Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Express Highway Toll | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಟೋಲ್ ನೂತನ ದರ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ತಡೆ

ಸಾರ್ವಜನಿಕರಿಂದ ತೀವ್ರ ವಿರೋಧ ಹಿನ್ನಲೆ‌ | ಕಾರು, ವ್ಯಾನ್, ಜೀಪ್‌ಗಳ ಏಕಮುಖ ಟೋಲ್ ದರ 135 ರೂ.ನಿಂದ 165 ರೂ. ಗೆ ಹೆಚ್ಚಳವಾಗಿತ್ತು ಇದೀಗ ನೂತನ ದರಕ್ಕೆ ತಡೆ | ಕೆಐಎಎಲ್ ವಿಮಾನ ನಿಲ್ದಾಣದ ಟೋಲ್ ದರ ಕೂಡ ಏರಿಕೆ

by Bengaluru Wire Desk
April 1, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.1 www.bengaluruwire.com :ಹೊಸ ಆರ್ಥಿಕ ವರ್ಷದಿಂದ (ಏ.1 ರಿಂದ) ಅನ್ವಯವಾಗುವಂತೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ಉದ್ಘಾಟನೆಯಾದ ಎರಡು ವಾರದಲ್ಲೇ ದರ ಏರಿಕೆಯಾದ ಬಗ್ಗೆ ತೀವ್ರ ವಿರೋಧ ಹಿನ್ನಲೆಯಲ್ಲಿ ಹಿಂದಿನ ದರವನ್ನೇ ನಿಗದಿ ಮಾಡಲಾಗಿದೆ. ಹೊಸ ದರವನ್ನು ತಡೆಹಿಡಿಯಲಾಗಿದೆ.

ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೋಷಿಯಲ್ ಮೀಡಿಯಾ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಇನ್ನೂ ಕೆಲವು ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ಎಕ್ಸ್ ಪ್ರೆಸ್ ವೇಗೆ ಟೋಲ್ ದರ ಹೆಚ್ಚಳವಾಗುವುದು ಬೇಡ, ತಾತ್ಕಾಲಿಕವಾಗಿ ತಡೆ ಹಿಡಿಯಿರಿ ಎಂದು ಸಂಸದರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೆ ಎಂದಿದ್ದರು.

ಎನ್ಎಚ್ ಎಐ ವಾರ್ತಾ ಇಲಾಖೆಗೆ ಬರೆದ ಪತ್ರ

ಐದಲ್ಲ, ಹತ್ತಲ್ಲ ಸರಾಸರಿ ಶೇ 22ರಷ್ಟು ದರ ಹೆಚ್ಚಳವನ್ನು ಹೆದ್ದಾರಿ ಪ್ರಾಧಿಕಾರ ಮಾಡಿ ಆದೇಶಿಸಿತ್ತು. ಆದರೆ ಈಗ ದರ ಹೆಚ್ಚಳ ನಿರ್ಧಾರವನ್ನು ಪ್ರಾಧಿಕಾರ ಮುಂದೂಡಿದೆ. ಕಾರು, ವ್ಯಾನ್, ಜೀಪ್‌ಗಳ ಏಕಮುಖ ಟೋಲ್ ದರವನ್ನು 135ರಿಂದ 165 ರೂ. ಏರಿಸಲಾಗಿತ್ತು. ದ್ವಿಮುಖ ಸಂಚಾರ ದರವನ್ನು 250ಕ್ಕೆ ಏರಿಕೆ ಮಾಡಲಾಗಿತ್ತು. ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್ 220 ರೂ. ರಿಂದ 270 ರೂ. ಹಾಗೂ ದ್ವಿಮುಖ ಸಂಚಾರಕ್ಕೆ 405 ರೂ. ( ಅಂದರೆ 75 ರೂ. ಹೆಚ್ಚಳ) ನಿಗದಿಪಡಿಲಾಗಿತ್ತು.‌ ಆದರೀಗ ಹಳೆಯ ದರವೇ‌ ಮುಂದುವರೆಯಲಿದೆ.

ಟ್ರಕ್, ಬಸ್, ಎರಡು ಅಕ್ಸೆಲ್‌ ವಾಹನಗಳ ಏಕಮುಖ ಟೋಲ್ ಬರೋಬ್ಬರಿ 565ರೂ.ಗಳಿಗೆ ಏರಿಕೆ ಆಗಿತ್ತು.(ಅಂದರೆ 105 ರೂ. ಹೆಚ್ಚಳ). ದ್ವಿಮುಖ ಸಂಚಾರಕ್ಕೆ 850 ರೂ. ನಿಗದಿಪಡಿಸಲಾಗಿತ್ತು. (ಅಂದರೆ 160 ರೂ.ಗೆ ಹೆಚ್ಚಳವಾಗಿತ್ತು).

ಮೂರು ಆಕ್ಸಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ದರವನ್ನು 615 ರೂ.(115 ರೂ. ಏರಿಕೆ), ಹಾಗೂ ದ್ವಿಮುಖ ಸಂಚಾರಕ್ಕಾಗಿ 925 ರೂ. (222 ರೂ. ಹೆಚ್ಚಳ) ಏರಿಕೆಯಾಗಿದೆ. ಭಾರೀ ವಾಹನಗಳ ಏಕಮುಖ ಟೋಲ್ ದರ 885 ರೂ. (165 ರೂ. ಹೆಚ್ಚಳ), ದ್ವಿಮುಖ ಸಂಚಾರಕ್ಕೆ 1330 (250‌ ರೂ. ಹೆಚ್ಚಳ) ನಿಗದಿಪಡಿಸಲಾಗಿತ್ತು. ಏಳು ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸಿಲ್ ವಾಹನಗಳ ದರವು 1,080 (200 ರೂ. ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ 1,620 ರೂ. (305 ರೂ. ಏರಿಕೆ) ನಿಗದಿ ಮಾಡಿತ್ತು.

ಮಾ.12ರಂದು ಪ್ರಧಾನಿ‌ ನರೇಂದ್ರ ಮೋದಿ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯನ್ನು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ಮಾ.14ರಂದು ಬೆಂಗಳೂರು ದಕ್ಷಿಣ ತಾಲೂಕಿನ ಕಣ್ ಮಿಣಕಿ ಹಾಗೂ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹ ಆರಂಭವಾಗಿತ್ತು.

ಹೊಸ ಟೋಲ್ ದರ ನಿಗದಿ ಬಗ್ಗೆ ಸಾರ್ವಜನಿಕರು ವ್ಯಾಪಕವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ವೀಸ್ ರಸ್ತೆ ಕಾಮಗಾರಿಗಳು ಬಾಕಿಯಿರುವಾಗ ಉದ್ಘಾಟನೆಯಾದ ಎರಡು ವಾರದಲ್ಲೇ ಟೋಲ್ ದರ ಏರಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ಹೆದ್ದಾರಿ ಪ್ರಾಧಿಕಾರ ಈ ನೂತನ ಪರಿಷ್ಕರಣೆಯನ್ನು ಹಿಂಪಡೆಯಬೇಕು ಎಂದು ಹಲವು ಸಂಘಟನೆಗಳು ಆಗ್ರಹಪಡಿಸಿದ್ದವು.

ಏರ್ ಪೋರ್ಟ್ ಟೋಲ್ ಪ್ಲಾಜಾ

ಕೆಐಎಎಲ್ ವಿಮಾನ ನಿಲ್ದಾಣದ ಟೋಲ್ ದರ ಏರಿಕೆ :
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸಹ ಈಗ ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಏಕೆಂದರೆ ಕಾರಿನಲ್ಲಿ ಏಕಮುಖ ಪ್ರಯಾಣದ ಟೋಲ್ 105 ರೂ. ನಿಂದ 110 ರೂ.ಗೆ ಏರುತ್ತದೆ ಮತ್ತು ಹಿಂದಿರುಗುವ ಪ್ರಯಾಣಕ್ಕೆ 170 ರೂ. ಶುಲ್ಕ ವಿಧಿಸಲಾಗುತ್ತದೆ. ಹಿಂದಿನ 160 ರೂ. ಇತ್ತು. ಎಲ್‌ಸಿವಿ ಮತ್ತು ಮಿನಿ ಬಸ್‌ನ ಶುಲ್ಕವನ್ನು ಏಕಮುಖ ಪ್ರಯಾಣಕ್ಕೆ ₹170ಕ್ಕೆ ( ಹಿಂದೆ 165 ರೂ. ಇತ್ತು) ಮತ್ತು ರಿಟರ್ನ್ ಟ್ರಿಪ್‌ಗೆ 260ಕ್ಕೆ (ಮೊದಲಿನ ದರ 245 ರೂ. ಇತ್ತು) ಹೆಚ್ಚಿಸಲಾಗಿದೆ. ಬಸ್ಸುಗಳ ಟೋಲ್ ಅನ್ನು ಏಕಮುಖ ಮತ್ತು ದ್ವಿಮುಖ ಪ್ರಯಾಣಕ್ಕೆ ಕ್ರಮವಾಗಿ ₹345 ಮತ್ತು ₹495 ಕ್ಕೆ ಹೆಚ್ಚಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Assembly Election News 2023 | ಮನೆ ಮನೆಗೆ ತೆರಳಿ ಮತದಾರರ ಸಮೀಕ್ಷೆ ನಡೆಸಿದರೆ ಕಾನೂನು ಕ್ರಮ ; ತುಷಾರ್ ಗಿರಿನಾಥ್

Next Post

Assembly Election 2023 | ಚುನಾವಣಾ ಭ್ರಷ್ಟಾಚಾರ ಕಂಡುಬಂದರೆ ದೂರು ಕೊಡೋಕೆ ಹೀಗೆ ಮಾಡಿ

Next Post

Assembly Election 2023 | ಚುನಾವಣಾ ಭ್ರಷ್ಟಾಚಾರ ಕಂಡುಬಂದರೆ ದೂರು ಕೊಡೋಕೆ ಹೀಗೆ ಮಾಡಿ

ಬೆಂಗಳೂರಿನ ದೊಡ್ಡನೆಕ್ಕುಂದಿಯಲ್ಲಿ ಪತ್ತೆಯಾದ 11ನೇ ಶತಮಾನದ ಗಂಗರ ಕಾಲದ ಮಹಾಸತಿ ಶಿಲಾ ಶಾಸನದ ಚಿತ್ರ

BW Special | Ancient sculpture | ಬೆಂಗಳೂರಿನಲ್ಲಿ 11ನೇ ಶತಮಾನದ ಮಹಾಸತಿ ಆಚರಣೆಯ ಅತ್ಯಪರೂಪದ ಮಾಸ್ತಿಗಲ್ಲು ಪತ್ತೆ : ಇದರ ವಿಶೇಷತೆಯೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d