Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಆರ್ಥಿಕ, ಸಾಮಾಜಿಕ ವಿಚಾರಕ್ಕಿಂತ ರಾಜಕೀಯ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವುದು ದುರ್ದೈವ ; ನ್ಯಾ.ನಾಗಮೋಹನ್ ದಾಸ್

by Bengaluru Wire Desk
April 21, 2023
in News Wire
Reading Time: 1 min read
0

ಬೆಂಗಳೂರು, ಏ.21 www.bengaluruwire.com : ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ‘ಚುನಾವಣೆ-ಪತ್ರಕರ್ತರು ಮತ್ತು ಸಾಮಾಜಿಕ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು.

ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ನಗರದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಚರ್ಚೆ ಏರ್ಪಡಿಸಲಾಗಿತ್ತು.

ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್ ಅವರು ಪ್ರಧಾನ ಭಾಷಣ ಮಾಡುತ್ತಾ, ದೇಶದಲ್ಲಿ ಪಾಳೆಗಾರಿಕೆ ತೆಗೆದು ಹಾಕಿ ಪ್ರಜಾಪ್ರಭುತ್ವವನ್ನು ಸ್ಥಾಪನೆ ಮಾಡಲಾಗಿದೆ. ಕಳೆದ 73 ವರ್ಷದಲ್ಲಿ ನಾವು ಮಾಡಿದ ದೊಡ್ಡ ತಪ್ಪು ರಾಜಕೀಯ ಪ್ರಜಾಪ್ರಭುತ್ವದ ವಿಚಾರದ ಬಗ್ಗೆ ಮಾತ್ರ ಚರ್ಚೆ ಮಾಡುತ್ತಿದ್ದೇವೆ. ಆದರೆ ದೇಶದ ಸಂವಿಧಾನದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಪ್ರಜಾಪ್ರಭುತ್ವ ಎಂಬ ಮೂರು ಅಂಶಗಳಿವೆ. ಉಳಿದವುಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿಲ್ಲ. ಬರೀ ರಾಜಕೀಯ ವಿಚಾರವೇ ಪ್ರಧಾನವಾಗಿದೆ. ರೈತರ ಆತ್ಮಹತ್ಯೆ, ಇಂಧನ ದರ ಏರಿಕೆ, ಬೆಳೆ ಮತ್ತಿತರ ದೈನಂದಿನ ವಿಚಾರಗಳು ಮುನ್ನಲೆಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಕೆ.ರವಿ ಅವರನ್ನು ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯುಜೆ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಅರಿತು ನಾಗರೀಕರು  ಮಾಧ್ಯಮಗಳಿಂದ ಮಾಹಿತಿ ಪಡೆದು ಜಾಗೃತರಾಗಿ ಮತದಾನ ಮಾಡುತ್ತಾರೆ. ಅಷ್ಟರ ಮಟ್ಟಿಗೆ ಮಾಧ್ಯಮಗಳು ಜನರಿಗೆ ಚರ್ಚೆ ಮಾಡಲು, ಮಾಹಿತಿ ನೀಡಲು ಅನುಕೂಲ ಕಲ್ಪಿಸಿವೆ. ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟಯ, ರೈತರು, ಕಾರ್ಮಿಕರು, ಆರ್ಥಿಕತೆ, ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಜನರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ವಾರ್ತಾ ಇಲಾಖೆಯ ನಿರ್ದೇಶಕರಾದ ಡಿ.ಪಿ.ಮುರುಳೀಧರ್, ಉಪ ನಿರ್ದೇಶಕರಾದ ಕೆ.ಪಿ.ಪುಟ್ಟಸ್ವಾಮಯ್ಯ ಅವರನ್ನು ಸನ್ಮಾಸಿಲಾಯಿತು.

ರಾಜ್ಯದಲ್ಲಿ ಪ್ರತಿಯೊಬ್ಬರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ರೂ. ನಂತೆ ವರ್ಷಕ್ಕೆ ಒಟ್ಟಾರೆ ರಾಜ್ಯದ ಜನರು ಏಳೂವರೆ ಲಕ್ಷ ಕೋಟಿ ರೂ. ನಂತೆ ತೆರಿಗೆ ಕಟ್ಟುತ್ತಾರೆ. ಆದರೆ ದುರ್ದೈವದ ಸಂಗತಿ ಎಂದರೆ ರಾಜ್ಯದ ಬಜೆಟ್ ಗಾತ್ರ ಎರಡೂವರೆ ಲಕ್ಷ ರೂ. ದಾಟಿಲ್ಲ. ಯಾವ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಸಾಲ, ತೆರಿಗೆ ಹಾಕುವಿಕೆ ಬಗ್ಗೆ ವಾಸ್ತವವಾಗಿ ತಿಳಿಸಿಲ್ಲ. ಜನರ ಅಭಿಪ್ರಾಯವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ‌ ಮೇಲೆ ಒತ್ತಡ ಹಾಕುವ ಕೆಲಸ ಮಾಧ್ಯಮ ಮಾಡಬೇಕಿದೆ ಎಂದು‌ ನ್ಯಾ. ಎಚ್.ಎನ್‌. ನಾಗಮೋಹನದಾಸ್ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಕೆ.ರವಿ, ಪತ್ರಕರ್ತರಾದವರು ತಮ್ಮ ಸ್ವಂತ ಜ್ಞಾನದ ಮೇಲೆ ಅವಲಂಬಿತರಾಗಿರಬೇಕೇ ವಿನಃ ತಂತ್ರಜ್ಞಾನದ ಮೇಲೆ ಅವಲಂಬಿತರಾಗಿರಬಾರದು. ಯಾವ ಮಾಧ್ಯಮ ಜನರ ನಂಬಿಕೆ ಉಳಸಿಕೊಳ್ಳುವುದೋ ಅಲ್ಲಿಯವರೆಗೆ ಆ ಮಾಧ್ಯಮ ಉಳಿದುಕೊಳ್ಳುವುದು. ಪ್ರಜಾಪ್ರಭುತ್ವದ ಹಬ್ಬವಾದ ಈ ವಿಧಾನಸಭಾ ಚುನಾವಣೆಯಲ್ಲಿ ಜನರು ಹೆಚ್ಚು‌ ಮತದಾನ ಮಾಡುವ ಮೂಲಕ‌ ತಮ್ಮ ಹಕ್ಕು ಚಲಾಯಿಸಬೇಕು. ಆರೋಗ್ಯಕಾರಿ ಮಾಧ್ಯಮದಿಂದ ಆರೋಗ್ಯಕಾರಿ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.

ಹಿರಿಯ ಪತ್ರಕರ್ತ ಮುಂಜಾನೆ ಸತ್ಯ ಅವರನ್ನು ಕೆಯುಡಬ್ಲ್ಯುಜೆ ಪಿ.ಆರ್.ರಾಮಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೈಸೂರಿನಲ್ಲಿ‌ ನಡೆದ ಕೆಯುಡಬ್ಲ್ಯುಜೆ ಪಿ.ಆರ್.ರಾಮಯ್ಯ ಪ್ರಶಸ್ತಿಯನ್ನು ಕಾರಣಾಂತರಗಳಿಂದ ಪ್ರಶಸ್ತಿ ಪಡೆಯಲು ಸಾಧ್ಯವಾಗದ ಕಾರಣ ಹಿರಿಯ ಪತ್ರಕರ್ತರಾದ ಮುಂಜಾನೆ ಸತ್ಯ ಅವರಿಗೆ ಇಂದು ಪ್ರಶಸ್ತಿ ನೀಡಲಾಯಿತು. ನಂತರ ತಮ್ಮ ಸುಧೀರ್ಘ ಪತ್ರಕರ್ತ ಜೀವನದ ಅನುಭವವನ್ನು ಹಂಚಿಕೊಂಡರು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಾರ್ತಾ ಇಲಾಖೆ ನಿರ್ದೇಶಕರಾದ ಡಿ.ಪಿ.ಮುರುಳೀಧರ್, ಉಪ ನಿರ್ದೇಶಕರಾದ ಕೆ.ಪಿ.ಪುಟ್ಟಸ್ವಾಮಯ್ಯ ಅವರನ್ನು ಕೆಯುಡಬ್ಲ್ಯುಜೆ ಮೂಲಕ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತಿತರು ಪಾಲ್ಗೊಂಡಿದ್ದರು. ಕೆಯುಡಬ್ಲ್ಯುಜೆ ಅಧ್ಯಕ್ಷರಾದ ಶಿವಾನಂದ ತಗಡೂರ್ ನೇತೃತ್ವದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ.

WhatsApp Join our WhatsApp Channel
Previous Post

Karnataka Elections 2023 | ಅಸೆಂಬ್ಲಿ ಚುನಾವಣೆಗೆ ಒಟ್ಟಾರೆ 3,632 ಅಭ್ಯರ್ಥಿಗಳಿಂದ 5102 ನಾಮಪತ್ರ ಸಲ್ಲಿಕೆ : ಶೇ.91.60 ಪುರುಷ ಅಭ್ಯರ್ಥಿಗಳದ್ದೇ ಕಾರುಬಾರು

Next Post

Election News | ಸಾರಿಗೆ ಅಧಿಕಾರಿಗಳ ಗೊಂದಲ : ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಚುನಾವಣಾ ವಾಹನ ವಶ!!

Next Post

Election News | ಸಾರಿಗೆ ಅಧಿಕಾರಿಗಳ ಗೊಂದಲ : ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಚುನಾವಣಾ ವಾಹನ ವಶ!!

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

BW SPECIAL | Power Demand | ತಾಪಮಾನ ಹೆಚ್ಚಳ : ಬೆಸ್ಕಾಂ ವಿದ್ಯುತ್ ಬೇಡಿಕೆ ಬಳಕೆಯೂ ಜೋರು - ಕರೆಂಟ್ ಸರಾಸರಿ ಬೇಡಿಕೆ 7,282 ಮೆಗಾವ್ಯಾಟ್ ಏರಿಕೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group