಿ :

ಹೊಸ ಸೋಂಕು ಪರೀಕ್ಷೆಯ ದರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಮಿತಿ ರಚಿಸಲು ಸೂಚಿಸಲಾಗಿದೆ. ಕಡಿಮೆ ದರದಲ್ಲಿ ಪರೀಕ್ಷೆ ಮಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಪರೀಕ್ಷೆಗೆ ದರ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Lokayukta Complaint | “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಗಣ್ಯರ ಆತಿಥ್ಯಕ್ಕಾಗಿ 200 ಕೋಟಿ ರೂ. ಲೂಟಿ ” : ಲೋಕಾಯುಕ್ತಕ್ಕೆ ದೂರು

Next Post

ENERGY NEWS | ಪವರ್ ಜೊತೆ ʼಪವರ್‌ ಪಾಲಿಟಿಕ್ಸ್‌ʼ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post
ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಸಚಿವ ವಿ.ಸುನಿಲ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೆಶಕ ಮಹಾಂತೇಶ ಬೀಳಗಿ ಮತ್ತಿತರರು ಚಿತ್ರದಲ್ಲಿದ್ದಾರೆ.

ENERGY NEWS | ಪವರ್ ಜೊತೆ ʼಪವರ್‌ ಪಾಲಿಟಿಕ್ಸ್‌ʼ ಬೇಡ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

BW SPECIAL | ಆಹಾರದ ಬಿಲ್ ಜೊತೆಗೆ ಸ್ವಯಂಪ್ರೇರಿತವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ !! : ಕೆಲವು ಹೋಟೆಲ್ ಗಳ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದೂರು – ಗ್ರಾಹಕ ಸಂರಕ್ಷಣಾ ಮಾರ್ಗಸೂಚಿ ಏನು ಹೇಳುತ್ತೆ?

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d