Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

PM Visit Bandipur Tiger Reserve | ಬಂಡೀಪುರದಲ್ಲಿ ಪ್ರಧಾನಿ‌ ಮೋದಿ ಸಫಾರಿ : ಕಾಡಿನ ಪರಿಸರದಲ್ಲಿ ಸುತ್ತಾಟ

ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ | ಭಾರತದಲ್ಲಿ ಹುಲಿಗಳ ಸಂಖ್ಯೆ ಹಿಂದಿನ 2,967 ರಿಂದ 3,167 ಕ್ಕೆ ಏರಿದೆ | ಮಧುಮಲೈ ಹುಲಿ ರಕ್ಷಿತಾರಣ್ಯಕ್ಕೂ ಭೇಟಿ

by Bengaluru Wire Desk
April 9, 2023
in News Wire, Public interest
Reading Time: 1 min read
0

ಚಾಮರಾಜನಗರ, ಏ.9 www.bengaluruwire.com : ಪ್ರಧಾನಿ‌ ನರೇಂದ್ರ ಮೋದಿ ಭಾನುವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟು ಒಂದೂವರೆ ತಾಸು ಸುಮಾರು 20 ಕಿ.ಮೀ ಕಾಡಿನಲ್ಲಿ ಸಫಾರಿ ನಡೆಸಿದರು.

ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬಂಡೀಪುರಕ್ಕೆ ಭೇಟಿ ನೀಡಿದರು. ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಬಂದಿಳಿದ ಪ್ರಧಾನಿ ಮೋದಿ ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಬಂಡಿಪುರ ಕ್ಯಾಂಪ್ ಬಂದರು. ಸಾಕಷ್ಟು ಉತ್ಸಾಹದಿಂದ ಬಂಡೀಪುರಕ್ಕೆ ಬಂದಿದ್ದ ಮೋದಿಯವರು ಖಾಕಿ ಬಣ್ಣದ ಪ್ಯಾಂಟ್, ಟೀ ಶರ್ಟ್, ಕಪ್ಪು ಬಣ್ಣದ ಹ್ಯಾಟ್, ಕನ್ನಡಕ, ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿ ಬಂದಿದ್ದರು. ಬಂಡೀಪುರದ ಕಾಡಿನಲ್ಲಿ ಸುತ್ತಾಡಿ ಅಲ್ಲಿನ ವನ್ಯಪ್ರಾಣಿ, ಪರಿಸರವನ್ನು ಕಂಡು ಪುಳಕಿತರಾದರು.

ದುರ್ಬೀನಿನಲ್ಲಿ ಕಾಡಿನ ಕಡೆ ನೋಟ ಹರಿಸುತ್ತಿರುವ ಪ್ರಧಾನಿ‌ ಮೋದಿ

ಈ ಸಂದರ್ಭದಲ್ಲಿ ಮೋದಿ ಅವರ ಸ್ಟೈಲಿಶ್ ಫೊಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕಂಡು ನೆಟ್ಟಿಗರು ಫಿದಾ ಆಗಿದ್ದಾರೆ. ಬಂಡೀಪುರಕ್ಕೆ ಬರುವ ಮುನ್ನ ಕೈಯಲ್ಲಿ ಜಾಕೆಟ್ ಹಿಡಿದು ಬರುವುದು ಹಾಗೂ ಬೋಳಗುಡ್ಡದಲ್ಲಿ ಬೈನಾಕುಲರ್ ನಲ್ಲಿ ಕಾಡಿನ ವೀಕ್ಷಣೆ, ಹುಲಿ ಚಿತ್ರದ ಜೊತೆ ಫೋಟೋಗೆ ಪೋಸ್​ನ ಸ್ಟೈಲಿಶ್ ಚಿತ್ರಗಳು ಸಾಕಷ್ಟು ವೈರಲ್ ಆಗಿವೆ.

ಬಂಡೀಪುರದ ಹುಲಿ ಸಂರಕ್ಷಿತ ತಾಣದಲ್ಲಿ ಅರಣ್ಯ ಇಲಾಖೆಯ ಚಾಲಕ ಮಧುಸೂದನ್ ಜೀಪ್​ನಲ್ಲಿ ಮೋದಿಯವರನ್ನು ಕೂಡಿಸಿಕೊಂಡು ಕಾಡು ಸುತ್ತಾಡಿಸಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

ತೆರೆದ ಜೀಪ್​​ನಲ್ಲಿ ಸಫಾರಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನು ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದರು. ಕೆಲವು ಕಡೆಗಳಲ್ಲಿ ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ. ಅವರಿಗೆ ಸಫಾರಿ ಸಂದರ್ಭದಲ್ಲಿ ಜಿಂಕೆ, ಕಡವೆ, ಕಾಡೆಮ್ಮೆ, ಉಡಗಳನ್ನು ನೋಡಿದ್ದಾರೆ. ಇನ್ನು ಸಫಾರಿ ವೇಳೆ ಎದುರಿಗೆ ಬಂದ ಆನೆಗೆ ಕಬ್ಬು ನೀಡಿದ್ದಾರೆ. ಆದರೆ ಒಂದೂವರೆ ತಾಸು ಕಾಡು ಸುತ್ತಿದ್ದರೂ ನರೇಂದ್ರ ಮೋದಿಯವರಿಗೆ ಸಫಾರಿಯಲ್ಲಿ ಹುಲಿ ಕಾಣಿಸಲಿಲ್ಲ ಎನ್ನಲಾಗಿದೆ.

ದೇಶದಲ್ಲಿದೆ 3,167 ಹುಲಿಗಳು :
ಭಾರತದಲ್ಲಿ ಹುಲಿಗಳ ಸಂಖ್ಯೆ ಹಿಂದಿನ 2,967 ರಿಂದ 3,167 ಕ್ಕೆ ಏರಿದೆ ಎಂದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಅಖಿಲ ಭಾರತ ಹುಲಿ ಅಂದಾಜಿನ ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು.

ದಿ ಎಲಿಫ್ಯಾಂಟ್ ವಿಸ್ಪರರ್ಸ್ ಚಿತ್ರದ ಖ್ಯಾತಿಯ ಮಾವುತರಾದ ಬೊಮ್ಮನ್ ಹಾಗೂ ಬೆಳ್ಳಿಯನ್ನು ಭೇಟಿ ಮಾಡಿದ ಪ್ರಧಾನಿ‌ ನರೇಂದ್ರ ಮೋದಿ

ಮೋದಿ ಅವರು ಇಂಟರ್ ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್ (ಐಬಿಸಿಎ) ಕ್ಕೆ ಚಾಲನೆ ನೀಡಿದರು. ಮತ್ತು ಹುಲಿ ಸಂರಕ್ಷಣೆಗಾಗಿ ಅಮೃತ್ ಕಾಲ್ ಕಾ ವಿಷನ್ ಅನ್ನು ಬಿಡುಗಡೆ ಮಾಡಿದರು ಮತ್ತು ಪ್ರಾಜೆಕ್ಟ್ ಟೈಗರ್‌ನ 50 ವರ್ಷಗಳನ್ನು ಪೂರ್ಣಗೊಳಿಸಿದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು. ಭಾರತವು ಹುಲಿಗಳನ್ನು ಮಾತ್ರ ಉಳಿಸಿಲ್ಲ, ಜೊತೆಗೆ ಅವು ಅಭಿವೃದ್ಧಿ ಹೊಂದಲು ಸೂಕ್ತ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಿದೆ. ‘ಪ್ರಾಜೆಕ್ಟ್ ಟೈಗರ್’ ಯಶಸ್ಸು ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಮೋದಿ ಹೇಳಿದರು.

ಆನೆಕ್ಯಾಂಪ್‌ನಲ್ಲಿ ಆನೆಮರಿಯ ಮೈದಡವಿದ ಪ್ರಧಾನಿ ಮೋದಿ

ಬಂಡೀಪುರದ ಬಳಿಕ ಮಧುಮಲೈ ಹುಲಿ ಸಂರಕ್ಷಣಾ ಸ್ಥಳಕ್ಕೂ ಭೇಟಿ ನೀಡಿದರು.‌ ಈ ಸಂದರ್ಭದಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರ “ದಿ ಎಲಿಫೆಂಟ್ ವಿಸ್ಪರರ್ಸ್” ನ ಬೊಮ್ಮನ್ ಮತ್ತು ಬೆಳ್ಳಿಯವರನ್ನು ಇದೇ ಮೊದಲ ಬಾರಿಗೆ ಪ್ರಧಾನಿಯವರು ಭೇಟಿ ಮಾಡಿದರು. ಅವರು ಸಾಕಿದ ಆನೆಗಳ ಜೊತೆ ನಿಂತು ಫೊಟೊ ತೆಗೆಸಿಕೊಂಡರು.

WhatsApp Join our WhatsApp Channel
Previous Post

Covid-19 News | ದೇಶದಲ್ಲಿ ಕರೋನಾ ಸೋಂಕು ಪ್ರಮಾಣ ಏರಿಕೆ : ಕೋವಿಡ್-19 ನಿರ್ವಹಣೆ ಹಾಗೂ ಜಾಗರೂಕತೆಗೆ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ

Next Post

BJP Assembly Ticket | ಬಿಜೆಪಿ ಮೊದಲ ಹಂತದಲ್ಲಿ 189 ಕ್ಷೇತ್ರಗಳ ಪಟ್ಟಿ ಬಿಡುಗಡೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ : ಇಲ್ಲಿದೆ ಸಂಪೂರ್ಣ ಪಟ್ಟಿ

Next Post

BJP Assembly Ticket | ಬಿಜೆಪಿ ಮೊದಲ ಹಂತದಲ್ಲಿ 189 ಕ್ಷೇತ್ರಗಳ ಪಟ್ಟಿ ಬಿಡುಗಡೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ : ಇಲ್ಲಿದೆ ಸಂಪೂರ್ಣ ಪಟ್ಟಿ

ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

Assembly Election 2023 | ಇಂದಿನಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group