Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Health News | ಬಿಬಿಎಂಪಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಂದು ವರ್ಷದ ಅವಧಿಯಲ್ಲಿ 20,100 ಡಯಾಲಿಸಿಸ್

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಹಾಗೂ ಎ.ಪಿ.ಎಲ್ ಕಾರ್ಡ್ ಹೊಂದಿರುವವರಿಗೆ ಒಂದು ಡಯಾಲಿಸಿಸ್ ಗೆ 700 ರೂ.

by Bengaluru Wire Desk
March 21, 2023
in Bengaluru Focus
Reading Time: 1 min read
0
ಬಿಬಿಎಂಪಿಯ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಒಳಗಿನ ಚಿತ್ರ

ಬಿಬಿಎಂಪಿಯ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಒಳಗಿನ ಚಿತ್ರ

ಬೆಂಗಳೂರು, ಮಾ.21 www.bengaluruwire.com : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ಒಂದು ವರ್ಷದಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಬರೋಬ್ಬರಿ 20,100 ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಿದೆ.

ಈ ಡಯಾಲಿಸಿಸ್ ಕೇಂದ್ರದ ‘ಪ್ರಥಮ ವಾರ್ಷಿಕೋತ್ಸವ’ ಕಾರ್ಯಕ್ರಮಕ್ಕೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ವಿ. ಸೋಮಣ್ಣ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಮಂಗಳವಾರ ಚಾಲನೆ ನೀಡಿದರು.

ಡಯಾಲಿಸಿಸ್ ಕೇಂದ್ರದ ಪ್ರಮುಖ ಅಂಶಗಳು:

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಪ್ರಥಮ ವಾರ್ಷಿಕ ಸಮಾರಂಭ ಉದ್ಘಾಟಿಸಿದ ಸಚಿವ ವಿ.ಸೋಮಣ್ಣ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ನಿರ್ಮಲ ಬುಗ್ಗಿ, ಐಎನ್ ಯು ನಿರ್ದೇಶಕ ಡಾ.ಕೇಶವಮೂರ್ತಿ ಮತ್ತಿತರರು ಚಿತ್ರದಲ್ಲಿದ್ದಾರೆ.

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 68 ಡಯಾಲಿಸಿಸ್ ಉಪಕರಣಗಳನ್ನು ಅಳವಡಿಸಲು ಸ್ಥಳಾವಕಾಶವಿದ್ದು, ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಹಾಗೂ ಎ.ಪಿ.ಎಲ್ ಕಾರ್ಡ್ ಹೊಂದಿರುವವರಿಗೆ ಒಂದು ಡಯಾಲಿಸಿಸ್ ಗೆ 700 ರೂ. ತೆಗೆದುಕೊಳ್ಳಲಾಗುತ್ತಿದೆ.

ಕಾರ್ಯಕ್ರಮದಲ್ಲಿ ವಲಯ ಜಂಟಿ ಆಯುಕ್ತರಾದ ಲೋಕನಾಥ್, ಕ್ಲಿನಿಕಲ್‌ ವಿಭಾಗದ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ನಿರ್ಮಲ ಬುಗ್ಗಿ, ವಲಯ ಆರೋಗ್ಯಾಧಿಕಾರಿಯಾದ ಡಾ.ಮನೋರಂಜನ್ ಹೆಗ್ಡೆ, ಇನ್ಸ್ ಟೊಟ್ಯೂಟ್ ಆಫ್  ನೆಫ್ರೋ ಯುರಾಲಜಿ ಸಂಸ್ಥೆಯ ನಿರ್ದೇಶಕರಾದ ಡಾ.ಕೇಶವಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ವಿಳಾಸ :

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ, ಮಾರುತಿ ಮಂದಿರ ವಾರ್ಡ್‌, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ,  ಬೆಂಗಳೂರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Special | 75 Heritage Water Sites | ದೇಶದ 75 ಪಾರಂಪರಿಕ ಜಲಮೂಲ ಪಟ್ಟಿ : ಹೆಸರಘಟ್ಟ ಕೆರೆ ಸೇರಿ ರಾಜ್ಯದ 5 ಜಲತಾಣಗಳಿಗೆ ಪಟ್ಟ

Next Post

Bangalore Karaga 2023 | ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕರಗ ಏ.6ಕ್ಕೆ : ಚುನಾವಣಾ ನೀತಿಸಂಹಿತೆ ಮಧ್ಯೆ ಶಕ್ತ್ಯೋತ್ಸವ ಹೇಗೆ ನಡೆಯಲಿದೆ ಗೊತ್ತಾ?

Next Post
ಬೆಂಗಳೂರು ಕರಗ ಶಕ್ತ್ಯೋತ್ಸವದ ಸಾಂದರ್ಭಿಕ ಚಿತ್ರ

Bangalore Karaga 2023 | ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕರಗ ಏ.6ಕ್ಕೆ : ಚುನಾವಣಾ ನೀತಿಸಂಹಿತೆ ಮಧ್ಯೆ ಶಕ್ತ್ಯೋತ್ಸವ ಹೇಗೆ ನಡೆಯಲಿದೆ ಗೊತ್ತಾ?

Income Tax News| ಆದಾಯ ತೆರಿಗೆ ಪಾವತಿದಾರರಿಗಾಗಿ ಹೊಸ ಮೊಬೈಲ್ ಆಪ್ ಪ್ರಾರಂಭಿಸಿದ ಐಟಿ : ಇದರ ವಿಶೇಷತೆಯೇನು?

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d