Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Injaz International Scam | ಇಂಜಾಜ್ ಇಂಟರ್ ನ್ಯಾಷನಲ್ ಬಹುಕೋಟಿ ಹಗರಣ : ಇ.ಡಿ.ಯಿಂದ 20.16 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

by Bengaluru Wire Desk
March 20, 2023
in News Wire
Reading Time: 1 min read
0
ಜಾರಿ ನಿರ್ದೇಶನಾಲಯದ ಲಾಂಛನ

ಜಾರಿ ನಿರ್ದೇಶನಾಲಯದ ಲಾಂಛನ

ಬೆಂಗಳೂರು, ಮಾ.20 www.bengaluruwire.com : ಬಹುಕೋಟಿ ಹಗರಣದ ಇಂಜಾಜ್ ಇಂಟರ್ ನ್ಯಾಶನಲ್ ಗೆ ಸೇರಿದ 20.16 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate- ED) ಜಪ್ತಿ ಮಾಡಿದೆ.

ಮಿಸ್ಬಾಹುದ್ದೀನ್ ಎಸ್. ಮತ್ತು ಸುಹೇಲ್ ಅಹ್ಮದ್ ಷರೀಫ್ ನೇತೃತ್ವದ ಇಂಜಾಜ್ ಇಂಟರ್ ನ್ಯಾಶನಲ್ ಹಾಗೂ ಸಂಬಂಧಿತ ಸಂಸ್ಥೆಗೆ ಸೇರಿದ ಸ್ಥಿರಾಸ್ಥಿಗಳನ್ನು ಸಂಸ್ಥೆಯು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇ.ಡಿ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಜಾಜ್ ಇಂಟರ್ ನ್ಯಾಶನಲ್ ಹಾಗೂ ಅದರ ಪಾಲುದಾರ ಕಂಪನಿಗಳು 2015 ರಿಂದ 2017ರ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಹೂಡಿಕೆದಾರರಿಂದ ಜನರಿಗೆ ದುಪ್ಪಟ್ಟು ಆದಾಯ ನೀಡುವ ಆಮೀಷವೊಡ್ಡಿ ಲಕ್ಷಾಂತರ ರೂಪಾಯಿ ಹಣವನ್ನು ಸಂಗ್ರಹಿಸಿ ಹೂಡಿಕೆದಾರರಿಗೆ ವಂಚಿಸಿದ್ದರು. ಈ ಹಣವನ್ನು ಹೂಡಿಕೆದಾರರಿಗೆ ಹಿಂದಿರುಗಿಸಿರಲಿಲ್ಲ. ಬಳಿಕ ಈ ಪ್ರಕರಣ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಯಿತು. ಬಳಿಕ ಇದೇ ಆಧಾರದ ಮೇಲೆ ಇಡಿ ತನಿಖಾ ಸಂಸ್ಥೆಯು, ಐಪಿಸಿ ಕಾಯಿದೆ, ಬಹುಮಾನದ ಚಿಟ್ ಹಾಗೂ ಹಣ ವರ್ಗಾವಣೆ ತಡೆ ಕಾಯ್ದೆ, ಚಿಟ್ ಫಂಡ್ ಗಳ ಕಾಯ್ದೆ ಸೇರಿದಂತೆ ವಿವಿಧ  ಕಾನೂನಿನ ಅಡಿಯಲ್ಲಿ ತನಿಖೆಯನ್ನು ನಡೆಸಿ ಮಿಸ್ಬಾಹುದ್ದೀನ್ ಎಸ್. ಮತ್ತು ಸುಹೇಲ್ ಅಹ್ಮದ್ ಷರೀಫ್ ನೇತೃತ್ವದ ಇಂಜಾಜ್ ಇಂಟರ್ ನ್ಯಾಶನಲ್ ಹಾಗೂ ಸಂಬಂಧಿತ ಸಂಸ್ಥೆಯು ಒಟ್ಟು 80.99 ಕೋಟಿ ರೂ. ಹಗರಣ ನಡೆಸಿರುವುದನ್ನು ಪತ್ತೆ ಹಚ್ಚಿತ್ತು.

ವಂಚನೆಯ ಉದ್ದೇಶದಿಂದ ಇಂಜಾಜ್ ಇಂಟರ್‌ನ್ಯಾಶನಲ್ ಮತ್ತು ಅದರ ಪಾಲುದಾರರು, ನೂರಾರು ಜನರಿಂದ ಸಂಗ್ರಹಿಸಿದ್ದ ಹಣವನ್ನು ಸಂಸ್ಥೆಗೆ ಸೇರಿದ ಬ್ಯಾಂಕ್ ಖಾತೆಯಿಂದ ಹಣವನ್ನು ತಮ್ಮ ಇತರ ವ್ಯವಹಾರಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿರುವುದನ್ನು ಜಾರಿ ನಿರ್ದೇಶನಾಲಯ ತನಿಖೆಯಿಂದ ಪತ್ತೆ ಮಾಡಿತ್ತು. ಹೂಡಿಕೆದಾರರಿಂದ ಅಕ್ರಮವಾಗಿ ಸಂಗ್ರಹಿಸಿದ ಹಣವನ್ನು ವಸತಿ ಫ್ಲಾಟ್, ನಿವೇಶ ಹಾಗೂ ಕೃಷಿಯೇತರ ಜಮೀನುಗಳನ್ನು ಖರೀದಿಸಿದ್ದರು.

WhatsApp Join our WhatsApp Channel
Previous Post

Temple News | ಬಾರ್ಕೂರಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಹಿನ್ನಲೆ : ಭಕ್ತರಿಂದ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ

Next Post

BW Special | 75 Heritage Water Sites | ದೇಶದ 75 ಪಾರಂಪರಿಕ ಜಲಮೂಲ ಪಟ್ಟಿ : ಹೆಸರಘಟ್ಟ ಕೆರೆ ಸೇರಿ ರಾಜ್ಯದ 5 ಜಲತಾಣಗಳಿಗೆ ಪಟ್ಟ

Next Post
ಬೆಂಗಳೂರಿನ ಹೆಸರಘಟ್ಟ ಕೆರೆಯ ಚಿತ್ರ

BW Special | 75 Heritage Water Sites | ದೇಶದ 75 ಪಾರಂಪರಿಕ ಜಲಮೂಲ ಪಟ್ಟಿ : ಹೆಸರಘಟ್ಟ ಕೆರೆ ಸೇರಿ ರಾಜ್ಯದ 5 ಜಲತಾಣಗಳಿಗೆ ಪಟ್ಟ

ಬಿಬಿಎಂಪಿಯ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಒಳಗಿನ ಚಿತ್ರ

BBMP Health News | ಬಿಬಿಎಂಪಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಂದು ವರ್ಷದ ಅವಧಿಯಲ್ಲಿ 20,100 ಡಯಾಲಿಸಿಸ್

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group