Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Chandni Chowk | ಐತಿಹಾಸಿಕ ಸ್ಥಳ ಚಾಂದಿನಿ ಚೌಕ್ ಗೆ ಹೊಸ ಲುಕ್ : ಇಂದು ಶಿವಾಜಿನಗರ ಹಬ್ಬ

by Bengaluru Wire Desk
March 18, 2023
in Bengaluru Focus, Public interest
Reading Time: 1 min read
0
ನವೀಕೃತಗೊಂಡಿರುವ ಚಾಂದಿನಿ ಚೌಕದ ಸ್ಥಳದ ಚಿತ್ರ

ನವೀಕೃತಗೊಂಡಿರುವ ಚಾಂದಿನಿ ಚೌಕದ ಸ್ಥಳದ ಚಿತ್ರ

ಬೆಂಗಳೂರು, ಮಾ.18 www.bengaluruwire.com : ಗೊಬ್ಬು ನಾರುತ್ತಿದ್ದ, ಮೂಗಿ ಹಿಡಿದುಕೊಂಡೇ ಸಾಗಬೇಕಿದ್ದ ಆ ಸ್ಥಳವೀಗ ಸಂಪೂರ್ಣ ಬದಲಾಗಿದೆ. ಹೌದು ಶಿವಾಜಿನಗರದ ಐತಿಹಾಸಿಕ ಚಾಂದಿನಿ ಚೌಕ್ ಜಾಗವೀಗ ನಗರದ ಪ್ರವಾಸಿ ಹಾಗೂ ಜನರು ಒಂದೆಡೆ ಸೇರುವ ತಾಣವಾಗಿ ಬದಲಾಗಿದೆ. ಏಳು ಕೋಟಿ ರೂ. ವೆಚ್ಚದಲ್ಲಿ ಐತಿಹಾಸಿಕ ಸ್ಥಳವನ್ನು ನವೀಕರಿಸಿದ್ದು ಇದೇ ಸ್ಥಳದಲ್ಲಿ ಶನಿವಾರ ಸಂಜೆ ಶಿವಾಜಿನಗರ ಹಬ್ಬ ನಡೆಯುತ್ತಿದೆ.

ಸುಣ್ಣ- ಬಣ್ಣ ಬಳಿದು, ವಿದ್ಯುತ್ ದೀಪಗಳಿಂದ ಸಂಜೆಯ ಕತ್ತಲಲ್ಲಿ ಬೆಳಗುತ್ತಿರುವ ಶಿವಾಜಿನಗರ ರಸಲ್ ಮಾರುಕಟ್ಟೆ ಚಿತ್ರ

ಶಿವಾಜಿನಗರದ ಹೃದಯಭಾಗದಲ್ಲಿರುವ 200 ವರ್ಷಗಳಷ್ಟು ಹಳೆಯದಾದ ಚಾಂದಿನಿ ಚೌಕ್ ಶಿಥಿಲಾವಸ್ಥೆ ತಲುಪಿತ್ತು. 100 ವರ್ಷಗಳಷ್ಟು ಹಳೆಯದಾದ ರಸೆಲ್ ಮಾರ್ಕೆಟ್, 200 ವರ್ಷಗಳಷ್ಟು ಹಳೆಯದಾದ ಸೇಂಟ್ ಮೇರಿಸ್ ಬೆಸಿಲಿಕಾ ಮತ್ತು 250 ವರ್ಷಗಳ ಹಿಂದಿನ ಬಾವಿ ಕಸದಿಂದ ತುಂಬಿಹೋಗಿತ್ತು. ಅಲ್ಲಿ ಪ್ರತಿನಿತ್ಯ ಜನರು ಮೂಗು ಹಿಡಿದೇ ನಡೆದು ಹೋಗುವಷ್ಟು ಕಸಗಳಿಂದ ತುಂಬಿ ಹೋಗಿತ್ತು. ಮೂಲ ಸೌಕರ್ಯ ಕೊರತೆ ಎದುರಿಸುತ್ತಿದ್ದುದ್ದರಿಂದ ಇವುಗಳ ಪುನಶ್ಚೇತನ ಕಾರ್ಯ ಅಗತ್ಯವಿತ್ತು.

ಅವುಗಳ್ನು ಸ್ಮಾರ್ಟ್ ಸಿಟಿ ಯೋಜನೆಯಡಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮತ್ತು ಬಿಬಿಎಂಪಿ ಅನುದಾನದಡಿ ಮೂಲಕ ಸುಮಾರು 7 ಕೋಟಿ ಖರ್ಚು ಮಾಡಲಾಗಿದ್ದು, ಚಾಂದಿನಿ ಚೌಕ್ ಈಗ ಸಂಪೂರ್ಣ ಬದಲಾಗಿ ಹೊಸತನದೊಂದಿಗೆ ಜನರನ್ನು ಹಾಗೂ ಪ್ರವಾಸಿಗರನ್ನು ಕೈಬೀಸಿ ಕರೆಯುವಷ್ಟು ಸುಸಜ್ಜಿತವಾಗಿ ಬದಲಾಗಿದೆ. 120 ಮೀಟರ್ ಉದ್ದ ಹಾಗೂ 13 ಮೀಟರ್ ಅಗಲದ ಜಾಗದಲ್ಲಿ 8 ಪ್ಲಾಜಾಗಳನ್ನು ನಿರ್ಮಿಸಲಾಗಿದೆ. ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಎದುರಿನ ಮೊದಲ ಪ್ಲಾಜಾದಲ್ಲಿ ಎರಡು ಕಾರಂಜಿಗಳನ್ನು ನಿರ್ಮಿಸಲಾಗಿದೆ.

ಹೊಸದಾಗಿ ವಿನ್ಯಾಸಗೊಳಿಸಲಾದ ಪ್ಲಾಜಾವು ಹಚ್ಚ ಹಸಿರಿನಿಂದ ಕೂಡಿದೆ, ಕಾರಂಜಿಗಳು, ಆಸನ ವ್ಯವಸ್ಥೆಗಳು, ಹೊಸ ಶೌಚಾಲಯಗಳು, ವಾಹನ ನಿಲುಗಡೆ ಪ್ರದೇಶ ಮತ್ತು ಅಲಂಕಾರಿಕ ವಿದ್ಯುತ್ ದೀಪಗಳೊಂದಿಗೆ ಪ್ರವಾಸಿಗರಿಗೆ ವಿಶ್ರಾಂತಿಯ ಸಮಯ ಕಳೆಯಲು ನೆಮ್ಮದಿಯ ವಾತಾವರಣ ಕಲ್ಪಿಸಲಾಗಿದೆ. 35 ಸಿಸಿಟಿವಿ ಕ್ಯಾಮರಾಗಳನ್ನು ಭದ್ರತೆಗಾಗಿ ಅಳವಡಿಸಲಾಗಿದೆ. ಇನ್ನೊಂದೆಡೆ 50 ಅಡಿ ಎತ್ತರದ ಗಡಿಯಾರ ಗೋಪುರವನ್ನೂ ಸಹ ನಿರ್ಮಿಸಲಾಗಿದೆ. ಇನ್ನು 250 ವರ್ಷಕ್ಕೂ ಹಳೆದಾದ ಬಾವಿಯ ಸುತ್ತಲೂ ಜನರು ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅವಘಡವಾಗದಂತೆ ಬಾವಿಯ 2 ಅಡಿ ಆಳದಲ್ಲಿ ಗ್ರಿಲ್ ಅಳವಡಿಸಲಾಗಿದೆ. ಬಹುತೇಕ ಕಾಮಗಾರಿಗಳನ್ನು ಪೂರ್ಣವಾಗಿದ್ದು, ಇನ್ನು ಕೆಲವು ಮೂರು ನಾಲ್ಕು ದಿನಗಳಲ್ಲಿ ಮುಗಿಯಲಿದೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.

ಶಿವಾಜಿನಗರದ ಚಾಂದಿನ ಚೌಕ್ ಬಳಿ ನವೀಕೃತಗೊಂಡಿರುವ ಪ್ರದೇಶ

ಶಿವಾಜಿ ನಗರ ಹಬ್ಬ ಶನಿವಾರ ಸಂಜೆ 4 ರಿಂದ ಆರಂಭ :

ಶಿವಾಜಿನಗರ ಹಬ್ಬವು ನಗರದ ವೈವಿಧ್ಯತೆಯನ್ನು ಸಂಭ್ರಮಿಸುವ ಮತ್ತು ವಿವಿಧ ಸಮುದಾಯಗಳ ಜನರನ್ನು ಒಟ್ಟುಗೂಡಿಸುವ ಸಾಂಸ್ಕೃತಿಕ ಹಬ್ಬವಾಗಿದೆ. ಈ ಕಾರ್ಯಕ್ರಮವು ಪ್ರಸಿದ್ಧ ಕಲಾವಿದರಿಂದ ಕಲಾ ಪ್ರದರ್ಶನ, ಆಹಾರ ಮಳಿಗೆಗಳು ಮತ್ತು ಇತರ ಸಾಂಸ್ಕೃತಿಕ ಚಟುವಟಿಕೆಗಳನ್ನು ಒಳಗೊಂಡಿದೆ. ಹೊಸ ಮತ್ತು ನವೀಕರಿಸಿದ ಚಾಂದಿನಿ ಚೌಕ್‌ನ ಲೋಕಾರ್ಪಣೆ ಕೂಡ ಈ ಹಬ್ಬದ ಪ್ರಮುಖ ಆಕರ್ಷಣೆಯಲ್ಲಿ ಒಂದಾಗಿದೆ. ಇಂತಹ ವಿಭಿನ್ನಮಯ ಶಿವಾಜಿನಗರ ಹಬ್ಬಕ್ಕಾಗಿ ಶುಕ್ರವಾರದಿಂದಲೇ ತಯಾರಿ ನಡೆಸಲಾಗಿತ್ತು. ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ವಾರ್ಷಿಕೋತ್ಸವ ಸಮಾರಂಭದವು ಸಂಜೆ 4 ರಿಂದ ಆರಂಭಗೊಳ್ಳಲಿದೆ ಮತ್ತು ಮಕ್ಕಳಿಗಾಗಿ ವಿವಿಧ ಮನೋರಂಜನಾ ಚಟುವಟಿಕೆಗಳನ್ನು ಒಳಗೊಂಡಿರಲಿದೆ. ಸಂಜೆ 7 ರಿಂದ ಸಂಗೀತ ಸಂಜೆಯನ್ನು ಕೂಡ ಏರ್ಪಡಿಸಲಾಗಿದೆ.

ಸ್ಮಾರ್ಟ್ ಸಿಟಿ, ಬಿಬಿಎಂಪಿ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಅಭಿವೃದ್ಧಿಪಡಿಸಿರುವ 250 ವರ್ಷಗಳ ಹಿಂದಿನ ಬಾವಿ

‘ಶಿವಾಜಿನಗರದ ಈ ಐತಿಹಾಸಿಕ ಸ್ಥಳವು ಹಲವು ವರ್ಷಗಳಿಂದ ಅಭಿವೃದ್ಧಿಯನ್ನು ಕಂಡಿರಲಿಲ್ಲ. ನಗರದ ಇಂತಹ ಪ್ರಮುಖ ಸ್ಥಳಕ್ಕೆ ವಿಶೇಷ ಕಾಳಜಿ ವಹಿಸಿ ಹೊಸ ಮೆರಗು ನೀಡಲಾಗಿದೆ. ಮಳೆ ನೀರು, ರಸ್ತೆ ಹಾಗೂ ಅಂಗಡಿಗಳಿಗೆ ಹರಿಯದೇ ಸರಾಗವಾಗಿ ಮಳೆ ನೀರು ಚರಂಡಿಗೆ ಹೋಗುವಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಹೊಸದಾಗಿ ನವೀಕರಿಸಿದ ಚಾಂದಿನಿ ಚೌಕ್ ಸ್ಥಳದಲ್ಲಿ ಇಂದು ಶಿವಾಜಿನಗರ ಹಬ್ಬವನ್ನು ಆಚರಿಸುತ್ತಿದ್ದೇವೆ’ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Weather News | ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ : ಇಲ್ಲಿದೆ ಡಿಟೇಲ್ಸ್

Next Post

Viral Video News | ಗ್ರಾಮಸ್ಥರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆ ಸಲಗ ಹಠಾತ್ ನೆಲಕ್ಕುರಳಿತ್ತು!! ಆ ಕರುಣಾಜನಕ ದೃಶ್ಯದ ವಿಡಿಯೋ ವೈರಲ್

Next Post
ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಸಲಗ

Viral Video News | ಗ್ರಾಮಸ್ಥರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆ ಸಲಗ ಹಠಾತ್ ನೆಲಕ್ಕುರಳಿತ್ತು!! ಆ ಕರುಣಾಜನಕ ದೃಶ್ಯದ ವಿಡಿಯೋ ವೈರಲ್

Obscene Content On OTT |"ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಸೃಜನಶೀಲತೆ ಹೆಸರಲ್ಲಿ ಅಶ್ಲೀಲ ದೂರು ಗಂಭೀರ ಪರಿಗಣನೆ"

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group