Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BJP Assembly Ticket | ಬಿಜೆಪಿ ಮೊದಲ ಹಂತದಲ್ಲಿ 189 ಕ್ಷೇತ್ರಗಳ ಪಟ್ಟಿ ಬಿಡುಗಡೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ : ಇಲ್ಲಿದೆ ಸಂಪೂರ್ಣ ಪಟ್ಟಿ

34 ಕ್ಷೇತ್ರಕ್ಕೆ ಎರಡು ದಿನದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ | ಟಿಕೆಟ್ ಘೋಷಣೆಯಾಗದ ಕಡೆ ಬಂಡಾಯ ಶಮನಕ್ಕೆ ಹೈಕಮಾಂಡ್ ಪ್ಲಾನ್

by Bengaluru Wire Desk
April 11, 2023
in News Wire, Public interest
Reading Time: 2 mins read
0

ಬೆಂಗಳೂರು, ಏ.11 www.bengaluruwire.com : ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ಇಂದು 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಂತ ಹಂತವಾಗಿ ಪಟ್ಟಿ ಬಿಡುಗಡೆ ಮಾಡಿದರೆ, ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಕೂಡ ಅದೇ ಹಾದಿ ಹಿಡಿದು ರಾಜ್ಯದ 189 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಅಕಾಂಕ್ಷಿಗಳ ಪೈಪೋಟಿ ಹಾಗೂ ಬಂಡಾಯ‌ ಸಾಧ್ಯತೆಯಿರುವ 35 ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿಲ್ಲ.

ಏ.09 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು.

ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು.

ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಆಗಾಗ್ಲೇ ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.

ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ :
ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು, ಹಲವಾರು ಯುವಕರಿಗೆ ಕೊಟ್ಟ ಕೆಲಸ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು.

ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯರು ಪಕ್ಷವನ್ನ ಕಟ್ಟಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದು ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ
ಯಾಕೆ? ಏನು ಕಾರಣ? ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನ ಹೇಳಿದ್ದೀವಿ. ನಮ್ಮದು ರಾಷ್ಟ್ರೀಯ ಪಕ್ಷ, ಶಿಸ್ತಿನ ಪಕ್ಷ ಬಿಜೆಪಿ. ಎಲ್ಲ ನಿಭಾಯಿಸುವ ಶಕ್ತಿ ಬಿಜೆಪಿಗೆ ಇದೆ ಎಂದರು.

ಇನ್ನು ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಕೂತು ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಕೆಲವು ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ ಭಾಗಿಯಾಗಿದ್ದಾರೆ ಎಂದರು.

ಕರ್ನಾಟಕ ವಿಧಾನಸಭೆಗೆ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಸಮಿತಿಯು ಈ ಕೆಳಗಿನ ಹೆಸರುಗಳನ್ನು ಬಿಡುಗಡೆ ಮಾಡಿದೆ :

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

PM Visit Bandipur Tiger Reserve | ಬಂಡೀಪುರದಲ್ಲಿ ಪ್ರಧಾನಿ‌ ಮೋದಿ ಸಫಾರಿ : ಕಾಡಿನ ಪರಿಸರದಲ್ಲಿ ಸುತ್ತಾಟ

Next Post

Assembly Election 2023 | ಇಂದಿನಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Next Post
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

Assembly Election 2023 | ಇಂದಿನಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Weather News | ರಾಜ್ಯದ್ಯಂತ ಹೆಚ್ಚಾದ ಬಿಸಿಲ ಝಳ : ಉಷ್ಣಾಂಶ ಹೆಚ್ಚಳಕ್ಕೆ ತತ್ತರಿಸುತ್ತಿರುವ ಜನತೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d