Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಾರಿಗೆ ನೌಕರರಿಗೆ ಖುಷಿಯ ಸುದ್ದಿ : ಶೇ.15ರಷ್ಟು ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಬೊಮ್ಮಾಯಿ

ಗಡಿ ಕನ್ನಡಿಗರಿಗೆ ಮಹಾರಾಷ್ಟ್ರ ಆರೋಗ್ಯ ವಿಮೆ |ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ

by Bengaluru Wire Desk
March 16, 2023
in Bengaluru Focus, Public interest
Reading Time: 1 min read
0
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.16 www.bengaluruwire.com : ಸಮಾನ ಕೆಲಸಕ್ಕೆ ಸಮಾನ ವೇತನ ಬೇಡಿಕೆ ಮುಂದಿಟ್ಟು ಇದೇ ತಿಂಗಳ 21 ರಿಂದ ಮುಷ್ಕರದ ಹಾದಿ ಹಿಡಿಯಲು ಸಿದ್ದವಾಗಿದ್ದ 4 ನಿಗಮಗಳ 1.25 ಲಕ್ಷದಷ್ಟು ಸಿಬ್ಬಂದಿಯನ್ನು ಓಲೈಸಲು ರಾಜ್ಯ ಸರ್ಕಾರ ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ನಿರ್ಧರಿಸಿದೆ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡುತ್ತಾ, ಸಾರಿಗೆ ಇಲಾಖೆ ನೌಕರರಿಗೆ ಶೇ.15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ (KPTCL) ನೌಕರರಿಗೆ ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ  ಒಪ್ಪಿದ್ದರು.‌ ಈ ಎರಡೂ ಆಜ್ಞೆಗಳಿಗೆ ಇಂದು ಹೊರಡಿಸಲಾಗುವುದು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಧ್ಯಮದವರೊಂದಿಗೆ ಮಾತನಾಡುತ್ತಿರುವುದು.

ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಆಜ್ಞೆಯನ್ನು ಹಿಂದೆಗೆದುಕೊಳ್ಳಬೇಕು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು. ಈ ರೀತಿಯ ಯೋಜನೆಗಳನ್ನು ನಾವೂ ಕೂಡ ಪ್ರಕಟಿಸಬಹುದು. ಅಲ್ಲಿನ ಹಲವಾರು ತಾಲ್ಲೂಕುಗಳು, ಗ್ರಾಮ ಪಂಚಾಯಿತಿಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಇದ್ದಾಗ ಮಹಾರಾಷ್ಟ್ರದ ಸರ್ಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ :
ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು  ಆಗುತ್ತಿದೆ. ಸಾಧ್ಯವಿರುವ ಕಡೆ ಪೂರ್ವಭಾವಿ ತಾಂತ್ರಿಕ  ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP News | ಬಿಬಿಎಂಪಿಯಲ್ಲಿ ಜೇಷ್ಟತೆ ಆಧಾರ ಮೀರಿ ಬಿಲ್ ಪಾವತಿಸುತ್ತಿಲ್ಲ : ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಸ್ಪಷ್ಟನೆ

Next Post

BDA News | ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ ಹಂಚಿಕೆ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BDA News | ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ ಹಂಚಿಕೆ

ವಿಧಾನಸೌಧದ ಸಾಂದರ್ಭಿಕ ಚಿತ್ರ

BW Special | Karnataka Revenue | ರಾಜ್ಯ ಸರ್ಕಾರಕ್ಕೆ ಬಂಪರ್ ಆದಾಯ : ನೋಂದಣಿ ಇಲಾಖೆಯಿಂದ 16,711 ಕೋಟಿ ರೂ. ದಾಖಲೆ ಆದಾಯ ಸಂಗ್ರಹ!!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d