Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Assembly Election News 2023 | ಮನೆ ಮನೆಗೆ ತೆರಳಿ ಮತದಾರರ ಸಮೀಕ್ಷೆ ನಡೆಸಿದರೆ ಕಾನೂನು ಕ್ರಮ ; ತುಷಾರ್ ಗಿರಿನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯಾದೇಶ ನೀಡಿ, ಪ್ರಾರಂಭವಾಗಿರುವ ಕಾಮಗಾರಿಗಳು ನಡೆಯಲು ಅಡ್ಡಿಯಿಲ್ಲ | ಚುನಾವಣಾ ಕೆಲಸದಲ್ಲಿ ಪಾಲಿಕೆ ಎಂಜಿನಿಯರ್ ಗಳ ಬಳಕೆ - ಡಿಇಒ

by Bengaluru Wire Desk
March 31, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮಾ.31 www.bengaluruwire.com : ಚುನಾವಣಾ ನೀತಿಸಂಹಿತೆ ಜಾರಿಯಾದ ನಂತರ ಯಾವೆಲ್ಲ ಕಾಮಗಾರಿ ಪ್ರಾರಂಭವಾಗಿಲ್ಲ ಅದು ಶುರುವಾಗುವುದಿಲ್ಲ. ಈಗಾಗಲೇ ಕಾರ್ಯಾದೇಶ ನೀಡಿ ಕೆಲಸ ಆರಂಭವಾದ ಕೆಲಸಗಳನ್ನಷ್ಟೇ ಮಾಡಬಹುದು‌ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ಹಾಗೂ ಬಿಬಿಎಂಪಿ‌‌ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿಗಳ ಅಂದಾಜುವೆಚ್ಚ, ಮೇಲಧಾರಿಗಳಿಂದ ಒಪ್ಪಿಗೆ ಪಡೆದು ಅನುಷ್ಠಾನ ಮಾಡುವ ಹಿನ್ನಲೆಯಲ್ಲಿ ಅವರನ್ನೇ ಚುನಾವಣಾ ನೀತಿಸಂಹಿತೆ ಮೇಲ್ವಿಚಾರಣೆಗೆ ವಹಿಸದೆ ಪ್ರತ್ಯೇಕವಾಗಿ ಕೆಎಎಸ್ ಅಧಿಕಾರಿಗಳನ್ನು‌ ನೇಮಿಸಲಾಗುತ್ತದೆ ಎಂದರು.

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್

ಹೀಗಾಗಿ ಬಹಳ ಕನಿಷ್ಠ ಪ್ರಮಾಣದಲ್ಲಿ ಪಾಲಿಕೆ ಎಂಜಿನಿಯರ್ ಗಳನ್ನು ಸಾಮಾನ್ಯ ಚುನಾವಣಾ ಕೆಲಸಗಳಿಗೆ ಬಳಕೆ ಮಾಡಲಾಗುತ್ತಿದೆ. ಬೆಳಗ್ಗೆ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಳತೆ ಪುಸ್ತಕದಲ್ಲಿ ಅದನ್ನು ದಾಖಲಿಸಿ ನಂತರ ಚುನಾವಣಾ ಕೆಲಸಗಳಿಗೆ ಬರುತ್ತಾರೆ. ನಗರದಲ್ಲಿ ಹಾಕಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆಗೆಯಲು ಎಂಜಿನಿಯರ್ ಗಳು ತಮ್ಮ ಬಳಿಯಿರುವ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳುತ್ತೇವೆ.

ಹೀಗಾಗಿ ನಗರದಲ್ಲಿ ನಡೆಯುತ್ತಿರುವ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಯಾವುದೇ ಸಮಸ್ಯೆಯಿಲ್ಲದೆ ನಡೆಯಲಿದೆ. ನಗರದಲ್ಲಿನ ಬೃಹತ್ ನೀರುಗಾಲುವೆ ವಿಭಾಗದಲ್ಲಿ ಮಳೆಗಾಲ‌ ಸಮೀಪಿಸುತ್ತಿರುವ ಕಾರಣ ಇಲ್ಲಿನ ರಾಜಕಾಲುವೆ ನಿರ್ಮಾಣ ಕೆಲಸಗಳು, ಮಳೆ ನೀರು ಹರಿಯುವಿಕೆಗೆ ತೊಂದರೆಯಾಗದಂತೆ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಯಾವುದೇ ಪಕ್ಷಗಳು ಅಥವಾ ಉಮೇದುದಾರರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿವುದು ತಿಳಿದು ಬಂದರೆ ಅಂತಹವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

14Th BIFFES Film Festival | 14ನೇ ಬೆಂಗಳೂರು ಚಲನ ಚಿತ್ರೋತ್ಸವ ಸಮಾರೋಪ : “ನಾನು ಕುಸುಮ” ಕನ್ನಡದ ಅತ್ಯುತ್ತಮ ಚಿತ್ರ

Next Post

Express Highway Toll | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಟೋಲ್ ನೂತನ ದರ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ತಡೆ

Next Post

Express Highway Toll | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಟೋಲ್ ನೂತನ ದರ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ತಡೆ

Assembly Election 2023 | ಚುನಾವಣಾ ಭ್ರಷ್ಟಾಚಾರ ಕಂಡುಬಂದರೆ ದೂರು ಕೊಡೋಕೆ ಹೀಗೆ ಮಾಡಿ

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d