Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Employment | 33049 ಜನರಿಗೆ ಉದ್ಯೋಗ ಅವಕಾಶ ಸೃಷ್ಟಿ : 3451.24 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್

by Bengaluru Wire Desk
March 28, 2023
in News Wire
Reading Time: 1 min read
1

ಬೆಂಗಳೂರು, ಮಾ.28 www.bengaluruwire.com : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನ ಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 55 ಯೋಜನೆಗಳ 3451.24 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.

ಸೋಮವಾರ ಸಂಜೆ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ 139 ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಒಟ್ಟು 55 ಯೋಜನೆಗಳಿಂದ 3451.24 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 33,049 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2012.14 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 22,033 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.

15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 43 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 118 7.93 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 11016 ಜನರಿಗೆ ಉದ್ಯೋಗ ಸೃಜನೆಯಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 4 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 251.17 ಕೋಟಿ ರೂ. ಹೂಡಿಕೆಯಾಗಲಿದೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳು :

  1. ಶ್ರೀ ಬಸವೇಶ್ವರ ಶುಗರ್ಸ್ ಲಿಮಿಟೆಡ್ ಬಿಜಾಪುರ,
    ಸ್ಥಳ: ಕಾರ್ಜೋಲ್ ಗ್ರಾಮ, ಬಬಲೇಶ್ವರ ಹೋಬಳಿ, ವಿಜಯಪುರ ಜಿಲ್ಲೆ
    ಹೂಡಿಕೆ- 494.75 ಕೋಟಿ ರೂ. ಉದ್ಯೋಗ- 90
  2. ಸುಬ್ರಹ್ಮಣ್ಯ ಕನ್ಸ್ಟ್ರಕ್ಷನ್‌ ಅಂಡ್‌ ಡೆವಲಪ್‌ಮೆಂಟ್‌ ಕಂಪನಿ ಲಿಮಿಟೆಡ್‌. ಬೆಂಗಳೂರು,
    ಸ್ಥಳ: ತಾವರೆಕೆರೆ, ಬೆಂಗಳೂರು ನಗರ ಜಿಲ್ಲೆ,
    ಹೂಡಿಕೆ-481.61 ಕೋಟಿ ರೂ, ಉದ್ಯೋಗ: 20000
  3. ಎಚ್‌ಸಿಎಲ್‌ (HCL) ಟೆಕ್ನಲಾಟಿ ಲಿಮಿಟೆಡ್ ದೆಹಲಿ,
    ಸ್ಥಳ: ಬೆಂಗಳೂರು, ಹೂಡಿಕೆ-400 ಕೋಟಿ ರೂ., ಉದ್ಯೋಗ -1300
  4. ನಾಡಗೌಡ ರೋಡಲೈನ್‌ ಪ್ರೈವೇಟ್ ಲಿಮಿಟೆಡ್ (ನಾಡಗೌಡ ಎಥೆನಾಲ್ ಡಿಸ್ಟಿಲರಿ) ವಿಜಯಪುರ.
    ಸ್ಥಳ: ಜಾಲಗೇರಿ ಗ್ರಾಮ, ವಿಜಯಪುರ ತಾಲೂಕು ಮತ್ತು ಜಿಲ್ಲೆ, ಹೂಡಿಕೆ – 247.08 ಕೋಟಿ ರೂ. ಉದ್ಯೋಗ- 210
  5. ಕನ್ಸಾಲಿಡೆಟೆಡ್‌ ಆಗ್ರೋ ಇಂಡಸ್ಟ್ರೀಯಲ್‌ ಸಿಂಡಿಕೇಟ್ ಲಿಮಿಟಿಡ್‌. ಬೆಂಗಳೂರು ನಗರ ಸ್ಥಳ: ಅಳಗವಾಡಿ ಗ್ರಾಮ, ರಾಯಬಾಗ ತಾಲೂಕು, ಬೆಳಗಾವಿ ಜಿಲ್ಲೆ ಹೂಡಿಕೆ- 150 ಕೋಟಿ ರೂ. ಉದ್ಯೋಗ- 110
  6. ಏ ಒನ್‌ ಐಎಸ್‌ಪಿಎಟಿ ಪ್ರೈವೇಟ್‌ ಲಿಮಿಟೆಡ್‌, ಬೆಂಗಳೂರು. ಸ್ಥಳ: ಕುಡಿತಿನಿ ಕೈಗಾರಿಕಾ ಪ್ರದೇಶ, ಬಳ್ಳಾರಿ ಜಿಲ್ಲೆ ಹೂಡಿಕೆ: 96 ಕೋಟಿ ರೂ . ಉದ್ಯೋಗ: 183
  7. ವಿಜಯ್‌ ಸ್ಪೆರೋಯ್ಡಲ್ಸ್ ಪ್ರೈವೇಟ್‌ ಲಿಮಿಟೆಡ್, ಬೆಂಗಳೂರು, ಸ್ಥಳ: ಮಾಶೆಟ್ಟನಹಳ್ಳಿ ಕೈಗಾರಿಕಾ ಪ್ರದೇಶ , ಚಿಕ್ಕಬಳ್ಳಾಪುರ ಜಿಲ್ಲೆ. ಹೂಡಿಕೆ: 88.63 ಕೋಟಿ ರೂ . ಉದ್ಯೋಗ: 112
  8. ಪರಮಪೂಜ್ಯ ಸೌರಶಕ್ತಿ ಪ್ರೈವೇಟ್‌ ಲಿಮಿಟೆಡ್ ಬೆಂಗಳೂರು, ಸ್ಥಳ: ಕಲ್ಲೂರು, ಬಳಗೇರಿ ಮತ್ತು ಯಲಬುರ್ಗಾ ಹಳ್ಳಿಗಳು ಯಲಬುರ್ಗಾ ತಾಲೂಕು, ಕೊಪ್ಪಳ ಜಿಲ್ಲೆ, ಹೂಡಿಕೆ: 54.07 ಕೋಟಿ ರೂ ಉದ್ಯೋಗ: 28
WhatsApp Join our WhatsApp Channel
Previous Post

BBMP News | ಬೆಂಗಳೂರಿನ ಮಹಿಳೆಯರಿಗಾಗಿ ವಿಶೇಷ “ಆಯುಷ್ಮತಿ ಕ್ಲಿನಿಕ್”ಗಳಿಗೆ ಚಾಲನೆ : ಇಲ್ಲಿದೆ 50 ಕ್ಲಿನಿಕ್ ಗಳ ಮಾಹಿತಿ

Next Post

Karnataka Assembly Election 2023 | ಕರ್ನಾಟಕದಲ್ಲಿ ಇಂದಿನಿಂದ ಚುನಾವಣಾ ನೀತಿಸಂಹಿತೆ ಜಾರಿ : ಮೇ.10 ಮತದಾನ – ಮೇ.13ಕ್ಕೆ ಮತ ಎಣಿಕೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Assembly Election 2023 | ಕರ್ನಾಟಕದಲ್ಲಿ ಇಂದಿನಿಂದ ಚುನಾವಣಾ ನೀತಿಸಂಹಿತೆ ಜಾರಿ : ಮೇ.10 ಮತದಾನ - ಮೇ.13ಕ್ಕೆ ಮತ ಎಣಿಕೆ

ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

Karnataka Election 2023 | ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡಿದರೆ ಹುಷಾರ್...! : ವಿವಿಧ ತನಿಖಾ ಸಂಸ್ಥೆಗಳಿಂದ 57.72 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ – 1985 ಎಫ್ ಐಆರ್ ದಾಖಲು

Please login to join discussion

Like Us on Facebook

Follow Us on Twitter

Recent News

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group