Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Reservation | ಎಸ್ ಸಿ ಎಸ್ ಟಿ ಮೀಸಲಾತಿ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೀಸಲಾತಿ ವಿಚಾರದಲ್ಲಿ ಮಾಡಿರುವ ಆರೋಪಕ್ಕೆ ಸಿಎಂ ಪ್ರತಿಕ್ರಿಯೆ | ಬಂಜಾರ, ಭೋವಿ, ಕೊರಮ, ಕೊರಚ, ಈ ನಾಲ್ಕನ್ನು ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದ ಬೊಮ್ಮಾಯಿ

by Bengaluru Wire Desk
April 3, 2023
in News Wire
Reading Time: 1 min read
0
ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮ ಕಚೇರಿಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಚಿತ್ರದಲ್ಲಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮ ಕಚೇರಿಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಚಿತ್ರದಲ್ಲಿದ್ದಾರೆ.

ಬೆಂಗಳೂರು, ಏ.3 www.bengaluruwire.com : ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು ಮೀಸಲಾತಿ ಬಗ್ಗೆ  ಟ್ವೀಟ್ ಮಾಡಿರುವ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಪಕ್ಷ ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು ಕೆಳಮಟ್ಟದ ಶಬ್ದಗಳನ್ನು ಬಳಸಿದ್ದಾರೆ. ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು ಎಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಿ, ಸಂವಿಧಾನದ ಪರಿಚ್ಛೇದ 9ಕ್ಕೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ ಎಂದರು. 

ಮತ ಬ್ಯಾಂಕ್ ಗಾಗಿ ರಾಜಕೀಯ :

ಅವರ ಕಾಲದಲ್ಲಿ ಏನೂ ಮಾಡದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದದವರನ್ನು ಬರೀ ಮತ ಬ್ಯಾಂಕ್ ಗಾಗಿ ಬಳಕೆ ಮಾಡಲಾಗಿದೆ ಎಂದ ಅವರು,   ನಾಗಮೋಹನ್ ದಾಸ್ ವರದಿ ಬಂದು 4 ವರ್ಷ ಆಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಯಡಿಯೂರಪ್ಪ ನವರ ಅವಧಿಯಲ್ಲಿ ವರದಿ ಬಂದ ಆರು ತಿಂಗಳಿಗೆ ವಿಸ್ತರಣೆ ಮಾಡಿದರು. ನನ್ನ ಅವಧಿಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಈ ವರದಿ ಜಾರಿಗೆ ಒಪ್ಪಿಗೆ ಪಡೆಯಲಾಯಿತು. ನಂತರ ಸಚಿವ ಸಂಪುಟದಲ್ಲಿ  ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪರ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರ ಮೀಸಲಾತಿ ಏರಿಕೆ ಕುರಿತು ಆದೇಶ ಹೊರಡಿಸಿ ಸಂವಿಧಾನದ  ಶೆಡ್ಯೂಲ್ 9 ಕ್ಕೆ ಸೇರಿಸಲಾಗಿದೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ :

ನಾವು  ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡಿರುವುದನ್ನು ಕಾಂಗ್ರೆಸ್ ಟೀಕೆ ಮಾಡುತ್ತಿದೆ. ಕಾಂಗ್ರೆಸ್ ದಲಿತ, ಹಿಂದುಳಿದ ವರ್ಗದ, ಲಿಂಗಾಯತ, ಒಕ್ಕಲಿಗರ ವಿರೋಧಿಯಾಗಿದೆ. ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಅಧಿಕಾರಕ್ಕೆ ಬಂದ ಮೇಲೆ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಅವರು ಅಧಿಕಾರಕ್ಕೆ ಬರುವ ಪ್ರಶ್ನೆಯೆ  ಇಲ್ಲ. ಇದನ್ನು ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಅವರಿಗೆ ಶಕ್ತಿಯೂ ಇಲ್ಲ ಅವಕಾಶವೂ ಇಲ್ಲ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ನಮ್ಮ ಕೆಲಸ ನೋಡಿ ತಳಮಳಗೊಂಡು ಈ ರೀತಿ ಮಾಡುತ್ತಿದ್ದಾರೆ ಎಂದರು.

ಏ.8ರಂದು ಬಿಜೆಪಿ ಪಟ್ಟಿ ಅಂತಿಮ :

ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ.  ಬಹುತೇಕವಾಗಿ ಏಪ್ರಿಲ್  8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ ಎಂದರು.

ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ :

ಮತ್ತೊಂದೆಡೆ ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ,

ಬಂಜಾರ ಸಮುದಾಯವನ್ನು ನಾವು ಕರೆದು ಮಾತನಾಡುತ್ತೇವೆ. ಬಂಜಾರ, ಭೋವಿ, ಕೊರಮ, ಕೊರಚ, ಈ ನಾಲ್ಕನ್ನು ಎಸ್ಸಿ ಪಟ್ಟಿಯಿಂದ  ತೆಗೆಯುವ ಪ್ರಶ್ನೆಯೇ ಇಲ್ಲ. ಸದಾಶಿವ ಆಯೋಗದ ಬಿಟ್ಟು, ಸಚಿವ ಸಂಪುಟ ಉಪ ಸಮಿತಿ ಪ್ರಕಾರ ಇದನ್ನು ಮಾಡಿದ್ದೇವೆ. ಅವರಿಗೆ ಮೀಸಲಾತಿ ಪ್ರಮಾಣ ಕೂಡ ಜಾಸ್ತಿಯಾಗಿದೆ. ಇದರ ಬಗ್ಗೆ  ಅಪ ಪ್ರಚಾರ ಮಾದುತ್ತಿದ್ದಾರೆ.

ಕಾಂಗ್ರೆಸ್ ನೇತಾರರು ಎಲ್ಲೆಲ್ಲಿ ಸ್ಪರ್ಧೆ ಮಾಡುತ್ತಾರೋ ಅಲ್ಲಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯೋಜನೆ ಮಾಡಿದ್ದಾರೆ. ನಾವು ರಾಜಕೀಯವಾಗಿ ಹೋರಾಟ ಮಾಡಲು ಸಿದ್ದರಿದ್ದೇವೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದರು.

ಬಿಜೆಪಿಯ ರಾಜ್ಯ ಮಾಧ್ಯಮ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ, ಮುಖ್ಯ ವಕ್ತಾರರು ಹಾಗೂ ಮಾಧ್ಯಮ ಸಂಚಾಲಕರಾದ ಅನಿಲ್‌ ಬಲುನಿ, ಕೇಂದ್ರ ಸಚಿವರಾದ ಭಗವಂತ ಖೂಬಾ, ರಾಜೀವ್‌ ಚಂದ್ರಶೇಖರ್‌, ರಾಷ್ಟ್ರೀಯ ವಕ್ತಾರರಾದ ಸಯ್ಯದ್‌ ಜಾಫರ್‌ ಇಸ್ಲಾಂ, ಸಚಿವರು, ಶಾಸಕರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW Special | Ancient sculpture | ಬೆಂಗಳೂರಿನಲ್ಲಿ 11ನೇ ಶತಮಾನದ ಮಹಾಸತಿ ಆಚರಣೆಯ ಅತ್ಯಪರೂಪದ ಮಾಸ್ತಿಗಲ್ಲು ಪತ್ತೆ : ಇದರ ವಿಶೇಷತೆಯೇನು ಗೊತ್ತಾ?

Next Post

Viral Video News | ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ನಟಿಯರಾದ ಅಲಿಯಾ ಭಟ್ – ರಶ್ಮಿಕಾ ಮಂದಣ್ಣ ಥ್ರಿಲ್ಲಿಂಗ್ ಡ್ಯಾನ್ಸ್ ವಿಡಿಯೋ ವೈರಲ್

Next Post

Viral Video News | ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ನಟಿಯರಾದ ಅಲಿಯಾ ಭಟ್ – ರಶ್ಮಿಕಾ ಮಂದಣ್ಣ ಥ್ರಿಲ್ಲಿಂಗ್ ಡ್ಯಾನ್ಸ್ ವಿಡಿಯೋ ವೈರಲ್

BJP Manifesto | ಹೋಟೆಲ್ ಲೈಸೆನ್ಸ್ ವಿತರಣೆಗೆ ವಿನೂತನ ಕ್ರಮ‌ ; ಸಚಿವ ಡಾ.ಕೆ.ಸುಧಾಕರ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d