Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ ಹಂಚಿಕೆ

ಸಾರ್ವಜನಿಕರಿಂದಲೇ ರಾಂಡಮೈಸೇಶನ್ ಮೂಲಕ ಬದಲಿ ನಿವೇಶನ ಆಯ್ಕೆ

by Bengaluru Wire Desk
March 16, 2023
in Bengaluru Focus, News Wire
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರ, ಮಾ.16 www.bengaluruwire.com : ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆ (Arkavathi Layout)ಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ (Nadaparbhu Kempegowda Layout)ನಲ್ಲಿ ರಾಂಡಮೈಸೇಶನ್ (Randamisation) ಮೂಲಕ ಗುರುವಾರ ಬದಲಿ ನಿವೇಶನವನ್ನು ವಿತರಿಸಲಾಯಿತು.

ಬಿಡಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಜಿ.ಕುಮಾರ ನಾಯಕ್ ಸಮ್ಮುಖದಲ್ಲಿ ಸಾರ್ವಜನಿಕರಿಂದಲೇ ರಾಂಡಮೈಸ್ ಪ್ರಕ್ರಿಯೆಯನ್ನು ನಡೆಸಲಾಯಿತು.
20X30 ಚದರಡಿಯ ಅಳತೆಯ 232 ನಿವೇಶನಗಳು, 30X40 ಅಳತೆಯ 67, 40X60 ಅಳತೆಯ 34 ಹಾಗೂ 50X80 ಅಳತೆಯ 45 ನಿವೇಶನಗಳನ್ನು ರಾಂಡಮೈಸ್ ಮಾಡುವ ಮೂಲಕ ಹಂಚಿಕೆದಾರರಿಗೆ ವಿತರಣೆ ಮಾಡಲಾಯಿತು.

ಎರಡು ದಶಕಗಳ ಹಿಂದೆ ಅರ್ಕಾವತಿ ಬಡಾವಣೆಯಲ್ಲಿ ಸಾವಿರಾರು ನಾಗರಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಬಹುತೇಕ ಎಲ್ಲಾ ಹಂಚಿಕೆದಾರರಿಗೆ ನೋಂದಣಿಯನ್ನೂ ಮಾಡಿಕೊಡಲಾಗಿತ್ತು. ಆದರೆ, ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ನಾನಾ ಕಾರಣಗಳಿಂದ 2,000 ಕ್ಕೂ ಹೆಚ್ಚು ನಿವೇಶನ ಹಂಚಿಕೆದಾರರು ನಿವೇಶನವನ್ನು ಕಳೆದುಕೊಂಡಿದ್ದರು. ಇದರ ಪರಿಣಾಮ ಹಲವು ವರ್ಷಗಳಿಂದ ಬದಲಿ ನಿವೇಶನಕ್ಕಾಗಿ ಬಿಡಿಎಗೆ ಅಲೆದಾಡುತ್ತಿದ್ದರು. ಆದರೆ, ಅವರಿಗೆ ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಅಲಭ್ಯವಾಗಿತ್ತು.

ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರು, ನಿವೇಶನ ಹಂಚಿಕೆದಾರರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿ ಕಳೆದ ವರ್ಷ ಸುಮಾರು 300 ನಿವೇಶನದಾರರಿಗೆ ಅರ್ಕಾವತಿಯಲ್ಲಿಯೇ ರಾಂಡಮೈಸ್ ಮೂಲಕ ನಿವೇಶನ ಹಂಚಿಕೆ ಮಾಡಲಾಗಿತ್ತು. ಆದರೆ, ಉಳಿದ ನಿವೇಶನ ಹಂಚಿಕೆದಾರರಿಗೆ ಅರ್ಕಾವತಿಯಲ್ಲಿ ಬದಲಿ ನಿವೇಶನವನ್ನು ಗುರುತಿಸಿ ಹಂಚಿಕೆ ಮಾಡುವುದು ತಡವಾಗಿತ್ತು ಎಂದರು.

ಈ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಪಡೆಯಲು ಆಸಕ್ತಿ ಇರುವ ಹಂಚಿಕೆದಾರರಿಗೆ ಒಂದು ಅವಕಾಶವನ್ನು ನೀಡಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದ ಬಹುತೇಕ ಹಂಚಿಕೆದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ರಾಂಡಮೈಸೇಶನ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆದಿದ್ದು, ಸಾರ್ವಜನಿಕರೇ ಕಂಪ್ಯೂಟರ್ ನಲ್ಲಿ ಕ್ಲಿಕ್ ಮಾಡುವ ಮೂಲಕ ನಿವೇಶನವನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ಬಿಡಿಎ ಕೇಂದ್ರ ಕಚೇರಿಯಲ್ಲಿ ಬದಲಿ ನಿವೇಶನ ಹಂಚಿಕೆ ಪ್ರಕ್ರಿಯೆ ವೀಕ್ಷಿಸುತ್ತಿರುವ ಕಮಿಷನರ್ ಜಿ.ಕುಮಾರ್ ನಾಯಕ್

ಸದ್ಯದ ಪರಿಸ್ಥಿತಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಬದಲಿ ನಿವೇಶನಗಳು ಲಭ್ಯವಾಗುವುದು ತಡವಾಗುತ್ತದೆ. ಈ ಹಿನ್ನೆಲೆಯಲ್ಲಿ ಆಸಕ್ತಿ ಇರುವ ನಿವೇಶನ ಹಂಚಿಕೆದಾರರು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಬಯಸಿ ಅರ್ಜಿ ಸಲ್ಲಿಸಿದರೆ ಅವರಿಗೆ ನಿವೇಶನವನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ತಕ್ಷಣದಿಂದಲೇ ಹಂಚಿಕೆ ಪತ್ರ ವಿತರಣೆ ಮತ್ತು ನೋಂದಣಿ ಪ್ರಕ್ರಿಯೆ :
ಈಗಾಗಲೇ ಹತ್ತಾರು ವರ್ಷಗಳಿಂದ ನಿವೇಶನದಾರರು ಬಿಡಿಎಗೆ ಅಲೆದಾಡಿದ್ದಾರೆ. ಅವರನ್ನು ಮತ್ತಷ್ಟು ಕಾಯಿಸದೇ ಈಗ ಹಂಚಿಕೆಯಾಗಿರುವ ಬದಲಿ ನಿವೇಶನಗಳಿಗೆ ಹಂಚಿಕೆ ಪತ್ರ ವಿತರಣೆ ಮತ್ತು ನೋಂದಣಿ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಆಯುಕ್ತ ಕುಮಾರ ನಾಯಕ್ ಅವರು ಮಾತನಾಡಿ, ನಾನಾ ಕಾರಣಗಳಿಂದ ಅರ್ಕಾವತಿ ನಿವೇಶನ ಹಂಚಿಕೆದಾರರಿಗೆ ನಿವೇಶನವನ್ನು ನೀಡಲು ಸಾಧ್ಯವಾಗಿಲ್ಲ. ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಬಯಸಿ ಅರ್ಜಿ ಸಲ್ಲಿಸಿದವರಿಗೆ ಪಾರದರ್ಶಕವಾಗಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಬದಲಿ ನಿವೇಶನದ ಬಗ್ಗೆ ಫಲಾನುಭವಿಗಳು ಏನಂತಾರೆ? :
ರಾಂಡಮೈಸೇಶನ್ ನಲ್ಲಿ ಬದಲಿ ನಿವೇಶನ ಪಡೆದ ಆಶಾರಾವ್ ಅವರು ಮಾತನಾಡಿ, ಅರ್ಕಾವತಿ ಬಡಾವಣೆಯಲ್ಲಿ ನಮಗೆ ನಿವೇಶನ ಹಂಚಿಕೆಯಾಗಿದ್ದರೂ ಅದು ನಮ್ಮ ಕೈಗೆ ಬರಲಿಲ್ಲ. ನಿವೇಶನ ಪಡೆಯಲು ಹಲವು ವರ್ಷಗಳಿಂದ ಬಿಡಿಎಗೆ ಅಲೆದಾಡುತ್ತಾ ಬಂದಿದ್ದೇವಾದರೂ ಬದಲಿ ನಿವೇಶನ ಸಿಕ್ಕಿರಲಿಲ್ಲ. ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಮಗೆ ಬದಲಿ ನಿವೇಶನ ಹಂಚಿಕೆ ಮಾಡಿಕೊಟ್ಟಿರುವುದು ಸಂತಸ ತಂದಿದೆ ಎಂದರು.

ಮತ್ತೋರ್ವ ಹಂಚಿಕೆದಾರ ನಿತಿನ್ ಅವರು ಮಾತನಾಡಿ, ಹಲವು ವರ್ಷಗಳಿಂದ ಅಲೆದಾಡುತ್ತಿದ್ದ ನಮಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನವನ್ನು ಹಂಚಿಕೆ ಮಾಡಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಡಿಎ ಕಾರ್ಯದರ್ಶಿ ಡಾ.ಶಾಂತರಾಜು, ಅಭಿಯಂತರ ಸದಸ್ಯ ಶಾಂತರಾಜಣ್ಣ ಮತ್ತು ಇತರ ಅಧಿಕಾರಿಗಳು ಇದ್ದರು.

WhatsApp Join our WhatsApp Channel
Previous Post

ಸಾರಿಗೆ ನೌಕರರಿಗೆ ಖುಷಿಯ ಸುದ್ದಿ : ಶೇ.15ರಷ್ಟು ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಬೊಮ್ಮಾಯಿ

Next Post

BW Special | Karnataka Revenue | ರಾಜ್ಯ ಸರ್ಕಾರಕ್ಕೆ ಬಂಪರ್ ಆದಾಯ : ನೋಂದಣಿ ಇಲಾಖೆಯಿಂದ 16,711 ಕೋಟಿ ರೂ. ದಾಖಲೆ ಆದಾಯ ಸಂಗ್ರಹ!!

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BW Special | Karnataka Revenue | ರಾಜ್ಯ ಸರ್ಕಾರಕ್ಕೆ ಬಂಪರ್ ಆದಾಯ : ನೋಂದಣಿ ಇಲಾಖೆಯಿಂದ 16,711 ಕೋಟಿ ರೂ. ದಾಖಲೆ ಆದಾಯ ಸಂಗ್ರಹ!!

Weather News | ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ : ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group