Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Special Focus | ಶಿವಮೊಗ್ಗ ವಿಮಾನ‌ ನಿಲ್ದಾಣ ಉದ್ಘಾಟನೆ : ಜನರನ್ನು ಕರೆತರಲು ಬಳಕೆಯಾಗಿತ್ತು 1600 ಬಸ್!! ; ಆರ್ ಟಿಐನಲ್ಲಿ ಬಹಿರಂಗ

ಬಸ್ ನೀಡಿದ್ದಕ್ಕೆ ಕೆಎಸ್ ಆರ್ ಟಿಸಿಗೆ ಪಾವತಿಯಾಗಿತ್ತು 3.93 ಕೋಟಿ‌ ರೂ.

by Bengaluru Wire Desk
April 6, 2023
in News Wire, Public interest
Reading Time: 1 min read
0

ಬೆಂಗಳೂರು, ಏ.6 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆ.27ರಂದು ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಅದೇ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 1600 ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಜನರನ್ನು ಕರೆತರಲಾಗಿತ್ತು.

ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಬರುತ್ತಿರುವ ಹಿನ್ನಲೆಯಲ್ಲಿ ಅಂದು ಭರಪೂರ ಜನ ತುಂಬಿದ್ದರು. ಆದರೆ ಆ ಜನರನ್ನು ಶಿವಮೊಗ್ಗದ ಮೂಲೆ ಮೂಲೆಗಳಿಂದ ಬಿಜೆಪಿ ಸರ್ಕಾರ ಕರೆತದಂದಿರುವ ವಿಷಯ ಮಾಹಿತಿ ಹಕ್ಕು ಅರ್ಜಿಗೆ ಕೆಎಸ್ ಆರ್ ಟಿಸಿ ಶಿವಮೊಗ್ಗದ ವಿಭಾಗದ ಅಧಿಕಾರಿಗಳು ಉತ್ತರದಲ್ಲಿ ಈ ವಿಷಯ ಬಹಿರಂಗವಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ

ವಿಮಾನ ನಿಲ್ದಾಣದ ಉದ್ಘಾಟನೆಗೆ ಜನರನ್ನು ಕರೆತರಲು 1,600 ಕೆಎಸ್ ಆರ್ ಟಿಸಿ ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಪಡೆದಿದ್ದಕ್ಕೆ ಪ್ರತಿಯಾಗಿ ಶಿವಮೊಗ್ಗ ಕಾರ್ಯಪಾಲಕ ಎಂಜಿನಿಯರ್ ಅವರು 3.93 ಕೋಟಿ ರೂ. (3,93,92,565 ರೂ.) ಹಣ ಪಾವತಿಸಿದ್ದಾರೆ. ಆಕಾಶ್ ಪಾಟೀಲ್ ಎಂಬುವರು ಸಲ್ಲಿಸಿದ್ದ ಆರ್ ಟಿಐ ಅರ್ಜಿಗೆ ಕೆಎಸ್ ಆರ್ ಟಿಸಿ ಈ ಉತ್ತರ ನೀಡಿತ್ತು.

ಆರ್ಜಿದಾರರು ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ವಿವಿಧ ಜಿಲ್ಲೆಗಳ ಜನರನ್ನು ಕರೆತರಲು ಎಷ್ಟು ಕೆಎಸ್ ಆರ್ ಟಿಸಿ ಬಸ್ ಬಳಸಲಾಗಿತ್ತು? ಅದಕ್ಕೆ ಎಷ್ಟು ವೆಚ್ಚ ಮಾಡಲಾಗಿತ್ತು? ಎಂದು ಅರ್ಜಿಯಲ್ಲಿ ಮಾಹಿತಿ ಕೇಳಿದ್ದರೆ, ಅಧಿಕಾರಿಗಳು ಕೇವಲ ಶಿವಮೊಗ್ಗ ಜಿಲ್ಲೆಯಿಂದ ಬಳಕೆಯಾದ ಬಸ್ ಹಾಗೂ ಅದಕ್ಕೆ ಪಾವತಿಸಿದ ಹಣದ ಮಾಹಿತಿಯಷ್ಟೆ ನೀಡಿದ್ದಾರೆ.

ಸೋಗಾನೆಯಲ್ಲಿ ರೂ. 450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣ ಸೇರಿದಂತೆ 3,600 ಕೋಟಿ ರೂ.ಗಿಂತ ಹೆಚ್ಚಿನ ಬಹು ವಿಧದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ವಿ.ಸೋಮಣ್ಣ, ಭೈರತಿ ಬಸವರಾಜ್, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಚಿವ ಈಶ್ವರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶೇಷ ಪೇಟ ತೊಡಿಸಿ ಶಿವಮೊಗ್ಗ ಏರ್ಪೋರ್ಟ್ ಕಲಾಕೃತಿಯನ್ನು ಕಾಣಿಕೆ ನೀಡಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Election News | ರಾಜ್ಯ ವಿಧಾನಸಭಾ ಚುನಾವಣೆ ; ಎರಡನೇ ಹಂತದಲ್ಲಿ 42 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪಕ್ಷ

Next Post

Covid-19 News | ದೇಶದಲ್ಲಿ ಕರೋನಾ ಸೋಂಕು ಪ್ರಮಾಣ ಏರಿಕೆ : ಕೋವಿಡ್-19 ನಿರ್ವಹಣೆ ಹಾಗೂ ಜಾಗರೂಕತೆಗೆ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ

Next Post

Covid-19 News | ದೇಶದಲ್ಲಿ ಕರೋನಾ ಸೋಂಕು ಪ್ರಮಾಣ ಏರಿಕೆ : ಕೋವಿಡ್-19 ನಿರ್ವಹಣೆ ಹಾಗೂ ಜಾಗರೂಕತೆಗೆ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ

PM Visit Bandipur Tiger Reserve | ಬಂಡೀಪುರದಲ್ಲಿ ಪ್ರಧಾನಿ‌ ಮೋದಿ ಸಫಾರಿ : ಕಾಡಿನ ಪರಿಸರದಲ್ಲಿ ಸುತ್ತಾಟ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group