Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Election News | 2023ರ ವಿಧಾನಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು : ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ

ಕುರುಬ ಸಮಾಜದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ, ಸಮಾಜವನ್ನು ಕೇವಲ ಮತದಾನಕ್ಕಾಗಿ ಬಳಕೆ ಆರೋಪ

by Bengaluru Wire Desk
March 8, 2023
in News Wire
Reading Time: 1 min read
0
ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಂಘದ ಪದಾಧಿಕಾರಿಗಳು

ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಂಘದ ಪದಾಧಿಕಾರಿಗಳು

ಬೆಂಗಳೂರು, ಮಾ.08 www.bengaluruwire.com : ಮುಂಬರುವ 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕುರುಬ ಸಮುದಾಯಕ್ಕೆ ಮೂರು (ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್) ರಾಜಕೀಯ ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘ ಮೂರು ಪಕ್ಷಗಳನ್ನು ಒತ್ತಾಯಿಸಿದೆ.

ಸಂಘದ ಕಾರ್ಯಾಧ್ಯಕ್ಷ ಬಿ.ಸುಬ್ರಮಣ್ಯ ನಗರದ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕರ್ನಾಟಕದಲ್ಲಿ ಪ್ರಬಲ ಜಾತಿಗಳ ಪೈಕಿ 3ನೇ ಸ್ಥಾನದಲ್ಲಿರುವ ಕುರುಬ ಸಮುದಾಯವು ಸುಮಾರು 75 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ರಾಜ್ಯದ 150ಕ್ಕೂ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಸುವಲ್ಲಿ ನಿರ್ಣಾಯಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ಈ ಬಾರಿಯ 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ನಮ್ಮ ಸಮಾಜದ ಕನಿಷ್ಠ 40 ಆಕಾಂಕ್ಷಿಗಳನ್ನ ಗುರುತಿಸಿ – ಗೆಲ್ಲುವಂತಹ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮಾಜದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಕಳೆದ ಹಲವು ದಶಕಗಳಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಸೂಕ್ತ ಪ್ರಾತಿನಿಧ್ಯ ನೀಡದೇ ಸಮಾಜವನ್ನು ಕೇವಲ ಮತದಾನಕ್ಕಾಗಿ ಉಪಯೋಗಿಸಿಕೊಳ್ಳುತ್ತಿವೆ ಎಂದು ದೂರಿದರು.

ಸಮಾಜದ ಅಭ್ಯರ್ಥಿಗಳು ಗೆಲ್ಲುವ ಕಡೆಗೂ ಐಕೇಟ್ ನೀಡದೇ ಇರುವುದು ನಮ್ಮನ್ನು ಜಾಗೃತಗೊಳಿಸಿದೆ.

ತನ್ನದೇ ರಾಜಕೀಯ ಹಿನ್ನೆಲೆ ಹೊಂದಿರುವ ಸ್ವಾತಂತ್ರ್ಯ ಸಂದರ್ಭದಲ್ಲಿ 1951ರಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿದ್ದ ಕೊಲ್ಲೂರು ಮಲ್ಲಪ್ಪ ಅವರು ಸುರಪುರ ಕ್ಷೇತ್ರದಿಂದ ಪ್ರಥಮ ಬಾರಿಗೆ ಆಯ್ಕೆಯಾಗುವ ಮೂಲಕ ಕುರುಬ ಸಮುದಾಯವನ್ನು ಪ್ರತಿನಿಧಿಸಿದರು. ಅಲ್ಲಿಂದೀಚೆಗೆ ಮದ್ರಾಸ್ ಪ್ರಾಂತ್ಯದಲ್ಲಿ ನಾಗನಗೌಡ, ಟಿ. ಮರಿಯಪ್ಪ, ವೈ.ರಾಮಚಂದ್ರ, ನಂತರ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಒಂದು ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರ ವರೆಗೂ ಹಲವು ಮಂದಿ ರಾಜಕೀಯ ನೇತಾರರು ಕುರುಬ ಸಮುದಾಯದ ಪ್ರಾತಿನಿಧ್ಯ ವಹಿಸಿದ್ದಾರೆ.

ಆ ಮೂಲಕ ರಾಜ್ಯಕ್ಕೆ ತಮ್ಮದೇ ಕೊಡುಗೆಗಳನ್ನು ನೀಡಿದ್ದಾರೆ. ಒಟ್ಟಾರೆಯಾಗಿ 1952 ರಿಂದ 2018ರ ವರೆಗೆ 15 ವಿಧಾನಸಭಾ ಚುನಾವಣಿ ಹಾಗೂ ಎರಡು ಉಪಚುನಾವಣೆಗಳಲ್ಲಿ ನಮ್ಮ ಸಮಾಜದ ನಾಯಕರು ವಿಧಾನಸಭೆ ಪ್ರವೇಶಿಸಿದ್ದಾರೆ. ಅಲ್ಲದೇ 2019ರ ವರೆಗೆ ಲೋಕಸಭಾ ಚುನಾವಣಿಗೂ ಸ್ಪರ್ಧಿಸಿದ್ದಾರೆ ಎಂದರು.

ರಾಜ್ಯದ 31 ಜಿಲ್ಲೆಗಳ ಪೈಕಿ, ಕುರುಬ ಸಮುದಾಯಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಇತರೆ ಜಿಲ್ಲೆಗಳ ಪೈಕಿ, ಎಲ್.ಜಿ. ಹಾವನೂರು ವರದಿಯ ಅನ್ವಯ ರಾಜಕೀಯ ಪಕ್ಷಗಳಿಂದ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ರಾಜಕೀಯ ನಾಯಕರು ತಮ್ಮ ವರ್ಚಸ್ಸಿನಿಂದಲೇ ಗೆದ್ದು ಬಂದವರಾಗಿದ್ದಾರೆ. ಉಳಿದವರು ಗೆಲ್ಲಲು ಶಕ್ತರಾಗಿದ್ದರೂ ಟಿಕೆಟ್ ವಂಚಿತರಾಗಿ ” ರಾಜಕೀಯವಾಗಿ ಸ್ಥಾನಮಾನ ಕಳೆದುಕೊಳ್ಳುವಂತಾಗಿದೆ. ಕುರುಬ ಸಮಾಜದ ಮತದಾರರು ರಾಜ್ಯಾದ್ಯಂತ ಹರಡಿರುವು ದರಿಂದ 2023ರ ಚುನಾವಣೆಯಲ್ಲಿ ಈ ಹಿಂದಿನಂತೆ ಅನ್ಯಾಯ ಮುಂದುವರಿಯಬಾರದು ಎಂದು ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶಮೂರ್ತಿ ಆಗ್ರಹಿಸಿದ್ದಾರೆ.

2008ರಲ್ಲಿ ಸಿದ್ದರಾಮಯ್ಯರವರು ಸೇರಿ ಒಟ್ಟು 6 ಮಂದಿ ಶಾಸಕರಾಗಿದ್ದರು, 2013ರಲ್ಲಿ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ 12 ಮಂದಿ ಆಯ್ಕೆಯಾಗಿದ್ದರು. ಇವರಲ್ಲಿ ಕಾಂಗ್ರೆಸ್‌ನ 8 ಮಂದಿ, ಒಬ್ಬರು ಬಿಜೆಪಿ ಮತ್ತು ಇಬ್ಬರು ಜೆಡಿಎಸ್‌ನಿಂದ ಹಾಗೂ ಪಕ್ಷೇತರರಾಗಿ ಒಬ್ಬರು ಆಯ್ಕೆಯಾಗಿದ್ದರು. 2018ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ಪಕ್ಷದಿಂದ 11 ಮಂದಿ, ಬಿಜೆಪಿ ಪಕ್ಷದಿಂದ 5 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲೂ ಕುರುಬರಿಗೆ ಅನ್ಯಾಯವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಾಧ್ಯಮಗಳ ವರದಿಗಳ ಪ್ರಕಾರ ಸಿದ್ದರಾಮಯ್ಯರವರ ಅವಧಿಯ ಸರ್ಕಾರದಲ್ಲಿ ನಡೆಸಲಾದ ಜಾತಿ ಗಣತಿ 2016ರ ಆಧಾರದಲ್ಲಿ, ಕುರುಬರ ಸಂಖ್ಯೆ ಹೆಚ್ಚಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಪಕ್ಷಗಳಿಂದ ಕನಿಷ್ಠ 40 ಮಂದಿಗೆ ಟಿಕೆಟ್ ನೀಡಬೇಕು ಎಂದು ಪಕ್ಷಾತೀತವಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘವು ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಮುಖಂಡರುಗಳಿಗೆ ಆಗ್ರಹಿಸುತ್ತಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಖಚಾಂಚಿ ದೇವರಾಜ ಸುಬ್ಬರಾಯಪ್ಪ, ನಿರ್ದೇಶಕರಾದ ಕೆ.ಟಿ.ನಾಗರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Viral Video News | ಗರಿ ಬಿಚ್ಚಿ ನೃತ್ಯ ಮಾಡುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ…!! ಕೊನೆಯಲ್ಲಿ ಟ್ವಿಸ್ಟ್ ಪಡೆದ ವಿಡಿಯೋ ವೈರಲ್

Next Post

International Womens Day | ಸಂಪೂರ್ಣ ಮಹಿಳಾ ಸಿಬ್ಬಂದಿಯಿಂದ ಬೆಂಗಳೂರು-ಮೈಸೂರು ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಚಾಲನೆ

Next Post

International Womens Day | ಸಂಪೂರ್ಣ ಮಹಿಳಾ ಸಿಬ್ಬಂದಿಯಿಂದ ಬೆಂಗಳೂರು-ಮೈಸೂರು ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಚಾಲನೆ

ISRO News | ಬೆಂಗಳೂರಿಗೆ ವಿಮಾನದಲ್ಲಿ ಬಂದ ನಾಸಾ- ಇಸ್ರೊ ಜಂಟಿಯಾಗಿ ಅಭಿವೃದ್ಧಿಪಡಿಸಿದ 'ನಿಸಾರ್' ಉಪಗ್ರಹ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d