Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Assembly Election 2023 | ಕರ್ನಾಟಕದಲ್ಲಿ ಇಂದಿನಿಂದ ಚುನಾವಣಾ ನೀತಿಸಂಹಿತೆ ಜಾರಿ : ಮೇ.10 ಮತದಾನ – ಮೇ.13ಕ್ಕೆ ಮತ ಎಣಿಕೆ

ಚುನಾವಣಾ ಅಕ್ತಮ ತಡೆಗೆ ಜೀರೋ ಟಾಲರೆನ್ಸ್ ಇರಲಿದ್ದು, ಇದಕ್ಕಾಗಿ 2,400 ತಂಡಗಳ ರಚನೆ | ಮೊದಲ ಬಾರಿಗೆ ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

by Bengaluru Wire Desk
March 29, 2023
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ನವದೆಹಲಿ, ಮಾ.29 www.bengaluruwire.com : ರಾಜ್ಯದಲ್ಲಿ ಇಂದಿನಿಂದ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದ್ದು, ಏ.13ಕ್ಕೆ ಚುನಾವಣಾ ಅಧಿಸೂಚನೆ  ಪ್ರಕಟವಾಗಲಿದೆ. ಮೇ.10ಕ್ಕೆ ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಮೇ 23 ರೊಳಗೆ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬರಬೇಕಿದೆ ಈ ಹಿನ್ನಲೆಯಲ್ಲಿ ಮೇ.10ರ ಬುಧವಾರಕ್ಕೆ ಒಂದೇ ಹಂತದಲ್ಲಿ‌ ಮತದಾನ ನಡೆಯಲಿದೆ, 13ರ ಶನಿವಾರ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ

ಕರ್ನಾಟಕದಲ್ಲಿ 5.21 ಕೋಟಿ ಅರ್ಹ ಮತದಾರರಿದ್ದು, 12.15 ಲಕ್ಷ 80 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. 9.58 ಲಕ್ಷ ಯುವ ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. 41,312 ತೃತೀಯ ಲಿಂಗಿ ಮತದಾರರಿದ್ದಾರೆ. 5.60 ಲಕ್ಷ ವಿಕಲಚೇತನ ಮತದಾರರು, 16 ಸಾವಿರ ಶತಾಯುಷಿಗಳಿದ್ದಾರೆ.ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳಿದ್ದು, ನಗರಪ್ರದೇಶದಲ್ಲಿ ಒಟ್ಟು 24,063 ಮತಗಟ್ಟೆಗಳಿದ್ದರೆ, 34,291 ಗ್ರಾಮೀಣ ಮತಗಟ್ಟೆಗಳಿವೆ. ಹಾಗೂ 12,000 ಸೂಕ್ಷ್ಮ ಮತಗಟ್ಟೆಗಳಿವೆ‌ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡುವ ಮೂಲಕ ಹೊಸ ಪ್ರಯೋಗಕ್ಕೆ ಚುನಾವಣಾ ಆಯೋಗ ಮುಂದಡಿ ಇಟ್ಟಿರುವುದಾಗಿ ರಾಜೀವ್ ಕುಮಾರ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಸಿಬ್ಬಂದಿ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆ ನಡೆಸುತ್ತಿರುವ ಚಿತ್ರ

400ಕ್ಕೂ ಅಧಿಕ ಪರಿಸರ ಸ್ನೇಹಿ ಮತಗಟ್ಟೆಗಳ ಸ್ಥಾಪನೆಯನ್ನು ಆಯೋಗ ಮಾಡಲಿದೆ. ಪ್ರತಿ ಮತಗಟ್ಟೆಯಲ್ಲಿ 883 ಜನರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಿದ್ದೇವೆ.
ಮಹಿಳೆಯರಿಗಾಗಿಯೇ 1,320 ಮತಗಟ್ಟೆಗಳು, ಗುಡ್ಡಗಾಡು ಜನರಿಗಾಗಿ 40ಕ್ಕೂ ಹೆಚ್ಚು ಮತದಾನ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯೋಗವು ಬೆಂಗಳೂರಿನಲ್ಲಿ ಕಡಿಮೆ ಪ್ರಮಾಣದ ಮತದಾನ ದಾಖಲು ಬಗ್ಗೆ ಆಯೋಗ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಿದೆ.

ಚುನಾವಣಾ ವೇಳಾಪಟ್ಟಿ

ಎಲೆಕ್ತಾನ್- ಮತದಾರರ ಹೆಸರು ನೋಂದಣಿ, ಮತ ಚಲಾವಣೆಗೆ ಜಾಗೃತಿ, ಚುನಾವಣೆಯಲ್ಲಿ ತಂತ್ರಜ್ಞಾನ ಬಳಕೆಗೆ ಒತ್ತು, ಐಟಿಬಿಟಿ, ಸ್ಟಾರ್ಟಪ್, ಇನ್ನೋವೇಷನ್ ಇತ್ಯಾದಿ ಕ್ಷೇತ್ರದ ಯುವಜನರಿಗೆ ಉತ್ತೇಜನ, ಯುವಕರಿಂದಲೇ 224 ಮತಗಟ್ಟೆಗಳ ನಿರ್ವಹಣೆ ಮಾಡಲು ಆಯೋಗ ನಿರ್ಧರಿಸಿದೆ.

ಮತಗಟ್ಟೆಗೆ ಯುವಜನರನ್ನು ಸೆಳೆಯಲು ವಿಶ್ವವಿದ್ಯಾನಿಲಯಗಳ ಬಳಕೆ ಮಾಡಲಿದ್ದು, ಅಭ್ಯರ್ಥಿಗಳ ಮಾಹಿತಿ, ಪ್ರಮಾಣಪತ್ರ ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಮೊಬೈಲ್ ಆ್ಯಪ್ ನಲ್ಲೂ ಅಭ್ಯರ್ಥಿಗಳ ಮಾಹಿತಿ, ಪ್ರಮಾಣಪತ್ರ ಅಪ್ಲೋಡ್, ಮತದಾರರು ದೂರು ಸಲ್ಲಿಸುವುದಕ್ಕೂ ಅವಕಾಶವಿರಲಿದೆ.

ಚುನಾವಣಾ ಅಕಮ ತಡೆಗೆ ಜೀರೋ ಟಾಲರೆನ್ಸ್ ಇರಲಿದ್ದು, ಇದಕ್ಕಾಗಿ 2,400 ತಂಡಗಳ ರಚನೆ ಮಾಡಲಿದ್ದು, ಎಲ್ಲ ತನಿಖಾ ಸಂಸ್ಥೆಗಳ ಬಳಕೆಯಾಗಲಿದೆ. ಚುನಾವಣಾ ಅಕ್ರಮಕ್ಕೆ ನಿಷ್ಠುರ ಕಡಿವಾಣ ಹಾಕಲಿದ. ವಿಮಾನನಿಲ್ದಾಣ ಸಹಿತ ಎಲ್ಲೆಡೆ ವ್ಯಾಪಕ ಮತ್ತು ತೀವ್ರ ನಿಗಾಕ್ಕೆ ನಿರ್ದೇಶನ ನೀಡಲಾಗಿದೆ. 19 ಜಿಲ್ಲೆಗಳಲ್ಲಿ 171 ಅಂತಾರಾಜ್ಯ ಚೆಕ್ ಪೋಸ್ಟ್ ಗಳನ್ನು ಹಾಕಲಾಗುತ್ತದೆ. ದೊಡ್ಡ ಮೊತ್ತದ ಬ್ಯಾಂಕ್ ವ್ಯವಹಾರಗಳ ಮೇಲೆ ಆಯೋಗವು ಹದ್ದಿನ ಕಣ್ಣಿಡಲಿದೆ.

WhatsApp Join our WhatsApp Channel
Previous Post

Employment | 33049 ಜನರಿಗೆ ಉದ್ಯೋಗ ಅವಕಾಶ ಸೃಷ್ಟಿ : 3451.24 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್

Next Post

Karnataka Election 2023 | ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡಿದರೆ ಹುಷಾರ್…! : ವಿವಿಧ ತನಿಖಾ ಸಂಸ್ಥೆಗಳಿಂದ 57.72 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ – 1985 ಎಫ್ ಐಆರ್ ದಾಖಲು

Next Post
ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

Karnataka Election 2023 | ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡಿದರೆ ಹುಷಾರ್...! : ವಿವಿಧ ತನಿಖಾ ಸಂಸ್ಥೆಗಳಿಂದ 57.72 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ – 1985 ಎಫ್ ಐಆರ್ ದಾಖಲು

Ksheera Bhagya No Milk |11 ಜಿಲ್ಲೆಗಳ ಮಕ್ಕಳಿಗಿಲ್ಲ ಕ್ಷೀರಭಾಗ್ಯ ಯೋಜನೆ : ಹಾಲಿನ ಪೌಡರ್ ಪೂರೈಕೆಗೆ ಆಹಾರ ನಮ್ಮ ಹಕ್ಕು ಆಗ್ರಹ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group