Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

State Assembly Election 2023 | ಚುನಾವಣಾ ಪೂರ್ವ ತಯಾರಿ ಪರಿವೀಕ್ಷಣೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ತಂಡ

by Bengaluru Wire Desk
March 9, 2023
in News Wire
Reading Time: 1 min read
0

ಬೆಂಗಳೂರು, ಮಾ.09 www.bengaluruwire.com : ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿಯಿತು.

ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಸ್ವಾಗತಿಸುತ್ತಿರುವ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳ ತಂಡ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್‌ ಮೀನಾ ಅವರು ಸ್ವಾಗತಿಸಿದರು.

ಮೊದಲ ದಿನವಾದ ಗುರುವಾರ, ಮುಖ್ಯ ಚುನಾವಣಾ ಆಯುಕ್ತರ ನೇತೃತ್ವದ ನಿಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಿದರು. ತದನಂತರ ಮುಂಬರುವ ಚುನಾವಣೆ ಕುರಿತು ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಿತು.

ಸಂಜೆ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿ ಹಮ್ಮಿಕೊಳ್ಳಲಾಗಿರುವ “ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ” ವಿಷಯದ ಕುರಿತ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಪ್ರಜಾಪ್ರಭುತ್ವ ದೇಶಗಳ ಚುನಾವಣಾ ಆಯುಕ್ತರುಗಳು ಇದರಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದು ಕೆಲವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ.

ಎರಡನೆಯ ದಿನ ರಾಜ್ಯದ 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ಅಂದು ಸಂಜೆ ನಗರದ ಐಐಎಸ್‍ಸಿ ಆವರದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ, ಹೇಕಥಾನ್ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ಚಾಲನೆ ನೀಡಲಿದ್ದಾರೆ.

ತದನಂತರ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂವಾದದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ದಿವ್ಯಾಂಗರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಮೂರನೇ ದಿನ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಪರಾಹ್ನದ ನಂತರ ಮೂರು ದಿನಗಳ ತಮ್ಮ ಭೇಟಿಯ ಕುರಿತು ಪತ್ರಿಕಾಗೋಷ್ಠಿ ನಡೆಸಿಕೊಡಲಿದ್ದಾರೆ. ಅಂದು ಸಂಜೆ ವೇಳೆಗೆ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ISRO News | ಬೆಂಗಳೂರಿಗೆ ವಿಮಾನದಲ್ಲಿ ಬಂದ ನಾಸಾ- ಇಸ್ರೊ ಜಂಟಿಯಾಗಿ ಅಭಿವೃದ್ಧಿಪಡಿಸಿದ ‘ನಿಸಾರ್’ ಉಪಗ್ರಹ

Next Post

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ದಲ್ಲಿ ಮಾ.13ರಂದು ತಾಮ್ರದ ಛಾವಣಿ ಸಮರ್ಪಣೆ : ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜನೆ

Next Post
ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಹೆಬ್ಬಾಗಲಿನ ಮೇಲ್ಬಾಗದಲ್ಲಿ ನೂತನವಾಗಿ ತಾಮ್ರದ ಛಾವಣಿ ನಿರ್ಮಿಸಿರುವ ಚಿತ್ರ

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ದಲ್ಲಿ ಮಾ.13ರಂದು ತಾಮ್ರದ ಛಾವಣಿ ಸಮರ್ಪಣೆ : ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜನೆ

ಸೇಬಿನ ಹಣ್ಣಿನ ಹಾರ ಹಾಕಿ ಅಭಿಮಾನದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬರಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Congress In Magadi | ಮಾಗಡಿಯಲ್ಲಿ ಪ್ರತಿಧ್ವನಿಸಿದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d