Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Assembly Election 2023 | ಕಮಲ ಪಾಳೇಯಕ್ಕೆ ಬಲವಾದ ಪೆಟ್ಟು ನೀಡಿದ ಜಗದೀಶ್ ಶೆಟ್ಟರ್ : ಕಾಂಗ್ರೆಸ್ ಗೆ ಅಧಿಕೃತ ಸೇರ್ಪಡೆ

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತೊರೆಯುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಶೆಟ್ಟರ್

by Bengaluru Wire Desk
April 17, 2023
in News Wire
Reading Time: 1 min read
0

ಬೆಂಗಳೂರು, ಏ.17 www.bengaluruwire.com : ಬಿಜೆಪಿಯಿಂದ ಹುಬ್ಬಳ್ಳಿ- ಧಾರವಾಡ ಕೇಂದ್ರದ ಕ್ಷೇತ್ರದ ಟಿಕೆಟ್ ವಂಚಿತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೋಮವಾರ ಇಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂದಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಸೇರ್ಪಡೆಗೊಂಡರು. ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ- ಧಾರವಾಡ ಕೇಂದ್ರದ ಕ್ಷೇತ್ರದಿಂದಲೇ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ‘ಬಿಜೆಪಿಯಲ್ಲಿ ನಾನು ಯಾವುದೇ ಹುದ್ದೆಗೆ ಅಂಟಿಕೊಂಡಿರಲಿಲ್ಲ. ನಮ್ಮ ಇಡೀ ಕುಟುಂಬ ಜನಸಂಘದ ಸೇವೆ ಮಾಡಿದೆ. ತಾವು ಆರ್ ಎಸ್ ಎಸ್ ನಲ್ಲಿ ಸೇವೆ ಸಲ್ಲಿಸಿದ್ದೇನೆ. ಬಿಜೆಪಿಯಲ್ಲಿ ಕಳೆದ ಆರು ತಿಂಗಳಿಂದ‌ ತಮ್ಮನ್ನು ಮೂಲೆಗುಂಪು ಮಾಡಲಾಗಿದೆ.‌ ಇದರಿಂದ ಬೇಸರವಾಗಿತ್ತು. ನನಗೆ ಟಿಕೆಟ್ ನೀಡುವುದಿಲ್ಲ ಎಂದು ಮೊದಲೇ ಹೇಳಿದ್ದರೆ ನನಗೆ ಬೇಜಾರಾಗುತ್ತಿರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಈ ವಿಷಯ ಹೇಳಿ ಅವಮಾನ ಮಾಡಿದರು’ ಎಂದು ನೊಂದು ನುಡಿದರು.

‘ಕರ್ನಾಟಕ ಬಿಜೆಪಿ ಕಚೇರಿ ಕೆಲವೇ ಕೆಲವು ವ್ಯಕ್ತಿಗಳ ವಶದಲ್ಲಿದ್ದು, ಸ್ವಾರ್ಥ ಸಾಧನೆಗಾಗಿ ಪಕ್ಷ ಕಟ್ಟಿ ಬೆಳೆಸಿದವರನ್ನು ಕಡೆಗಣಿಸುತ್ತಿದ್ದಾರೆ. ಈ ಎಲ್ಲ ವಿದ್ಯಮಾನ ಬಿಜೆಪಿ ಕೇಂದ್ರ ನಾಯಕರ ಗಮನಕ್ಕೆ ಬರುತ್ತಿಲ್ಲ. ಬಿಜೆಪಿ ಯಶಸ್ಸು ಈಗ ವ್ಯಕ್ತಿ ಕೇಂದ್ರಿತವಾಗುತ್ತಿದೆ. ತಾವು ಟಿಕೆಟ್ ಸಿಗಲಿಲ್ಲ ಎಂದು ಮೋದಿ, ಅಮಿತ್ ಶಾ, ನಡ್ಡಾ ಅವರ ವಿರುದ್ಧ ಟೀಕೆ ಮಾಡುವುದಿಲ್ಲ. ‘ ಎಂದು ಹೇಳಿದರು.

ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದಕ್ಕೆ ಪ್ರತಿಯಾಗಿ ಶೆಟ್ಟರ್ ಶನಿವಾರವೇ ಬೆಂಬಲಿಗರ ಸಭೆ ನಡೆಸಿ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದರು. ಅವರನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡ ಮನವೊಲಿಸುವ ಪ್ರಯತ್ನ ವಿಫಲಾದ ಬೆನ್ನಲ್ಲೇ ಭಾನುವಾರ ಭಾನುವಾರ ಹೆಲಿಕಾಪ್ಟರ್ ನಲ್ಲಿ ಶಿರಸಿಗೆ ತೆರಳಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಬಳಿಕ ಹುಬ್ಬಳ್ಳಿಗೆ ತೆರಳಿ, ಪುನಃ ಬೆಂಗಳೂರಿಗೆ ಬಂದು ತಮ್ಮ ಬೀಗರಾದ ಶಾಮನೂರು ಶಿವಶಂಕರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಗಂಭೀರ ಚರ್ಚೆ ನಡೆಸಿದ್ದರು.

ಇಂದಿನ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Indian Railways | 170 ವರ್ಷಗಳ ಸಾರ್ಥಕ ಸೇವೆ ಕಂಡ ಭಾರತೀಯ ರೈಲ್ವೆ : ಉಗಿ ಎಂಜಿನ್ ನಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ತನಕದ ಜರ್ನಿ

Next Post

Science News | ನೂತನ ಗ್ಯಾಲಾಕ್ಸಿ ಎಆರ್ ಪಿ 220 ಸೆರೆ ಹಿಡಿದ ನಾಸಾ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್

Next Post

Science News | ನೂತನ ಗ್ಯಾಲಾಕ್ಸಿ ಎಆರ್ ಪಿ 220 ಸೆರೆ ಹಿಡಿದ ನಾಸಾ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್

KIAL Airport News | 2022-23ರ ಅವಧಿಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ 31.91 ದಶಲಕ್ಷ ಜನರ ಪ್ರಯಾಣ

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group